Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದುಲೀಪ್ ಟ್ರೋಫಿಗೆ ತಂಡಗಳ ಪ್ರಕಟ

ದುಲೀಪ್ ಟ್ರೋಫಿಗೆ ತಂಡಗಳ ಪ್ರಕಟ

ಶುಭಮನ್ ಗಿಲ್‌ಗೆ ಚಾಂಪಿಯನ್ ಇಂಡಿಯಾ ಬ್ಲೂ ತಂಡದ ಸಾರಥ್ಯ

ವಾರ್ತಾಭಾರತಿವಾರ್ತಾಭಾರತಿ6 Aug 2019 10:41 PM IST
share
ದುಲೀಪ್ ಟ್ರೋಫಿಗೆ ತಂಡಗಳ ಪ್ರಕಟ

ಚೆನ್ನೈ, ಆ.6: ಮುಂಬರುವ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್‌ಗೆ ವಿವಿಧ ತಂಡಗಳು ಪ್ರಕಟಗೊಂಡಿದ್ದು, ಹಾಲಿ ಚಾಂಪಿಯನ್ ಇಂಡಿಯಾ ಬ್ಲೂ ತಂಡವನ್ನು ಪಂಜಾಬ್‌ನ ಆಟಗಾರ ಶುಭ್‌ಮನ್ ಗಿಲ್ ನಾಯಕರಾಗಿ ಮುನ್ನಡೆಸಲಿರುವರು.

  ಆ.17ರಿಂದ ಸೆ.8ರ ತನಕ ನಡೆಯಲಿರುವ ದುಲೀಪ್ ಟೂರ್ನಮೆಂಟ್‌ಗೆ ಬಿಸಿಸಿಐ ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೂರು ತಂಡಗಳಿಗೆ ಆಟಗಾರರ ಆಯ್ಕೆ ನಡೆಯಿತು.

ಫೈಝ್ ಫಝಲ್ ಮತ್ತು ಪ್ರಿಯಾಂಕ್ ಪಾಂಚಾಲ್ ಕ್ರಮವಾಗಿ ಇಂಡಿಯಾ ಗ್ರೀನ್ ಮತ್ತು ಇಂಡಿಯಾ ರೆಡ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ.

 ಕಳೆದ ಆವೃತ್ತಿಯ ಫೈನಲ್‌ನಲ್ಲಿ ಇಂಡಿಯಾ ರೆಡ್ ತಂಡವನ್ನು ಇನಿಂಗ್ಸ್ ಹಾಗೂ 187 ರನ್‌ಗಳ ಅಂತರದಿಂದ ಮಣಿಸಿದ ಇಂಡಿಯಾ ಬ್ಲೂ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಬಾಚಿಕೊಂಡಿತ್ತು.

ದುಲೀಪ್ ಟ್ರೋಫಿ 2019-20ನೇ ಸಾಲಿನ ಮೊದಲ ದೇಶೀಯ ಟೂರ್ನಮೆಂಟ್ ಆಗಿದೆ. ಒಂದು ತಿಂಗಳ ಕಾಲ ನಡೆಯಲಿರುವ ವಿಜಯ್ ಹಝಾರೆ ಟ್ರೋಫಿ ಸೆ.24ರಂದು ಆರಂಭಗೊಳ್ಳಲಿದೆ.

ದೇವ್‌ಧರ್ ಟ್ರೋಫಿ ಅ.31ರಿಂದ ನ.4, ಸೈಯದ್ ಮುಷ್ತಾಕ್ ಅಲಿ ಟಿ-20 ಟೂರ್ನಮೆಂಟ್ ನ.8ರಿಂದ ಡಿ.1ರ ತನಕ ಮತ್ತು ರಣಜಿ ಟ್ರೋಫಿ ಡಿ.9ರಂದು ಆರಂಭಗೊಂಡು 2020, ಮಾ.13ರಂದು ಕೊನೆಗೊಳ್ಳಲಿದೆ.

ದುಲೀಪ್ ಟ್ರೋಫಿಗೆ ತಂಡ

<ಇಂಡಿಯಾ ಬ್ಲೂ: ಶುಭ್‌ಮನ್ ಗಿಲ್(ನಾಯಕ), ಋತುರಾಜ್ ಗಾಯಕ್‌ವಾಡ್, ರಜತ್ ಪಾಟಿದಾರ್, ರಿಕಿ ಭುಯಿ, ಅನ್ಮೊಲ್‌ಪ್ರೀತ್ ಸಿಂಗ್, ಅಂಕೀತ್ ಬಾವ್ನೆ, ಸ್ನೇಲ್ ಪಟೇಲ್(ವಿಕೆಟ್ ಕೀಪರ್), ಶ್ರೇಯಸ್ ಗೋಪಾಲ್, ಸೌರಭ್ ಕುಮಾರ್, ಜಲಜ್ ಸಕ್ಸೇನಾ, ತುಷಾರ್ ದೇಶಪಾಂಡೆ, ಬಾಸಿಲ್ ಥಾಂಪಿ, ಅಂಕಿತ್ ಚೌಧರಿ, ದ್ವಿವೇಶ್ ಪಾಥಾನಿಯಾ ಮತ್ತು ಅಶುತೋಷ್ ಆಮರ್.

<ಇಂಡಿಯಾ ಗ್ರೀನ್: ಫೈಝ್ ಫಝಲ್(ನಾಯಕ), ಅಕ್ಷತ್ ರೆಡ್ಡಿ, ದ್ರುವ್ ಶೋರೆ, ಸಿದ್ದೇಶ್ ಲಾಡ್, ಪ್ರಿಯಮ್ ಗಾರ್ಗ್, ಆಕಾಶ್‌ದೀಪ್ ನಾಥ್, ರಾಹುಲ್ ಚಹಾರ್, ಧರ್ಮೆಂದ್ರ ಸಿನ್ಹಾ ಜಡೇಜ, ಜಯಂತ್ ಯಾದವ್, ಅಂಕಿತ್ ರಜಪೂತ್, ಇಶಾನ್ ಪೊರೆಲ್, ತನ್ವೀರ್ ಉಲ್ ಹಕ್, ಅಕ್ಷಯ್ ವಾಡೇಕರ್(ವಿಕೆಟ್ ಕೀಪರ್), ಆಜೇಶ್ ಮೊಹಂತಿ ಮತ್ತು ಮಿಲಂದ್ ಕುಮಾರ್.

<ಇಂಡಿಯಾ ರೆಡ್: ಪ್ರಿಯಾಂಕ್ ಪಾಂಚಾಲ್(ನಾಯಕ), ಅಭಿಮನ್ಯು ಈಶ್ವರನ್, ಅಕ್ಷರ್ ಪಟೇಲ್, ಕರುಣ್ ನಾಯರ್, ಇಶಾನ್ ಕಿಶನ್(ವಿಕೆಟ್ ಕೀಪರ್), ಹರ್‌ಪ್ರೀತ್ ಸಿಂಗ್ ಭಾಟಿಯಾ, ಮಹಿಪಾಲ್ ಲೊಮ್ರಿರ್, ಆದಿತ್ಯ ಸಾರ್ವಟೆ, ಅಕ್ಷಯ್ ವಾಖರೆ, ವರುಣ್ ಆ್ಯರೊನ್, ರೋನಿತ್ ಮೋರೆ, ಜಯದೇವ್ ಉನಾದ್ಕಟ್, ಸಂದೀಪ್ ವಾರಿಯರ್ ಮತ್ತು ಅಂಕಿತ್ ವಾಲ್ಸಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X