Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನುಷ್ಯನ ಬೇಡಿಕೆ ಹೆಚ್ಚಳದಿಂದ ಪರಿಸರ...

ಮನುಷ್ಯನ ಬೇಡಿಕೆ ಹೆಚ್ಚಳದಿಂದ ಪರಿಸರ ನಾಶ: ಡಾ.ರಾಮಕೃಷ್ಣ ಹೆಗಡೆ

ಬ್ರಹ್ಮಾವರದಲ್ಲಿ ಅರಣ್ಯ ಕೃಷಿ ತರಬೇತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Aug 2019 9:58 PM IST
share
ಮನುಷ್ಯನ ಬೇಡಿಕೆ ಹೆಚ್ಚಳದಿಂದ ಪರಿಸರ ನಾಶ: ಡಾ.ರಾಮಕೃಷ್ಣ ಹೆಗಡೆ

ಬ್ರಹ್ಮಾವರ, ಆ.17:ಮನುಷ್ಯನ ಬೇಡಿಕೆಗಳು ದಿನೇ ದಿನೇ ಹೆಚ್ಚುತ್ತಿರುವು ದರಿಂದ ನಮ್ಮ ಸುತ್ತಮುತ್ತಲಿನ ಪರಿಸರ ಹಾಳಾಗುತ್ತಿದೆ. ನಮ್ಮ ಈಗಿನ ಯುವಕರು ಕೃಷಿ ಬಗ್ಗೆ ಆಸಕ್ತಿಯನ್ನೇ ಕಳೆದುಕೊಳ್ಳುತಿದ್ದಾರೆ ಎಂದು ಕೊಡಗು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಾ.ರಾಮಕೃಷ್ಣ ಹೆಗಡೆ ಹೇಳಿದ್ದಾರೆ.

ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರರದಲ್ಲಿ ಶುಕ್ರವಾರ ಕೆ.ಎಂ.ಉಡುಪ ಸ್ಮರಣಾರ್ಥ ನಡೆದ ಅರಣ್ಯ ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಅರಣ್ಯದಲ್ಲಿ ಕೃಷಿ ಮಾಡಬಹುದಾ ಅಥವಾ ಕೃಷಿ ಭೂಮಿಯಲ್ಲಿ ಅರಣ್ಯ ವೃಕ್ಷಗಳನ್ನು ಬೆಳೆಸಬಹುದಾ ಎಂಬುರ ಕುರಿತೂ ಅವರು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹ ವಿಸ್ತರಣಾ ಮತ್ತು ಸಹ ಸಂಶೋಧನಾ ನಿರ್ದೇಶಕ ಡಾ. ಎಸ್.ಯು. ಪಾಟೀಲ್ ಮಾತನಾಡಿ, ಅರಣ್ಯ ನಾಶದಿಂದ ಕಾಡು ಪ್ರಾಣಿಗಳಿಗೂ ಆಹಾರ ಕೊರತೆಯಾಗಿದೆ. ಮನುಷ್ಯನು ಕಾಡನ್ನು ನಾಶ ಮಾಡಿರುವುದರಿಂದ ಕಾಡುಪ್ರಾಣಿಗಳು ನಾಡಿಗೆ ಬಂದು ವಾಸಿಸಲು ಪ್ರಾರಂಭಿಸಿದವು. ಆದರೆ ಅರಣ್ಯ ಕೃಷಿ ಬಗ್ಗೆ ವಿಷಯವನ್ನು ಮನನ ಮಾಡಿಕೊಂಡು ಅರಣ್ಯ ಬೆಳೆಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಮಣಿಪಾಲ ಭಾರತೀಯ ವಿಕಾಸ್ ಟ್ರಸ್ಟ್‌ನ ಆಡಳಿತ ಅಧಿಕಾರಿ ಐ.ಜಿ.ಕಿಣಿ, ಬ್ರಹ್ಮಾವರ ಕೃಷಿ ಡಿಪ್ಲೋಮ ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ಸುಧೀರ ಕಾಮತ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಡುಪಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿ ರವೀಂದ್ರ ಪಿ. ಆಚಾರ್ಯ ಉಪಸ್ಥಿತರಿದ್ದರು.

ಬ್ರಹ್ಮಾವರ ಕೆವಿಕೆಯ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಬಿ.ಧನಂಜಯ ಪ್ರಾಸ್ತಾವಿಕ ವಾಗಿ ಮಾತನಾಡಿ, ಸ್ವಾಗತಿಸಿದರು. ಕೆವಿಕೆಯ ವಿಜ್ಞಾನಿ(ಬೇಸಾಯ ಶಾಸ್ತ್ರ) ಡಾ. ಎನ್.ಈ.ನವೀನ್ ಕಾರ್ಯಕ್ರಮ ನಿರೂಪಿಸಿ ಮತ್ತೊಬ್ಬ ವಿಜ್ಞಾನಿ ಚೈತನ್ಯ ಹೆಚ್. ಎಸ್. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X