ಪ್ರವಾಸೋದ್ಯಮ, ಸಾಂಸ್ಕೃತಿಕ ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಸಭೆ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಕುರಿತಂತೆ ಸಭೆ ನಡೆಸಿದರು.
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾಮೂರ್ತಿ, ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್. ಎನ್. ಸುರೇಶ್, ಮುಖ್ಯಮಂತ್ರಿಯ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ ಕಳಸದ್, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Next Story