Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲು ನಿಲ್ದಾಣದಲ್ಲಿ ಹಾಡುತ್ತಿದ್ದ ಮಹಿಳೆ...

ರೈಲು ನಿಲ್ದಾಣದಲ್ಲಿ ಹಾಡುತ್ತಿದ್ದ ಮಹಿಳೆ ಈಗ ಸೆಲೆಬ್ರಿಟಿ; ಹಿಮೇಶ್ ರೆಶಮಿಯಾ ಚಿತ್ರದಲ್ಲಿ ಹಿನ್ನೆಲೆ ಗಾಯಕಿ

ವಾರ್ತಾಭಾರತಿವಾರ್ತಾಭಾರತಿ23 Aug 2019 6:21 PM IST
share
ರೈಲು ನಿಲ್ದಾಣದಲ್ಲಿ ಹಾಡುತ್ತಿದ್ದ ಮಹಿಳೆ ಈಗ ಸೆಲೆಬ್ರಿಟಿ; ಹಿಮೇಶ್ ರೆಶಮಿಯಾ ಚಿತ್ರದಲ್ಲಿ ಹಿನ್ನೆಲೆ ಗಾಯಕಿ

ಕೊಲ್ಕತ್ತಾ: ರೈಲು ನಿಲ್ದಾಣದಲ್ಲಿ ಬೆಂಚ್ ಮೇಲೆ ಕೂತು ಹಾಡುವ ಮೂಲಕ ದೇಶದ ಗಮನ ಸೆಳೆದಿದ್ದ ರಾನು ಮರಿಯಾ ಮಂಡಲ್ ಭವಿಷ್ಯ ಇದೀಗ ಬದಲಾಗಿದೆ. ರೈಲು ಚಲಿಸುವ ಸದ್ದಿನ ಹಿಮ್ಮೆಳದೊಂದಿಗೆ ಲತಾ ಮಂಗೇಶ್‍ಕರ್ ಅವರ ‘ಏಕ್ ಪ್ಯಾರ್ ಕಾ ನಗ್ಮಾ ಹೈ’ ಹಾಡು ಹಾಡುತ್ತಿರುವುದನ್ನು ವಿಡಿಯೊದಲ್ಲಿ ಸೆರೆಹಿಡಿದ ಪ್ರಯಾಣಿಕರೊಬ್ಬರು ಇದನ್ನು ಸಾಮಾಜಿಕಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಅದು ವೈರಲ್ ಆಗಿತ್ತು.

ಇದೀಗ ಬದಲಾಗಿರುವ ರಾಣು ಸೂಪರ್‍ಸ್ಟಾರ್ ಸಿಂಗರ್ ರಿಯಾಲಿಟಿ ಶೋದಲ್ಲಿ ಭಾಗವಹಿಸುತ್ತಿದ್ದಾರೆ. ಮಂಡಲ್ ಅವರ ಮೊದಲ ಹಾಡನ್ನು ರೆಕಾರ್ಡಿಂಗ್ ಮಾಡಿಕೊಳ್ಳಲಾಗಿದೆ. ಈಶೋದಲ್ಲಿ ಅವರ ಪ್ರದರ್ಶನ, ತೀರ್ಪುಗಾರರಾದ ಸಂಗೀತ ನಿರ್ದೇಶಕ ಹಾಗೂ ಗಾಯಕ ಹಿಮೇಶ್ ರೆಶಮಿಯಾ ಅವರನ್ನು ಸೆಳೆದಿದ್ದು, ತಮ್ಮ ಮುಂದಿನ ಚಿತ್ರ ‘ಹ್ಯಾಪಿ ಹಾರ್ಡಿ ಅಂಡ್ ಹೀರ್’ಚಿತ್ರದಲ್ಲಿ ಅವಕಾಶ ನೀಡಲು ಮುಂದಾಗಿದ್ದಾರೆ.

‘ತೇರಿ ಮೇರಿ ಕಹಾನಿ’ ಎಂಬ ಹಾಡನ್ನು ಅವರು ಈ ಶೋದಲ್ಲಿ ಹಾಡಿದ್ದರು. ಮಂಡಲ್ ಅವರ ಸಾಧನೆ ಹಾಗು ಹಿಮೇಶ್ ಅವರು ಅವಕಾಶ ನೀಡಿರುವ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

View this post on Instagram

Recorded teri meri kahani my new song from happy hardy and heer with the very talented ranu mondal who has a divine voice , all your our dreams can come true if we have the courage to peruse them , a positive attitude can really make dreams come true , thanks for all your love and support

A post shared by Himesh Reshammiya (@realhimesh) on Aug 22, 2019 at 10:08am PDT

Himesh Reshamia gave her bollywood break & she is singing like professional Singer. #RanuMondal pic.twitter.com/hKjET0GXsK

— Sanju (@Being_Pahadi) August 23, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X