Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ರವಾಹ ಪೀಡಿತ ವಯನಾಡ್ ಸಮೀಕ್ಷೆ ಮಾಡುವಾಗ...

ಪ್ರವಾಹ ಪೀಡಿತ ವಯನಾಡ್ ಸಮೀಕ್ಷೆ ಮಾಡುವಾಗ ಸಮೋಸ ಸವಿಯುತ್ತಿದ್ದರೆ ರಾಹುಲ್ ಗಾಂಧಿ ?

ಮತ್ತೆ ಬಯಲಾದ ಮಧುಕೀಶ್ವರ್ ಬಂಡವಾಳ

ವಾರ್ತಾಭಾರತಿವಾರ್ತಾಭಾರತಿ16 Aug 2019 8:20 PM IST
share
ಪ್ರವಾಹ ಪೀಡಿತ ವಯನಾಡ್ ಸಮೀಕ್ಷೆ ಮಾಡುವಾಗ ಸಮೋಸ ಸವಿಯುತ್ತಿದ್ದರೆ ರಾಹುಲ್ ಗಾಂಧಿ ?

ಪ್ರವಾಹ ಪೀಡಿತ ವಯನಾಡ್ ನ ವೈಮಾನಿಕ ಸಮೀಕ್ಷೆ ನಡೆಸುವಾಗ ಹೆಲಿಕಾಪ್ಟರ್ ನಲ್ಲಿ ಕೂತು ಸಮೋಸ ಸವಿಯುತ್ತಿದ್ದರೆ ಕಾಂಗ್ರೆಸ್ ನಾಯಕ ಹಾಗು ವಯನಾಡ್ ಸಂಸದ ರಾಹುಲ್ ಗಾಂಧಿ ?

ಫೇಸ್ ಬುಕ್ ಸಹಿತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹೀಗೆ ಒಕ್ಕಣೆ ಇದ್ದ ವಿಡಿಯೋ ಒಂದು ವೈರಲ್ ಆಗಿದೆ. ಮೊದಲು ಇದನ್ನು ಪೋಸ್ಟ್ ಮಾಡಿದ್ದು ಬಿಜೆಪಿ ಹಾಗು ಮೋದಿಯ ಕಟ್ಟಾ ಬೆಂಬಲಿಗ ಲೇಖಕಿ ಹಾಗು ಪ್ರಚೋದನಕಾರಿ, ಸುಳ್ಳು ಸುದ್ದಿಗಳನ್ನು ಹರಡುವುದಕ್ಕೆ ಇತ್ತೀಚಿಗೆ ಕುಖ್ಯಾತರಾಗಿರುವ ಮಧುಕೀಶ್ವರ್ ಪೂರ್ಣಿಮಾ ಅವರು. " ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ಸಂದರ್ಭ ರಾಹುಲ್ ಗಾಂಧಿ ಮಜಾ ಮಾಡುತ್ತಿದ್ದಾರೆ" ಎಂದು ವಿಡಿಯೋಗೆ ಅವರು ಟಿಪ್ಪಣಿ ಬರೆದಿದ್ದರು.  ಬಳಿಕ ಹಲವು ಬಿಜೆಪಿ, ಸಂಘಪರಿವಾರದ ಬೆಂಬಲಿಗರು ಇದನ್ನೇ ಪೋಸ್ಟ್ ಮಾಡಿದ್ದಾರೆ.

ಆದರೆ ಈ ಬಗ್ಗೆ ವಿವರ ಕಲೆ ಹಾಕಿರುವ altnews ವೆಬ್ ತಾಣ ಇದು ಸುಳ್ಳು ಸುದ್ದಿ ಎಂದು ಖಚಿತಪಡಿಸಿದೆ. ಈ ವಿಡಿಯೋ ಎಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಸಂದರ್ಭದ್ದು ಹಾಗು ಅದೇ ಸಂದರ್ಭದಲ್ಲಿ ಪೋಸ್ಟ್ ಮಾಡಲಾಗಿದ್ದು ಎಂದು ಅದು ಕಂಡು ಹಿಡಿದಿದೆ. ಆಗ ಹಿಂದಿ ಟಿವಿ ಚಾನಲ್ ಗಳೂ ಈ ವಿಡಿಯೋ ವನ್ನು ಪೋಸ್ಟ್ ಮಾಡಿದ್ದರು.

ರಾಹುಲ್ ಗಾಂಧಿ ಈ ವಾರದ ಆರಂಭದಲ್ಲಿ ವಯನಾಡ್ ಗೆ ಭೇಟಿ ನೀಡಿದ್ದರು. 

ಕೃಪೆ : altnews.in 

Look at Wayanad MP on aerial survey of flood affected areas ,
ராகூல் வயநாட்டில் வெள்ளம் பாதித்த பகுதிகளை பார்வையிடும் காட்சி

இதற்க்கு தானே ஓட்டு போட்டிங்க pic.twitter.com/fD5YkPAqf1

— பாலு சோழன் BJP (@Balasub20820601) August 16, 2019

I left Wayanad with nothing but pride for the people I represent.

The display of bravery and dignity in the face of immense tragedy is truly humbling.

It is such an honour and pleasure to be your MP.

Thank you Kerala. pic.twitter.com/PVwmUAFboZ

— Rahul Gandhi (@RahulGandhi) August 13, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X