Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕದ್ರಿ: ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ...

​ಕದ್ರಿ: ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ 'ಶ್ರೀಕೃಷ್ಣ ವೇಷ' ಸ್ಪರ್ಧೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Aug 2019 9:41 PM IST
share
​ಕದ್ರಿ: ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆಗೆ ಚಾಲನೆ

ಮಂಗಳೂರು, ಆ.23: ನಗರದ ಶ್ರೀಕ್ಷೇತ್ರ ಕದ್ರಿಯಲ್ಲಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ 9 ವೇದಿಕೆಗಳಲ್ಲಿ ಸುಮಾರು 30 ವಿಭಾಗಗಳಲ್ಲಿ ರಾಷ್ಟ್ರೀಯ ಮಟ್ಟದ ಮಕ್ಕಳ ಉತ್ಸವ ಶ್ರಿಕೃಷ್ಣ ವೇಷ ಸ್ಪರ್ಧೆ ಗೆ ಎ.ಜೆ.ಸಮೂಹ ಸಂಸ್ಥೆಗಳ ಅಧ್ಯಕ್ಷ ,ಕದ್ರಿ ದೇವಸ್ಥಾನದ ಆಡಳಿತ ಟ್ರಸ್ಟಿಎ.ಜೆ . ಶೆಟ್ಟಿ ಚಾಲನೆ ನೀಡಿದರು.

ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ,ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಮತ್ತು ಧರ್ಮ ದರ್ಶಿ ಹರಿಕೃಷ್ಣ ಪುನರೂರು, ಶಾರದ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್, ಸಂಘಟಕರಾದ ಕದ್ರಿ ನವನೀತ ಶೆಟ್ಟಿ,ವಿಜಯ ಲಕ್ಷ್ಮೀ ಶೆಟ್ಟಿ, ದಿನೇಶ್ ದೇವಾಡಿಗ, ಸುರೇಶ್ ಕುಮಾರ್, ಸುಧಾಕರ ರಾವ್ ಪೇಜಾವರ ಮೊದಲಾದವರು ಭಾಗವಹಿಸಿದ್ದರು.

ಶ್ರೀಕ್ಷೇತ್ರ ಕದ್ರಿಯಲ್ಲಿ ಕಳೆದ 35ವರ್ಷಗಳಿಂದ ಮಕ್ಕಳ ಪ್ರತಿಭೆ ಯ ಪ್ರದರ್ಶನ,ಸಾಂಸ್ಕೃತಿಕ ವೌಲ್ಯ ಮತ್ತು ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ದೃಷ್ಟಿಯಿಂದ ನಡೆಸಿಕೊಂಡು ಬಂದಿರುವ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ ಗೆ ದೇಶದ ವಿವಿಧ ಕಡೆಗಳಿಂದ ಆಸಕ್ತರು ಈ ಬಾರಿಯೂ ಭಾಗವಹಿಸುತ್ತಿದ್ದಾರೆ ಎಂದು ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ.

ಶ್ರೀಕೃಷ್ಣ ವರ್ಣ ವೈಭವದ ಚಿತ್ರಕಲಾ ಸ್ಪರ್ಧೆ, ಶ್ರೀಕೃಷ್ನ ಗಾನ ವೈಭವ ಜಾನಪದ ಭಕ್ತಿಗೀತೆ,ಭಾವಗೀತೆ, ಸಂಗೀತ ಸ್ಪರ್ಧೆ, ರಂಗೋಲಿಯಲ್ಲಿ ಶ್ರೀಕೃಷ್ಣ ಸ್ಪರ್ಧೆಗಳು ಶಾರದಾ ವಿದ್ಯಾಲಯ ಕೊಡಿಯಾಲ ಬೈಲಿನಲ್ಲಿ ನಡೆಯಲಿದೆ. ಉಳಿದಂತೆ ಕೃಷ್ಣ ವೇಷ ಸ್ಪರ್ಧೆ ಶ್ರೀಕದ್ರಿ ದೇವಳದ ಶ್ರೀ ಮಹಾಗಣಪತಿ ದೇವಸ್ಥಾನ, ಅಭಿಷೇಕ ಮಂದಿರ, ಕದ್ರಿ ಕೆರೆ ಅಶ್ವಥ ಕಟ್ಟೆ ಬಳಿ, ಶ್ರೀಕೃಷ್ಣ ಜನ್ಮ ಮಹೋತ್ಸವ ಸಮಿತಿ ವೇದಿಕೆ, ಅಭಿಷೇಕ, ಕಲ್ಯಾಣ ಮಂಟಪ, ಮಂಜುಶ್ರೀ, ಪ್ರಧಾನ ವೇದಿಕೆ ಸಹಿತ ವಿವಿಧ ಸ್ಪರ್ಧಿಗಳು ಸುರಿಯುತ್ತಿದ್ದ ತುಂತುರು ಮಳೆಯ ನಡುವೆಯೂ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದೂ ಈ ಬಾರಿಯೂ ಸುಮಾರು 3ಸಾವಿರಕ್ಕೂ ಅಧಿ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನೊಂದಾಯಿಸಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರಾದ ಸುಧಾಕರ ರಾವ್ ಪೇಜಾವರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X