Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಪತ್ರಕರ್ತರ ಸಂಘದಿಂದ ವಿಶ್ವ...

ಉಡುಪಿ ಪತ್ರಕರ್ತರ ಸಂಘದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ19 Aug 2019 8:21 PM IST
share
ಉಡುಪಿ ಪತ್ರಕರ್ತರ ಸಂಘದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ

ಉಡುಪಿ, ಆ.19: ತಂತ್ರಜ್ಞಾನದ ಬೆಳವಣಿಗೆಯಿಂದ ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಒಂದೇ ನಿಮಿಷದಲ್ಲಿ ಚಿತ್ರಗಳು ನಮಗೆ ಲಭಿಸುವಂತಾಗಿದೆ ಎಂದು ಉಡುಪಿಯ ಹಿರಿಯ ಛಾಯಾಗ್ರಾಹಕ ಜಯಕರ ಸುವರ್ಣ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಆಶ್ರಯದಲ್ಲಿ ಸೋಮವಾರ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಂದಿನ ದಿನಗಳ ಕಪ್ಪುಬಿಳುಪಿನ ಛಾಯಾಗ್ರಹಣ ಬಹಳ ಕಷ್ಟದ ಕೆಲಸ ವಾಗಿದ್ದರೆ ಇಂದಿನ ದಿನಗಳಲ್ಲಿ ತಂತ್ರಜ್ಞಾನದ ಬದಲಾವಣೆಯಲ್ಲಿ ಛಾಯಾ ಗ್ರಹಣ ಕ್ಷೇತ್ರ ಸಾಕಷ್ಟು ಸುಧಾರಣೆ ಕಂಡಿದೆ. ಛಾಯಾಗ್ರಹಣ ಮತ್ತು ಪತ್ರಿಕೋದ್ಯಮಕ್ಕೆ ಅನನ್ಯ ಸಂಬಂಧವಿದ್ದು ಪತ್ರಿಕಾ ಛಾಯಾಗ್ರಾಹಕರು ಸಮಾಜದ ಅವಿಭಾಜ್ಯ ಅಂಗ ಎಂದರು.

ಇದೇ ವೇಳೆ ಪತ್ರಿಕಾ ಛಾಯಾಗ್ರಾಹಕ ಹಾಗೂ ವರದಿಗಾರರುಗಳಾದ ದಿವಾಕರ ಹಿರಿಯಡ್ಕ, ಪ್ರಸನ್ನ ಕೊಡವೂರು, ಸುಭಾಶ್ಚಂದ್ರ ವಾಗ್ಳೆ, ನಝೀರ್ ಪೊಲ್ಯ, ಚೇತನ್ ಮಟಪಾಡಿ, ಸೂರಜ್ ಸಾಲಿಯಾನ್, ಪಲ್ಲವಿ ಸಂತೋಷ್ ಅವರು ತಾವು ಸೆರೆ ಹಿಡಿದ ಚಿತ್ರಗಳ ಪ್ರದರ್ಶನ ನಡೆಸಿ, ತಮ್ಮ ವೃತ್ತಿಜೀವನದ ಅನುಭವಗಳನ್ನು ಹಂಚಿಕೊಂಡರು.

ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು ವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು, ಕಾರ್ಯಕಾರಿ ಸಮಿತಿ ಸದಸ್ಯ ಪುಂಡಲೀಕ ಮರಾಠೆ, ಪ್ರೆಸ್ ಕ್ಲಬ್ ಸಹಸಂಚಾಲಕ ಸುಭಾಶ್ಚಂದ್ರ ವಾಗ್ಳೆ, ಕೋಶಾಧಿಕಾರಿ ದಿವಾಕರ ಹಿರಿಯಡ್ಕ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X