Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆರೆ ಸಂತ್ರಸ್ಥರಿಗೆ ಉಡುಪಿ ಮಠದಿಂದ 14...

ನೆರೆ ಸಂತ್ರಸ್ಥರಿಗೆ ಉಡುಪಿ ಮಠದಿಂದ 14 ಲಕ್ಷ ರೂ. ಪರಿಹಾರ: ಪೇಜಾವರ ಶ್ರೀ

ವಾರ್ತಾಭಾರತಿವಾರ್ತಾಭಾರತಿ9 Aug 2019 9:13 PM IST
share
ನೆರೆ ಸಂತ್ರಸ್ಥರಿಗೆ ಉಡುಪಿ ಮಠದಿಂದ 14 ಲಕ್ಷ ರೂ. ಪರಿಹಾರ: ಪೇಜಾವರ ಶ್ರೀ

ಮೈಸೂರು,ಆ.9: ಧಾರಾಕಾರ ಮಳೆಯಿಂದಾಗಿ ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಎಲ್ಲರೂ ಸಹಾಯ ಹಸ್ತ ಚಾಚುವಂತೆ ಉಡುಪಿ ಮಠದ ಪೇಜಾವರ ಶ್ರೀಗಳು ಮನವಿ ಮಾಡಿದ್ದಾರೆ.

ಇಂದು ಸಂಜೆ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಪೇಜಾವರ ಶ್ರೀಗಳು, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆ ಬಂದು ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ದೇಶ ವಿದೇಶ ಕನ್ನಡಿಗರು ಹಾಗೂ ಕನ್ನಡೇತರರು ಜನರ ಸಹಾಯಕ್ಕೆ ಆಗಮಿಸಿ ಎಂದು ಮನವಿ ಮಾಡಿದರು.

ಉಡುಪಿ ಮಠದಿಂದ 14 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಲಾಗುತ್ತದೆ. ಸಹಾಯ ಮಾಡುವವರು ಉಡುಪಿ ಮಠ, ಮೈಸೂರಿನ ಕೃಷ್ಣಧಾಮ ಮಠಕ್ಕೂ ಬಂದು ಆರ್ಥಿಕ ನೆರವು ನೀಡಬಹುದು. ಚಾಥುರ್ಮಾಸದ ಬಳಿಕ ಖುದ್ದಾಗಿ ಅಲ್ಲಿನ ಹಳ್ಳಿಗಳಗೆ ಭೇಟಿ ನೀಡಿ ಜನರ ಸಮಸ್ಯೆ ಅಲಿಸುತ್ತೇನೆ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಅಲ್ಲಿನ ಜನರಿಗೆ ಆರ್ಥಿಕ ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ನೇರವು ನೀಡಬೇಕಾದ ಅವಶ್ಯವಿದೆ. ಅಲ್ಲಿನ ಜನರ ಕಷ್ಟಗಳಿಗೆ ಸ್ವಲ್ಪವಾದರೂ ನೆರವಾಗೋಣ ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರ  ಆರ್ಟಿಕಲ್ 370 ರದ್ದು ಕುರಿತು ಪ್ರತಿಕ್ರಿಯಿಸಿದ ಅವರು, ಆರ್ಟಿಕಲ್ 370 ರದ್ದು ಮಾಡಿದ್ದು ಸ್ವಾಗತಾರ್ಹ. ಆಗಿನ ಕಾಲದಲ್ಲಿ ನೆಹರು ಅವರು ಮಾಡಿದ್ದು ದೊಡ್ಡ ತಪ್ಪಲ್ಲ. ಅನಿವಾರ್ಯ ಕಾರಣದಿಂದ ಅವರು ಆ ನಿರ್ಧಾರಕ್ಕೆ ಒಳಗಾದರು. ಮೋದಿಯವರು ಒಂದು ದೊಡ್ಡ ನಿರ್ಧಾರ ಮಾಡಿದ್ದಾರೆ. ಇದು ತುಂಬಾ ಒಳ್ಳೆಯದು. ಮೋದಿಯವರ ಈ ಕಾರ್ಯವನ್ನ ನಾನು ಸ್ವಾಗತಿಸುತ್ತೇನೆ. ಕೆಲವರು ಮೋದಿ ಕಾಶ್ಮೀರಿಗರ ಅಭಿಪ್ರಾಯ ಪಡೆಯದೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದಿದ್ದಾರೆ. ಅಂದು ನೆಹರು ಮಾಡಿದ್ದು ಸರಿ ಎಂದರೆ ಇದು ಕೂಡ ಸರಿ. ಅಂದು ಹೈದರಾಬಾದ್ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಅದೇ ರೀತಿಯ ಕೆಲಸವನ್ನ ಮಾಡಿದ್ದಾರೆ ಅಷ್ಟೇ ಎಂದು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X