ಚೆಸ್: ಇಂದ್ರಪ್ರಸ್ಥ ಜಿಲ್ಲಾ ಮಟ್ಟಕ್ಕೆ
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣಾ ಇಲಾಖೆಯ ವತಿಯಿಂದ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಆಶಿಕಾ ಎಂ. ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇಂದ್ರಪ್ರಸ್ಥ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ, ಬಾರ್ಯ ನಿವಾಸಿ ಇ. ಮನೋಹರ್ ಮತ್ತು ಸವಿತಾ ಎಂ. ದಂಪತಿಯ ಪುತ್ರಿ.
Next Story