Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಲರ್ಸ್ ಕನ್ನಡ : ಆ. 10ರಂದು 'ಸೀರಿಯಸ್...

ಕಲರ್ಸ್ ಕನ್ನಡ : ಆ. 10ರಂದು 'ಸೀರಿಯಸ್ ಕಾಮಿಡಿ ಶೋ' ಆರಂಭ

ವಾರ್ತಾಭಾರತಿವಾರ್ತಾಭಾರತಿ5 Aug 2019 11:31 PM IST
share
ಕಲರ್ಸ್ ಕನ್ನಡ : ಆ. 10ರಂದು ಸೀರಿಯಸ್ ಕಾಮಿಡಿ ಶೋ ಆರಂಭ

ಬೆಂಗಳೂರು: ವಾರಾಂತ್ಯದಲ್ಲಿ ನಿಮ್ಮನ್ನು ನಕ್ಕು ನಗಿಸಿ ರಿಲಾಕ್ಸ್ ಮಾಡಲೆಂದು ಕಲರ್ಸ್ ಕನ್ನಡದಲ್ಲಿ "ಕಾಮಿಡಿ ಕಂಪನಿ" ಎಂಬ ಹೊಸ ಶೋ ಆರಂಭವಾಗುತ್ತಿದೆ. ಆ. 10ರಿಂದ ಶನಿವಾರ ಮತ್ತು ರವಿವಾರ ರಾತ್ರಿ 9.30ಕ್ಕೆ ಪ್ರಸಾರ ಆಗಲಿರುವ ಕಾಮಿಡಿ ಕಂಪನಿಯ ನಿರೂಪಕ ಅಕುಲ್ ಬಾಲಾಜಿ. "ನಾವು ಸೀರಿಯಸ್ ಕಾಮಿಡಿ ಮಾಡುತ್ತೇವೆ" ಎಂಬುದೇ ಈ ಶೋನ ಧ್ಯೇಯವಾಕ್ಯವಾಗಿದೆ.

ಸೀರಿಯಸ್ ಕಾಮಿಡಿ ಅಂದರೇನು ? ಅದನ್ನು ಮಾಡುವುದು ಹೇಗೆ ಎಂಬುದೇ ಈ ಕಾರ್ಯಕ್ರಮದ ವಿಶೇಷ. ಇಲ್ಲಿ ಸ್ಕಿಟ್‍ಗಳು ಮಾತ್ರವಲ್ಲದೆ ಸ್ಟಾಂಡಪ್ ಕಾಮಿಡಿ, ಮಿಮಿಕ್ರಿ ಮುಂತಾದ ಕಾಮಿಡಿಯ ವಿವಿಧ ರೂಪಗಳು ಕಾಣಸಿಗುತ್ತವೆ. ಕಾರ್ಯಕ್ರಮದ ಸೀರಿಯಸ್‍ನೆಸ್ ಕಾಪಾಡಲೆಂದೇ ಬಿಗ್‍ಬಾಸ್ ಖ್ಯಾತಿಯ ನಿವೇದಿತಾ ಗೌಡ ಅಲ್ಲಿರುತ್ತಾರೆ. ಕುಟುಂಬವೆಲ್ಲ ಜೊತೆಯಾಗಿ ನೋಡುವ ಕಾಮಿಡಿ ಶೋ ಇದಾಗುವ ಹಾಗೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ.

ಇನ್ನು ಇಲ್ಲಿನ ನಗುಮುಖಗಳಾಗಿ ಸೂಪರ್ ಸ್ಟಾರ್ ಜೆಕೆ ಹಾಗೂ ನಿಂತ್ರೆ ಕುಂತ್ರೆ ಗೊಳ್ಳೆಂದು ನಗುವ ಸುಂದರಿ ಕೃಷಿ ತಾಪಂಡ ಇರುತ್ತಾರೆ. ಅಕುಲ್, ಜೆಕೆ, ಕೃಷಿ ಮತ್ತು ನಿವೇದಿತಾ ಒಟ್ಟಾಗಿ ಇದ್ದ ಮೇಲೆ ಅಲ್ಲಿ ನಗುವಿಗೆ ಬರ ಬರಬಹುದೇ?

ಇಷ್ಟೆಲ್ಲ ಅಂಶಗಳ ಜೊತೆಗೆ ಮೂವತ್ತೈದು ಹೊಸ ಪ್ರತಿಭೆಗಳನ್ನು ಜನರಿಗೆ ಈ ಕಾರ್ಯಕ್ರಮದ ಮೂಲಕ ಪರಿಚಯಿಸಲಾಗುವುದು. "ಕುಟುಂಬವೆಲ್ಲ ಕುಳಿತು ನೋಡುವಂಥ ಕಾಮಿಡಿ ಶೋ ಮಾಡಲು ಬಹಳ ಪ್ರಯತ್ನ ಪಟ್ಟಿದ್ದೇವೆ. ಶುದ್ಧ ತಿಳಿಹಾಸ್ಯದ ಮೂಲಕ ವೀಕ್ಷಕರನ್ನು ರಂಜಿಸುವುದು ಇದರ ಉದ್ದೇಶ. ವಾರಾಂತ್ಯದಲ್ಲಿ ಜನರು ತುಂಬಾ ರಿಲಾಕ್ಸ್ ಆಗಿರುವಂತೆ ಮಾಡಲಿದೆ ಕಾಮಿಡಿ ಕಂಪನಿ," ಎನ್ನುತ್ತಾರೆ ವಯಾಕಾಂ 18ನ ಕನ್ನಡ ಕ್ಲಸ್ಟರ್ ಬ್ಯುಸಿನೆಸ್ ಹೆಡ್ ಪರಮೇಶ್ವರ ಗುಂಡ್ಕಲ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X