Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಗೆ 65 ಕೋ.ರೂ.ಪರಿಹಾರಕ್ಕೆ...

ದ.ಕ. ಜಿಲ್ಲೆಗೆ 65 ಕೋ.ರೂ.ಪರಿಹಾರಕ್ಕೆ ಪ್ರಸ್ತಾವನೆ: ಡಾ. ಆರ್. ಸೆಲ್ವಮಣಿ

ಕುತ್ಲೂರು: ಪತ್ರಕರ್ತರ ಗ್ರಾಮವಾಸ್ತವ್ಯ ಶಾಲೆಯಲ್ಲೀಗ ಅಭಿವೃದ್ಧಿ ಪರ್ವ

ವಾರ್ತಾಭಾರತಿವಾರ್ತಾಭಾರತಿ21 Aug 2019 8:46 PM IST
share
ದ.ಕ. ಜಿಲ್ಲೆಗೆ 65 ಕೋ.ರೂ.ಪರಿಹಾರಕ್ಕೆ ಪ್ರಸ್ತಾವನೆ: ಡಾ. ಆರ್. ಸೆಲ್ವಮಣಿ

ನಾರಾವಿ, ಆ.21: ಪತ್ರಕರ್ತರ ಗ್ರಾಮವಾಸ್ತವ್ಯದ ಬಳಿಕ ಕುಗ್ರಾಮ ಕುತ್ಲೂರಿಗೆ ಪರಿವರ್ತನೆಯ ಅವಕಾಶ ಲಭಿಸಿದೆ. ಅಧಿಕಾರಿಗಳು ಹಾಗೂ ಸಂಸ್ಥೆಗಳ ಸಹಕಾರದಲ್ಲಿ ಈ ಶಾಲೆಯ ಹಲವು ಬೇಡಿಕೆಗಳನ್ನು ಈಡೇರಿಸಿರುವ ಪತ್ರಕರ್ತರು ಉಳಿದ ಬೇಡಿಕೆಗಳನ್ನು ಈಡೇರಿಸುವ ವಿಶ್ವಾಸವಿದೆ. ಮಳೆಹಾನಿಗೆ ಸಂಬಂಧಿಸಿ ಜಿಲ್ಲೆಯಲ್ಲಿ 65 ಕೋ.ರೂ. ನಷ್ಟವಾಗಿರುವ ಬಗ್ಗೆ ಅಂದಾಜುಪಟ್ಟಿ ತಯಾರಿಸಿ ಪರಿಹಾರಕ್ಕಾಗಿ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ ಎಂದು ದ.ಕ. ಜಿಪಂ ಸಿಇಒ ಡಾ. ಆರ್. ಸೆಲ್ವಮಣಿ ಹೇಳಿದರು.

ಕುತ್ಲೂರು ಸ.ಹಿ.ಪ್ರಾ. ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕುತ್ಲೂರು ಸ.ಹಿ.ಪ್ರಾ. ಶಾಲೆ ಶಾಲಾಭಿವೃದ್ಧಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬುಧವಾರ ಜರುಗಿದ ಶಾಲಾ ಅಕ್ಷರ ಕೈತೋಟ, ವಾಚನಾಲಯ, ಕಂಪ್ಯೂಟರ್ ತರಗತಿ ಹಾಗೂ ವಲಯ ಮಟ್ಟದ ಕಬಡ್ಡಿ ಪಂದ್ಯದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನಾರಾವಿ ಗ್ರಾಪಂ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈ. ಶಿವರಾಮಯ್ಯ, ದ.ಕ. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ, ಕೇಂದ್ರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಎನ್. ಪೂವಣಿ, ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಗಣೇಶ್ ಐತಾಳ್, ಕುತ್ಲೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪ್ರಭಾಕರ ದೇವಾಡಿಗ, ನಾರಾವಿ ಗ್ರಾಪಂ ಉಪಾಧ್ಯಕ್ಷೆ ಯಶೋದ, ಶಿಕ್ಷಣ ಇಲಾಖೆಯ ಸಿಆರ್‌ಪಿ ಸಂತೋಷ್, ನಾರಾವಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರವಿ, ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ರಾಮಚಂದ್ರ ಭಟ್ ಕುತ್ಲೂರು ಪ್ರಾಸ್ತಾವಿಸಿದರು. ಕುತ್ಲೂರು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಪ್ರಶಾಂತ್ ಸ್ವಾಗತಿಸಿದರು. ಶಿಕ್ಷಕಿ ರೂಪಾ ಕುಮಾರಿ ವಂದಿಸಿದರು.ಶಿಕ್ಷಕ ಸುರೇಶ್ ಕಾರ್ಯಕ್ರಮ ರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X