Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದುಕು ಸಂತೋಷಮಯವಾಗಿದ್ದರೆ ರಂಗಭೂಮಿ...

ಬದುಕು ಸಂತೋಷಮಯವಾಗಿದ್ದರೆ ರಂಗಭೂಮಿ ಮಾಡಲು ಸಾಧ್ಯವಿಲ್ಲ: ಮೋಹನಚಂದ್ರ

ವಾರ್ತಾಭಾರತಿವಾರ್ತಾಭಾರತಿ4 Aug 2019 10:57 PM IST
share
ಬದುಕು ಸಂತೋಷಮಯವಾಗಿದ್ದರೆ ರಂಗಭೂಮಿ ಮಾಡಲು ಸಾಧ್ಯವಿಲ್ಲ: ಮೋಹನಚಂದ್ರ

ಮಂಗಳೂರು: ನಮ್ಮ ಬದುಕಿನಲ್ಲಿ ನಾವು ಸಂತೋಷದಿಂದಿದ್ದರೆ ನಾವು ರಂಗಭೂಮಿಯಲ್ಲಿ ನಿರಂತರವಾಗಿ ದುಡಿಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಸಿಜಿಕೆ ರಂಗಪುರಸ್ಕಾರವನ್ನು ಸ್ವೀಕರಿಸಿದ ಸಂದರ್ಭದಲ್ಲಿ ರಂಗಕರ್ಮಿ ಮೋಹನಚಂದ್ರ ಅವರು ಅಭಿಪ್ರಾಯಪಟ್ಟರು.

ಮುಂದೆ ತಮ್ಮ ಅನುಭವದ ಬಗ್ಗೆ ಹೇಳುತ್ತಾ, ರಂಗಭೂಮಿ ನನಗೆ ಜನರ ಜೊತೆ ನೇರವಾಗಿ ಕೆಲಸ ಮಾಡಲು ಸಹಕಾರಿಯಾಗಿದೆ. ತುಂಬಾ ಸಂಕಷ್ಟದ ಸಂದರ್ಭದಲ್ಲಿ ಕೆಲಸ ಮಾಡಿದ್ದರಿಂದ ಜನರ ಸಮಸ್ಯೆಗಳನ್ನು ನಮ್ಮದಾಗಿಸಿ ಭಾವನೆಗಳನ್ನು ಹೊರಹಾಕಲು ರಂಗಭೂಮಿ ಸಹಕಾರಿಯಾಗುತಿತ್ತು ಎಂದು ನುಡಿದರು. ಬೆಂಗಳೂರಿನ‌ ಪ್ರಖ್ಯಾತ ರಂಗಕರ್ಮಿ ಶಶಿಧರ್ ಅಡಪರವರು ಮಾತನಾಡಿ ಸಿಜಿಕೆಯವರಿಗೆ ಮಾಂತ್ರಿಕ ಶಕ್ತಿಯಿತ್ತು. ಆ ಶಕ್ತಿಯೇ ಅವರನ್ನು ಎಲ್ಲಾ ವರ್ಗದವರನ್ನು ಸೆಳೆಯಲು ಸಾಧ್ಯವಾಗಿತ್ತು ಎಂದರು.

ಅಭಿನಂದನಾ ನುಡಿಯಲ್ಲಿ ಶ್ರೀ ಮನೋಹರ್ ಪ್ರಸಾದ್ ಅವರು ಮಾತನಾಡಿ ಮೋಹನಚಂದ್ರರವರ ಕೆಲಸ ತುಂಬಾ ಅಚ್ಚುಕಟ್ಟಾದ, ಶಿಸ್ತಿನಿಂದ ಕೂಡಿದ್ದಾಗಿದ್ದು, ಅವರ ಕಾರ್ಯವನ್ನು ತಾನು ಸುಮಾರು ನಾಲ್ಕು ದಶಕಗಳಿಂದ ಬಲ್ಲೆನು, ಹಾಗಾಗಿ ಅಂತಹ ಒಬ್ಬ ರಂಗಕರ್ಮಿಗೆ ಈ ಪ್ರಶಸ್ತಿ ದಕ್ಕಿದ್ದು ಬಹಳ ಯೋಗ್ಯವಾದುದು ಎಂದು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.

ರಂಗನಟ ಚಂದ್ರಹಾಸರವರು ಮೋಚರವರೊಂದಿಗಿನ ಓಡಾಟದ ನೆನಪುಗಳನ್ನು ಮೆಲುಕು ಹಾಕಿಕೊಂಡರು. ಧರ್ಮದರ್ಶಿ ಹರಿಕೃಷ್ಣ ಪುನರೂರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ  ಮೋಹನಚಂದ್ರರವರನ್ನು ಅಭಿನಂದಿಸಿ‌ ಮುಂದಿನ ಎಲ್ಲಾ ಕಾರ್ಯಕ್ರಮಗಳಿಗೆ ಶುಭಾಷಯ ಹಾಗೂ ಸಹಕಾರ ನೀಡುವುದಾಗಿ ತಿಳಿಸಿದರು.

ಪಾದುವ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಆಲ್ವಿನ್ ಸೆರಾವೊರವರು ಸ್ವಾಗತಿಸಿದರು. ಅರೆಹೊಳೆ ಪ್ರತಿಷ್ಠಾನದ ಅರೆಹೊಳೆ ಸದಾಶಿವರಾವ್ ವಂದಿಸಿದರು. ಕ್ರಿಸ್ಟೋಫರ್‌ ನೀನಾಸಂ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಮೊದಲು ಕಾಲೇಜಿನಲ್ಲಿ ನಡೆಯುವ ನೂರು ದಿನದ ರಂಗ ಶಿಬಿರದ ಶಿಬಿರಾರ್ಥಿಗಳಿಂದ, ಶ್ರೀ. ವಿಘ್ನೇಶ್ ಹೊಳ್ಳ ತೆಕ್ಕಾರು ನಿರ್ದೇಶನದ 'ಪ್ರಕೃತಿ ಮೇಲಿನ ವಿಕೃತಿ' ಕುರಿತಾದ ಬೀದಿ‌ನಾಟ್ಕದ ಪ್ರದರ್ಶನ ಜರುಗಿತು. ಕರ್ನಾಟಕ‌ ರಾಜ್ಯಾದ್ಯಂತ, ಪ್ರತೀ ಜಿಲ್ಲೆಯಲ್ಲಿ ಸಿಜಿಕೆ ಬೀದಿ ರಂಗ ದಿನದ ಅಂಗವಾಗಿ ನೀಡುವ ಈ ಪುರಸ್ಕಾರವನ್ನು ಮಂಗಳೂರಿನ ರಂಗ ಸಂಸ್ಥೆಗಳಾದ ಪಾದುವ ರಂಗ ಅಧ್ಯಯನ ಕೇಂದ್ರ, ಅಸ್ತಿತ್ವ (ರಿ) ಹಾಗೂ ಅರೆಹೊಳೆ ಪ್ರತಿಷ್ಠಾನ‌ ಜಂಟಿಯಾಗಿ ಆಯೋಜಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X