Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ನೆರೆ ಸಂತ್ರಸ್ತರಿಗೆ ಎರಡನೇ ಹಂತದ...

ಉಡುಪಿ: ನೆರೆ ಸಂತ್ರಸ್ತರಿಗೆ ಎರಡನೇ ಹಂತದ ನೆರವು ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ16 Aug 2019 9:56 PM IST
share
ಉಡುಪಿ: ನೆರೆ ಸಂತ್ರಸ್ತರಿಗೆ ಎರಡನೇ ಹಂತದ ನೆರವು ಹಸ್ತಾಂತರ

ಉಡುಪಿ, ಆ.16: ಭಾರಿ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ, ಮಲೆನಾಡು ಪ್ರದೇಶಗಳಲ್ಲಿ ಸಾವಿರಾರು ಮಂದಿ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿರುವ ಹಿನ್ನೆಲೆಯಲ್ಲಿ ಅವರ ನೆರವಿಗೆ ಉಡುಪಿ ಪ್ರೆಸ್ ಕ್ಲಬ್ ಮಾಧ್ಯಮ ಮಿತ್ರರ ತಂಡ ಎರಡನೇ ಹಂತದಲ್ಲಿ ಸುಮಾರು 3 ಲಕ್ಷ ರೂ. ವೌಲ್ಯದ ಅಗತ್ಯ ವಸ್ತುಗಳನ್ನು ಸಂಗ್ರಹಿಸಿ ಶುಕ್ರವಾರ ಬೆಳಗಾವಿ ಜಿಲ್ಲೆಗೆ ರೋಟರಿ ಕ್ಲಬ್ ಉಡುಪಿ ರೋಯಲ್ ಸದಸ್ಯರ ಮೂಲಕ ಕಳುಹಿಸಿಕೊಟ್ಟಿದೆ.

ಉಡುಪಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಅವರು ಪರಿಹಾರ ಸಾಮಾಗ್ರಿ ವಸ್ತುಗಳನ್ನು ಹೊತ್ತ ವಾಹನಕ್ಕೆ ನಾಯರ್‌ಕೆರೆ ಬಳಿ ಇರುವ ಪ್ರೆಸ್ ಕ್ಲಬ್ ಎದುರು ಹಸಿರು ನಿಶಾನೆ ತೋರಿದರು.

ವಿವಿಧ ಟಿವಿ ವಾಹಿನಿಗಳು ನೀಡಿದ ಕರೆಯಂತೆ ಉಡುಪಿ ಪ್ರೆಸ್ ಕ್ಲಬ್ ಸಹಕಾರದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಿಂದ ಸಂತ್ರಸ್ಥರ ಅಗತ್ಯ ಬಳಕೆಗೆ ಬೇಕಾದ ಬಟ್ಟೆ, ನೀರು, ಅಕ್ಕಿ, ದಿನೋಪಯೋಗಿ ವಸ್ತುಗಳು, ಔಷಧಿ, ಹಿಟ್ಟು, ಬೇಳೆ, ಬಿಸ್ಕತ್, ಚಾಪೆ, ಅಡುಗೆ ಎಣ್ಣೆ, ನೀರಿನ ಬಾಟೆಲ್, ಸೋಪು, ಚಹಾ ಪುಡಿ ಸೇರಿ 3 ಲಕ್ಷ ರೂ. ಮೌಲ್ಯದ ನೆರವು ಸಂಗ್ರಹಿಸಲಾಗಿದೆ.

ಇದಕ್ಕೆ ಮುನ್ನ ಸಂಗ್ರಹಿಸಿದ ಸುಮಾರು ಎರಡು ಲಕ್ಷ ರೂ. ಮೌಲ್ಯದ ವಿವಿಧ ವಸ್ತುಗಳ ಮೊದಲ ಕಂತನ್ನು ಸೋಮವಾರ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ವಾಹನದ ಮೂಲಕ ಕಳುಹಿಸಲಾಗಿತ್ತು.

ಪ್ರೆಸ್ ಕ್ಲಬ್ಬಿನ ಸಂಚಾಲಕ ನಾಗಾರಾಜ ರಾವ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು, ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ, ಸಹಕಾರ್ಯದರ್ಶಿ ಮೈಕಲ್ ರೊಡ್ರಿಗಸ್, ಕ್ರೆಡಾ ಕಾರ್ಯದರ್ಶಿ ಹರೀಶ್ ಪಾಲೆಚ್ಚಾರ್, ಪತ್ರಕರ್ತರಾದ ಶಶಿಧರ ಮಾಸ್ತಿಬೈಲು, ಅಂಕಿತ್ ಶೆಟ್ಟಿ, ಹರೀಶ್ ಬಲಾಯಿಪಾದೆ, ದೀಪಕ್ ಜೈನ್, ಅನೀಶ್ ಡಿಸೋಜ, ಚೇತನ್ ಮಟಪಾಡಿ, ರಾಜೇಶ್ ಶೆಟ್ಟಿ, ವಿರೇಶ್, ಸೂರಜ್ ಸಾಲಿಯಾನ್, ಪಲ್ಲವಿ ಸಂತೋಷ್ ರಹೀಮ್ ಉಜಿರೆ, ಸಂದೀಪ್ ಪೂಜಾರಿ, ಅಭಿಷೇಕ್ ಹಾಗೂ ರೋಟರಿ ಪದಾಧಿಕಾರಿಗಳಾದ ಯಶವಂತ್ ಬಿಕೆ, ದಿನೇಶ್ ಹೆಗ್ಡೆ ಅತ್ರಾಡಿ, ರತ್ನಾಕರ್ ಇಂದ್ರಾಳಿ, ಮಂಜುನಾಥ್ ಮಣಿಪಾಲ್, ವಿಜಯ ಕುಮಾರ್ ಉಡುಪಿ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X