ಮುಖ್ಯಮಂತ್ರಿಯನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
![ಮುಖ್ಯಮಂತ್ರಿಯನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮುಖ್ಯಮಂತ್ರಿಯನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್](https://www.varthabharati.in/sites/default/files/images/articles/2019/08/23/206569-1566538499.gif)
ಬೆಂಗಳೂರು, ಆ.23: ಬಿಜೆಪಿ ನೂತನ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು.
ಹೊಸದಿಲ್ಲಿಯಲ್ಲಿಂದು ಯಡಿಯೂರಪ್ಪರನ್ನು ರಾಜ್ಯಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ನಳಿನ್ ಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭ ಶಾಸಕರಾದ ವೇದವ್ಯಾಸ್ ಕಾಮತ್, ಸಂಜೀವ ಮಠಂದೂರು, ಭರತ್ ಶೆಟ್ಟಿ, ಹರೀಶ್ ಪೂಂಜಾ, ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಜೊತೆಗಿದ್ದರು.
Next Story