Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಕಲ ಸರಕಾರಿ ಗೌರವದೊಂದಿಗೆ ಸುಶ್ಮಾ...

ಸಕಲ ಸರಕಾರಿ ಗೌರವದೊಂದಿಗೆ ಸುಶ್ಮಾ ಸ್ವರಾಜ್ ಅಂತ್ಯಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ7 Aug 2019 4:52 PM IST
share
ಸಕಲ ಸರಕಾರಿ ಗೌರವದೊಂದಿಗೆ ಸುಶ್ಮಾ ಸ್ವರಾಜ್ ಅಂತ್ಯಕ್ರಿಯೆ

ಹೊಸದಿಲ್ಲಿ, ಆ. 7: ಹೊಸದಿಲ್ಲಿಯ ಏಮ್ಸ್‌ನಲ್ಲಿ ಮಂಗಳವಾರ ರಾತ್ರಿ ನಿಧನರಾದ ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಸುಶ್ಮಾ ಸ್ವರಾಜ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಲೋಧಿ ರಸ್ತೆಯ ರುದ್ರಭೂಮಿಯಲ್ಲಿ ಬುಧವಾರ ಅಪರಾಹ್ನ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಉಪಸ್ಥಿತಿಯಲ್ಲಿ ಸರಕಾರಿ ಗೌರವಗಳೊಂದಿಗೆ ನಡೆಯಿತು. ಅಂತ್ಯಕ್ರಿಯೆಗೆ ಮೊದಲು ಅವರ ಪಾರ್ಥಿವ ಶರೀರವನ್ನು ದಿಲ್ಲಿಯ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದ ಬಳಿಕ ಪಾರ್ಥಿವ ಶರೀರವನ್ನು ಲೋಧಿಯಲ್ಲಿರುವ ಸ್ಮಶಾನಕ್ಕೆ ಕೊಂಡೊಯ್ಯಲಾಯಿತು. ಸಂಪ್ರದಾಯದಂತೆ ಸುಶ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಅಂತಿಮ ವಿಧಿವಿಧಾನ ನೆರವೇರಿಸಿದರು. ಅನಂತರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಈ ಸಂದರ್ಭ ಭೂತಾನ್‌ನ ಪ್ರಧಾನಿ ಶೇರಿಂಗ್ ಟೋಬ್ಗೆ, ಎನ್‌ಡಿಎ ಹಾಗೂ ಪ್ರತಿಪಕ್ಷದ ನಾಯಕರು ಉಪಸ್ಥಿತರಿದ್ದರು.

 ಸುಶ್ಮಾ ಸ್ವರಾಜ್ ಅವರ ಹಠಾತ್ ನಿಧನಕ್ಕೆ ರಾಜಕೀಯ ನಾಯಕರು ಪಕ್ಷಬೇಧ ಮರೆತು ಹಾಗೂ ಸಾರ್ವಜನಿಕರು ಸಾಮಾಜಿಕ ಮಾದ್ಯಮದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸುಶ್ಮಾ ಸ್ವರಾಜ್ ಅವರ ದಿಲ್ಲಿಯ ಜಂತರ್‌ಮಂತರ್ ರಸ್ತೆಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಅವರ ಪತಿ ಸ್ವರಾಜ್ ಕೌಶಲ್ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಂತಿಮ ನಮನ ಸಲ್ಲಿಸಿದರು. ಸುಷ್ಮಾ ಸ್ವರಾಜ್ ಅವರ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್‌ನ ನಾಯಕಿ ಸೋನಿಯಾಗಾಂಧಿ ಅವರು ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಅವರನ್ನು ಆಲಂಗಿಸಿಕೊಂಡು ಸಾಂತ್ವನ ಹೇಳಿದರು. ಅವರ ಪುತ್ರ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಸುಷ್ಮಾ ಸ್ವರಾಜ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಇವರಲ್ಲದೆ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕಿ ಮಾಯಾವತಿ, ಕೇರಳದ ಮಾಜಿ ಮುಖ್ಯಮಂತ್ರಿ ಉಮನ್ ಚಾಂಡಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಹಾಗೂ ಯೋಗ ಗುರು ರಾಮದೇವ್ ಮೊದಲಾದವರು ಕೂಡ ಸುಷ್ಮಾ ಸ್ವರಾಜ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X