ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: 5 ತಾಲೂಕುಗಳ ಶಾಲೆ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ
![ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: 5 ತಾಲೂಕುಗಳ ಶಾಲೆ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: 5 ತಾಲೂಕುಗಳ ಶಾಲೆ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ](https://www.varthabharati.in/sites/default/files/images/articles/2019/08/9/204575-1565370492.jpg)
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು, ಆ.9: ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಹಾಗೂ ಚಿಕ್ಕಮಗಳೂರು ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಈ 5 ತಾಲೂಕುಗಳ ಶಾಲಾ ಕಾಲೇಜುಗಳಿಗೆ ನಾಳೆ( ಶನಿವಾರ) ರಜೆ ಘೋಷಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Next Story