Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಮ್ಯುನಿಸ್ಟರು ಅಂಬೇಡ್ಕರ್‌ರನ್ನು ಒಪ್ಪದೆ...

ಕಮ್ಯುನಿಸ್ಟರು ಅಂಬೇಡ್ಕರ್‌ರನ್ನು ಒಪ್ಪದೆ ತಪ್ಪೆಸಗಿದರು: ದಿನೇಶ್ ಅಮೀನ್‌ ಮಟ್ಟು

ಬಿ.ವಿ ಕಕ್ಕಿಲ್ಲಾಯ ಶತಾಬ್ದಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 Aug 2019 8:18 PM IST
share
ಕಮ್ಯುನಿಸ್ಟರು ಅಂಬೇಡ್ಕರ್‌ರನ್ನು ಒಪ್ಪದೆ ತಪ್ಪೆಸಗಿದರು: ದಿನೇಶ್ ಅಮೀನ್‌ ಮಟ್ಟು

ಮಂಗಳೂರು, ಆ.10: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಒಪ್ಪದೆ ಕಮ್ಯುನಿಸ್ಟರು ತಪ್ಪೆಸಗಿದರು ಎಂದು ನನಗೆ ಅನಿಸುತ್ತಿದೆ. ಒಂದೋ ಕಮ್ಯುನಿಸ್ಟರಿಗೆ ಅಂಬೇಡ್ಕರ್‌ರಂತಹ ನಾಯಕರು ಸಿಗಬೇಕಿತ್ತು ಅಥವಾ ಅಂಬೇಡ್ಕರ್ ಕಮ್ಯುನಿಷ್ಟರ ನಾಯಕರಾಗಿ ಬೆಳೆಯಬೇಕಿತ್ತು. ಹಾಗೇ ಆಗಿದ್ದರೆ ಕಮ್ಯುನಿಸ್ಟರು ಇಂದಿಗೂ ಭಾರತ ದೇಶವನ್ನು ಆಳುತ್ತಿದ್ದರು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಸ್ವಾತಂತ್ರ ಹೋರಾಟಗಾರ, ಕರ್ನಾಟಕ ಏಕೀಕರಣ ಚಳುವಳಿಯ ಧುರೀಣ ಬಿ.ವಿ. ಕಕ್ಕಿಲ್ಲಾಯರ ಜನ್ಮ ಶತಾಬ್ದಿಯ ಪ್ರಯುಕ್ತ ನಗರದ ಬಲ್ಮಠದ ಸಹೋದಯ ಸಭಾಂಗಣದ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ಶನಿವಾರ ನಡೆದ ‘ರಾಷ್ಟ್ರೀಯ ಪ್ರಜಾಸತ್ತಾತ್ಮಕ ಕ್ರಾಂತಿ’ಎಂಬ ವಿಷಯದಲ್ಲಿ ಅವರು ಮಾತನಾಡಿದರು.

ಎಡಪಕ್ಷಗಳಲ್ಲಿ ಪ್ರಾಮಾಣಿಕರು, ಸಜ್ಜನರು, ಸರಳ ವ್ಯಕ್ತಿತ್ವವುಳ್ಳವರು, ಅಕ್ಷರಸ್ಥರು, ಬುದ್ಧಿವಂತರು ಇದ್ದಾರೆ. ಎಲ್ಲಿ ಅನ್ಯಾಯ, ದೌರ್ಜನ್ಯ ನಡೆಯುತ್ತದೆಯೋ ಅಲ್ಲಿ ಎಡಪಕ್ಷಗಳ ಧ್ವನಿ ಇದ್ದೇ ಇದೆ. ಆದಾಗ್ಯೂ ದೇಶದ ಪ್ರಸಕ್ತ ರಾಜಕೀಯ ವಿದ್ಯಮಾನಗಳಲ್ಲಿ ಎಡಪಕ್ಷಗಳ ಬಲ ತುಂಬಾ ಕ್ಷೀಣಿಸುತ್ತಿವೆ. ಇದಕ್ಕೆ ಎಡಪಕ್ಷಗಳು ಕಾಲಕಾಲಕ್ಕೆ ಅಪ್‌ಡೇಟ್ ಆಗದಿರುವುದೇ ಕಾರಣವಾಗಿದೆ. ಈ ಬಗ್ಗೆ ಎಡಪಕ್ಷಗಳ ನಾಯಕರು, ಕಾರ್ಯಕರ್ತರು ಆತ್ಮಾವಲೋಕನ ಮಾಡಬೇಕಿದೆ ಎಂದು ದಿನೇಶ್ ಅಮೀನ್ ಮಟ್ಟು ನುಡಿದರು.

ದೇಶದ ಐಕ್ಯತೆ, ಅಖಂಡತೆಗೆ ಮಾರಕವಾಗಿರುವ ಕೋಮುವಾದವನ್ನು ಎದುರಿಸುವಲ್ಲಿಯೂ ಎಡಪಕ್ಷಗಳು ವಿಫಲವಾಗಿದೆ. ಅಂದರೆ 1990ರಲ್ಲಿ ಜಾಗತೀಕರಣದ ವಿರುದ್ಧ ಪ್ರಬಲ ಹೋರಾಟ ನಡೆಸಿದ್ದ ಎಡಪಕ್ಷಗಳು 1992ರ ಬಾಬರಿ ಮಸೀದಿ ದ್ವಂಸದ ಬಳಿಕ ನಡೆದ ಕೋಮುವಾದವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದ ದಿನೇಶ್ ಅಮೀನ್ ಮಟ್ಟು ಈ ದೇಶದಲ್ಲಿ ಜಾತಿ ಎಂದೂ ನಾಶವಾಗದು, ಯಾಕೆಂದರೆ ಆ ಮಟ್ಟಿಗೆ ಜಾತಿ ಇಲ್ಲಿ ಬೇರೂರಿದೆ. ಕಮ್ಯುನಿಸ್ಟರು ‘ಜಾತಿ’ಯ ವಾಸ್ತವತೆಯನ್ನು ನಿರ್ಲಕ್ಷಿಸಿದರಲ್ಲದೆ ಅದರ ವಿರುದ್ಧ ಧ್ವನಿ ಎತ್ತುವಲ್ಲಿಯೂ ವಿಫಲರಾಗಿದ್ದಾರೆ. ಜಾತಿ ವ್ಯವಸ್ಥೆಯು ಕೇವಲ ಶ್ರಮಿಕರ ವಿಭಜನೆ ಅಲ್ಲ, ಶ್ರಮದ ವಿಭಜನೆಯೂ ಆಗಿದೆ. ಜಾತಿ ವ್ಯವಸ್ಥೆಯನ್ನು ಎದುರಿಸಲು ಕಮ್ಯುನಿಸ್ಟರ ಸಿದ್ಧಾಂತಗಳಲ್ಲಿ ಅಸ್ತ್ರ ಇಲ್ಲ ಎಂದರು.

ಕಳಲೆ ಪಾರ್ಥ ಸಾರಥಿ ಮಾತನಾಡಿ ಕ್ರಾಂತಿಯು ಪ್ರಜಾಸತ್ತಾತ್ಮಕವಾಗಿರಬೇಕು. ಆದರೆ, ಇಂದು ಪ್ರಜಾಪ್ರಭುತ್ವದಲ್ಲಿ ಕೊಲೆಗಾರ, ಲೂಟಿಕೋರರು ಆಯ್ಕೆಯಾಗಿ ಆಳ್ವಿಕೆ ಮಾಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕವಾಗಿದೆ. ಇದರಿಂದ ಸರ್ವಾಧಿಕಾರ ಆಗಲಿದೆಯೇ ವಿನಃ ಪ್ರಜಾಡಳಿತ ಆಗದು. ಎಡಪಂಥೀಯ ಮಾರ್ಗದಿಂದ ಮಾತ್ರ ಪ್ರಜಾಡಳಿತ ಸಾಧ್ಯ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X