ಆ. 10ರಂದು ದ.ಕ. ಜಿಲ್ಲಾ ಶಾಲೆ, ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

ಮಂಗಳೂರು, ಆ. 9: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಸ್ನಾತಕೋತ್ತರ ಪದವಿವರೆಗೆ) ಆ.10ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
Next Story





