Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೀನುಗಾರಿಕಾ ಕಾಲೇಜಿನಲ್ಲಿ ‘ಸ್ವಚ್ಚತಾ...

ಮೀನುಗಾರಿಕಾ ಕಾಲೇಜಿನಲ್ಲಿ ‘ಸ್ವಚ್ಚತಾ ಪಕ್ವಾಡ’ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Aug 2019 11:10 PM IST
share
ಮೀನುಗಾರಿಕಾ ಕಾಲೇಜಿನಲ್ಲಿ ‘ಸ್ವಚ್ಚತಾ ಪಕ್ವಾಡ’ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು, ಆ.3: ನಗರದ ಎಕ್ಕೂರಿನ ಸಮೀಪವಿರುವ ಮತ್ಸ್ಯನಗರ ಕ್ಯಾಂಪಸ್‌ನ ಮೀನುಗಾರಿಕಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಎನ್ನೆಸ್ಸೆಸ್‌ನ 50ನೇ ವರ್ಷದ ಸಮಾರಂಭದ ಹಿನ್ನೆಲೆಯಲ್ಲಿ ಗುರುವಾರ ‘ಸ್ವಚ್ಚತಾ ಪಕ್ವಾಡ’ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿತು.

ಈ ಸಂದರ್ಭ ಕೇಂದ್ರ ಸರಕಾರದ ಯುವಜನ ಸೇವೆ ಮತ್ತು ಕ್ರೀಡಾ ಸಚಿವಾಲಯದ ಎನ್ನೆಸ್ಸೆಸ್ ನಿರ್ದೇಶನಾಲಯವು ಪ್ರಧಾನಮಂತ್ರಿ ನರೇಂದ್ರ ಮೋದಿಯ ಮಾರ್ಗದರ್ಶನದಂತೆ ಜಾರಿಗೊಳಿಸಿದ ಈ ಕಾರ್ಯಕ್ರಮವು ಆ.15ರವರೆಗೆ ನಡೆಸಲು ಸಜ್ಜುಗೊಳಿಸಲಾಯಿತು.

ಕಾಲೇಜಿನ ಮಾಜಿ ಡೀನ್ ಹಾಗೂ ಪ್ರಾಧ್ಯಾಪಕ ಡಾ.ಎಸ್.ಎಂ.ಶಿವಪ್ರಕಾಶ್ ಸ್ವಚ್ಚತೆಯ ಕಡೆಗೆ ನಾವೆಲ್ಲರೂ ಗಮನ ಹರಿಸುವುದಾದರೆ ನಾವು ವಾಸಿಸುವ ಪ್ರದೇಶವನ್ನು ಸುಂದರಗೊಳಿಸುವುದರಲ್ಲಿ ಯಾವುದೇ ಸಂಶಯಲ್ಲವೆಂದು ಹೇಳಿದರು. ಕಾಲೇಜನ್ನು ಪ್ಲಾಸ್ಟಿಕ್ ಮುಕ್ತವಾಗಿಸುವುದು, ಹಸಿರು ಕ್ಯಾಂಪಾಸ್ ಮಾಡಲು ಸುಲಭವಾಗುವುದೆಂದು ಈ ಸಂದರ್ಭದಲ್ಲಿ ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಡೀನ್ ಡಾ.ಎ.ಸೆಂಥಿಲ್‌ವೆಲ್ ಎನ್ನೆಸ್ಸೆಸ್‌ನಂತಹ ಕೇಂದ್ರ ಸರಕಾರದ ಯೋಜನೆ ಅತ್ಯುತ್ತಮವಾದ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಈ ಯೋಜನೆಯು ಕಾಲೇಜು ಮಟ್ಟದಲ್ಲಿ ಪ್ರಚಲಿತವಾಗಿದೆ. ಎಲ್ಲಾ ಯುವ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ ಶ್ರಮವಹಿಸುತ್ತಿದ್ದಾರೆ. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡರೆ ರೋಗರುಜಿನಗಳ ಆತಂಕದ ಭಾದೆಯ ಸಮಸ್ಯೆಗಳು ಎದುರಾಗುವುದಿಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತದ ಪಿತಾಮಹ ಮಹಾತ್ಮಗಾಂಧಿಯ ಕನಸಾದ ಸ್ವಚ್ಚ ಭಾರತ ಅಭಿಯಾನದ ಈ ಯೋಜನೆಯು ದೇಶದ ಪ್ರಧಾನಿ ನರೇಂದ್ರ ಮೋದಿ ಚಿಂತನೆಯಂತೆ ನಾವೆಲ್ಲಾ ವಾಸಿಸುವ ಮನೆ, ವಿದ್ಯಾಮಂದಿರ, ಶಾಲೆ, ಕಾಲೇಜು, ಕಛೇರಿ, ವಿದ್ಯಾಸಂಸ್ಥೆಗಳ ಪ್ರಯೋಗಾಲಯಗಳು, ತರಗತಿ ಕೊಠಡಿಗಳು, ಗ್ರಂಥಾಲಯಗಳು, ಹಾಸ್ಟೆಲ್‌ಗಳು ಶುಭ್ರವಾಗಿ ಕಾಪಾಡುವ ನಿಟ್ಟಿನಲ್ಲಿ ಈ ‘ಸ್ವಚ್ಚತಾ ಪಕ್ವಾಡ’ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಎನ್ನೆಸ್ಸೆಸ್‌ನ ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಪ್ರಾಧ್ಯಾಪಕ ಡಾ. ಎ.ಟಿ ರಾಮಚಂದ್ರ ನಾಯ್ಕ ಪ್ರಾಸ್ಥಾಕಾ ಭಾಷಣದಲ್ಲಿ ತಿಳಿಸಿದರು.

ನಾವು ವಾಸಿಸುವ ಪರಿಸರ ಮಾಲಿನ್ಯವಾಗಿರುವುದನ್ನು ಗಮನದಲ್ಲಿಟ್ಟುಕೊಂಡು ತ್ಯಾಜ್ಯಗಳನ್ನು ಲೇವಾರಿ ಮಾಡುಾಗ ಅದರಲ್ಲೂ ಪ್ಲಾಸ್ಟಿಕನ್ನು ನಿಸರ್ಗಕ್ಕೆ ವರ್ಗಾುಸುವಾಗ ಅತೀ ಜಾಗರೂಕರಾಗಿರಬೇಕು. ಪ್ಲಾಸ್ಟಿಕಿನಿಂದ ಅಪಾರ ಹಾನಿಯಾಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಬೃಹತ್ ಯೋಜನೆಯನ್ನು ರೂಪಿಸಿದೆಯೆಂದು ತಿಳಿಸಿದರು.

ಭೋದಕರಿಗೆ, ನೌಕರರಿಗೆ ಮತ್ತು ನಾಗರಿಕರಿಗೆ ಭಾರತದ ಪಿತಾಮಹ ಮಹಾತ್ಮಗಾಂಧಿಯವರ ಕನಸಾದ ಸ್ವಚ್ಚ ಭಾರತ ಅಭಿಯಾನದ ಬಗ್ಗೆ ಪ್ರತಿಯೊಬ್ಬರು ಸ್ವಇಚ್ಚೆುಂದ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X