Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೇಸಿಐ ಉಪ್ಪಿನಂಗಡಿ ನಿರ್ಮಿತ ತಂಗುದಾಣ...

ಜೇಸಿಐ ಉಪ್ಪಿನಂಗಡಿ ನಿರ್ಮಿತ ತಂಗುದಾಣ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ24 Aug 2019 10:42 PM IST
share
ಜೇಸಿಐ ಉಪ್ಪಿನಂಗಡಿ ನಿರ್ಮಿತ ತಂಗುದಾಣ ಲೋಕಾರ್ಪಣೆ

ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಘಟಕವು 34ನೇ ನೆಕ್ಕಿಲಾಡಿಯ ಬೇರಿಕೆಯಲ್ಲಿ ನಿರ್ಮಿಸಿದ ನೂತನ ಪ್ರಯಾಣಿಕರ ತಂಗುದಾಣವನ್ನು ಜೇಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಶಿರೀಷ್ ದುಂಡು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಾರ್ವಜನಿಕರ ಅಗತ್ಯತೆಯನ್ನು ನೋಡಿ ಗ್ರಾಮೀಣ ಪ್ರದೇಶವಾದ ಇಲ್ಲಿ ಜೇಸಿಐ ಉಪ್ಪಿನಂಗಡಿ ಘಟಕವು ಸಾರ್ವಜನಿಕ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸುವ ಮೂಲಕ ಸಮಾಜಕ್ಕೆ ಮಾದರಿಯೆನಿಸಿದೆ ಎಂದು ಶುಭ ಹಾರೈಸಿದರು.

ಈ ಸಂದರ್ಭ ಜೇಸೀಐ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಮುರಳೀ ಶ್ಯಾಂ, ವಲಯ 15ರ ಅಧ್ಯಕ್ಷ ಅಶೋಕ್ ಚೂಂತಾರು, ವಲಯ ಉಪಾಧ್ಯಕ್ಷ ದಾಮೋದರ ಪಾಟಾಳಿ,  ಜಬ್ಬಾರ್ ಸಾಹೇಬ್, ಜಯೇಶ್ ಬರೆಟ್ಟೋ, ಆಡಳಿತ ವಿಭಾಗದ ನಿರ್ದೇಶಕ ಪ್ರಶಾಂತ್ ಕುಮಾರ್ ರೈ, ವಲಯಾಧಿಕಾರಿಗಳಾದ ಶಿವಕುಮಾರ್ ಬಾರಿತ್ತಾಯ, ಪುರುಷೋತ್ತಮ ಶೆಟ್ಟಿ, ಮನಮೋಹನ್, ಪೂರ್ವ ವಲಯಾಧಿಕಾರಿಗಳಾದ ವಸಂತ ಜಾಲಾಡಿ, ರಕ್ಷಿತ್, ಉಪ್ಪಿನಂಗಡಿ ಪೂರ್ವಾಧ್ಯಕ್ಷರಾದ ಡಾ. ಗೋವಿಂದ ಪ್ರಸಾದ್ ಕಜೆ, ಡಾ. ರಾಜಾರಾಮ್ ಕೆ.ಬಿ., ಆನಂದ ರಾಮಕುಂಜ, ಕೇಶವ ರಂಗಾಜೆ, ಉಮೇಶ್ ಆಚಾರ್ಯ, ಹರೀಶ್ ನಾಯಕ್ ನಟ್ಟಿಬೈಲು, 34 ನೆಕ್ಕಿಲಾಡಿ ಗ್ರಾ.ಪಂ. ಉಪಾಧ್ಯಕ್ಷ ಅಸ್ಕರ್ ಅಲಿ, ಸದಸ್ಯ ಮೈಕಲ್ ವೇಗಸ್, ತಾ.ಪಂ. ಸದಸ್ಯ ಲಕ್ಷ್ಮಣ್ ಗೌಡ ಕೋಡಿಂಬಾಡಿ, ಪಂಚಾಯತ್ ಸದಸ್ಯರಾದ ಜಗನ್ನಾಥ ನಡುಮನೆ, ಮುರಳೀಧರ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರು, ದಿವಾಕರ ಶೆಟ್ಟಿ ಕಾರ್ನೋಜಿ, ವಿಕ್ರಂ ಶೆಟ್ಟಿ ಕೋಡಿಂಬಾಡಿ, ಆನಂದ್ ಶೆಟ್ಟಿಗಾರ್ ಅಲಂಗೋಡಿ, ಕಾರ್ಯಕ್ರಮ ನಿರ್ದೇಶಕ ಪದ್ಮಪ್ಪ ಪೂಜಾರಿ ಪರನೀರು, ಪ್ರಹ್ಲಾದ್ ಬಿ., ಗಣೇಶ ಪಾಲೆತ್ತಡಿ, ಶೇಖರ ಪೂಜಾರಿ ಜೇಡರಪಾಲು, ಅಶೋಕ್, ಜೇಸಿ ಸದಸ್ಯರಾದ ಅವನೀಶ್, ಜಗದೀಶ್ ಕಜೆ, ಜಯಪ್ರಕಾಶ್ ದೇವಸ್ಯ, ರಾಘವೇಂದ್ರ ನಾಯಕ್, ಶಶಿಧರ ನೆಕ್ಕಿಲಾಡಿ, ಸಿರಿಲ್ ವೇಗಸ್, ಗೋಪಾಲ ಪೂಜಾರಿ ಬೇರಿಕೆ, ಆದರ್ಶ ಕಜೆಕ್ಕಾರು, ಸಂಕಪ್ಪ ಶೆಟ್ಟಿ, ತಷ್ವೀತ್ ಮತ್ತಿತರರು ಉಪಸ್ಥಿತರಿದ್ದರು.

ಜೇಸಿಐ ಉಪ್ಪಿನಂಗಡಿ ಅಧ್ಯಕ್ಷ ಮೋನಪ್ಪ ಗೌಡ ಪಮ್ಮನಮಜಲು ಸ್ವಾಗತಿಸಿದರು. ಕಾರ್ಯದರ್ಶಿ ಸಂದೇಶ್ ನಟ್ಟಿಬೈಲು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X