Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಶಾಂತವಾಗಿ ಹರಿಯತೊಡಗಿದ...

ಬಂಟ್ವಾಳ: ಶಾಂತವಾಗಿ ಹರಿಯತೊಡಗಿದ ನೇತ್ರಾವತಿ

ವಾರ್ತಾಭಾರತಿವಾರ್ತಾಭಾರತಿ11 Aug 2019 10:18 AM IST
share
ಬಂಟ್ವಾಳ: ಶಾಂತವಾಗಿ ಹರಿಯತೊಡಗಿದ ನೇತ್ರಾವತಿ

ಬಂಟ್ವಾಳ: ಕಳೆದ 8 ದಿನಗಳಿಂದ ಪಶ್ಚಿಮ ಘಟ್ಟ, ಜಲನಯನ ಹಾಗೂ ಕರಾವಳಿಯಾದ್ಯಂತ ಭಾರೀ ಮಳೆಯಿಂದಾಗಿ ಭೋರ್ಗರೆದು ಹರಿಯುತ್ತಿದ್ದ ನೇತ್ರಾವತಿಯು ರವಿವಾರ ಮುಂಜಾನೆಯಿಂದ ಶಾಂತವಾಗಿ ಹರಿಯತೊಡಗಿದೆ.

ಶುಕ್ರವಾರವ ತಡರಾತ್ರಿ ಹಾಗೂ ಶನಿವಾರ ಮುಂಜಾನೆ 11.7 ಮೀ. ಅಪಾಯಕಾರಿ ಮಟ್ಟದಲ್ಲಿ ಹರಿದು ಬಂಟ್ವಾಳ ವಿವಿಧ ಭಾಗಗಳಲ್ಲಿ ಪ್ರವಾಹ ಉಂಟಾಗಿ  ದ್ವೀಪದಂತಾಗಿತ್ತು. ನೇತ್ರಾವತಿ ನದಿಯು ಶನಿವಾರ ಸಂಜೆ 10.7 ಮೀ. ಆಗಿ ಹಾಗೂ ರಾತ್ರಿ 10.5 ಮೀ.ನಲ್ಲಿ ಹರಿಯುತ್ತಿತ್ತು.

ಮಳೆಯ ಪ್ರಮಾಣ ಇಳಿಕೆಯಾದ್ದರಿಂದ ನೇತ್ರಾವತಿಯ ನದಿಯ ನೀರಿನ ಮಟ್ಟ ಕಡಿಮೆಯಾಗಿದೆ. ಇಂದು ಬೆಳಗ್ಗೆಯ ವೇಳೆ ನೇತ್ರಾವತಿ ನೀರಿನ ಮಟ್ಟ 9.1 ಮೀ.‌ ಆಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್.ತಿಳಿಸಿದರು.

ಆದರೆ, ನೇತ್ರಾವತಿ ಮಟ್ಟ ಕಡಿಯಾಗಿ ಒಳರಸ್ತೆ, ಕೃಷಿ ಭೂಮಿ ಗೆ ಬಂದಿದ್ದ ಇಳಿಮುಖವಾಗುತ್ತಿದ್ದು, ನೆರೆ ಪೀಡಿತ ಪ್ರದೇಶಗಳಾದ ಆಲಡ್ಕ, ಬೋಗೋಡಿ, ಪಾಣೆಮಂಗಳೂರು, ತಲಪಾಡಿ, ಜಕ್ರಿಬೆಟ್ಟು, ಬಡ್ಡಕಟ್ಟೆ ಹಾಗೂ ಇನ್ನಿತರ ಪ್ರದೇಶಗಳಲ್ಲಿ ನಿಧಾನವಾಗಿ ನೆರೆ ತಗ್ಗುತ್ತಿದೆ. ಶನಿವಾರ ನೆರೆಗೆ ಸಿಲುಕಿ ನಲುಗಿದ ಬಂಟ್ವಾಳ ಪೇಟೆ ಜನರು ನಿಟ್ಟುಸಿರು ಬಿಡುವಂತಾಗಿದೆ.

ರಸ್ತೆ ಸಂಚಾರಕ್ಕೆ ಮುಕ್ತ

ಬಂಟ್ವಾಳದಿಂದ ಧರ್ಮಸ್ಥಳ ಕ್ಕೆ ಹೋಗುವ ರಸ್ತೆ ಜಕ್ರಿಬೆಟ್ಟು ವಿನಲ್ಲಿ ರಸ್ತೆಗೆ ನೀರು ಬಂದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಆದರೆ, ರಾತ್ರಿಯಿಂದ ನೀರಿನ ಮಟ್ಟ ಕಡಿಮೆಯಾಗುತ್ತ ಬಂದಿರುವ ದರಿಂದ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.

ನೆರೆ ಇಳಿದಿರುವ ಮನೆಗಳ ಹಾಗೂ ಗಂಜಿಕೇಂದ್ರದಲ್ಲಿರುವ ಕುಟುಂಬಗಳು ಕೂಡ ವಾಪಸು ಮನೆಯ ಸ್ವಚ್ಚತೆಗೆ ತೆರಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X