Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆ ಹಾನಿಗೆ ಗರಿಷ್ಠ ಪರಿಹಾರ ನೀಡಿ: ಶೋಭಾ...

ಮನೆ ಹಾನಿಗೆ ಗರಿಷ್ಠ ಪರಿಹಾರ ನೀಡಿ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ26 Aug 2019 10:34 PM IST
share
ಮನೆ ಹಾನಿಗೆ ಗರಿಷ್ಠ ಪರಿಹಾರ ನೀಡಿ: ಶೋಭಾ ಕರಂದ್ಲಾಜೆ

ಉಡುಪಿ, ಆ.26: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಭಾಗಶಃ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸುವಂತೆ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಳೆ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ 4 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ನೀಡಿದ ಮಾತಿಗೆ ಸಂಬಂದಿಸಿದಂತೆ ಮಾತನಾಡಿದ ಶೋಭಾ, ಜಿಲ್ಲೆಯಲ್ಲಿ ಭಾಗಶ: ಹಾನಿಯಾದ ಮನೆಗಳು ಗರಿಷ್ಠ ಸಂಖ್ಯೆ ಯಲ್ಲಿದ್ದು, ಈ ಮನೆಗಳ ಹಾನಿಯ ಕುರಿತು ಪುನ: ಪರಿಶೀಲಿಸಿ, ಮನೆಯವರ ಅಭಿಪ್ರಾಯ ಪಡೆದು, ಗರಿಷ್ಠ ಮೊತ್ತದ ಪರಿಹಾರ ತರಿಸುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಭತ್ತದ ಬೆಳೆ ಹಾನಿಗೆ ಸಂಬಂಧಿಸಿದಂತೆ ಇಂದಿನವರೆಗೆ 708 ಪ್ರಕರಣಗಳಲ್ಲಿ ಒಟ್ಟು 325 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಅಂದಾಜು 22 ಲಕ್ಷ ನಷ್ಟವಾಗಿದೆ. ತೋಟಗಾರಿಕಾ ಬೆಳೆಯಲ್ಲಿ 11.26 ಎಕ್ರೆಗೆ ಹಾನಿಯಾಗಿದ್ದು, ಅಂದಾಜು 14.64 ಲಕ್ಷ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸಮುದ್ರ ಕೊರೆತ ತಡೆಯುವ ಕುರಿತಂತೆ ಸೂಕ್ತ ಯೋಜನೆ ರೂಪಿಸಿ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಸದರು ಸೂಚಿಸಿದರು.
ಮುಂದಿನ ವರ್ಷಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಬಜೆ ಡ್ಯಾಮ್‌ನಲ್ಲಿ ತುಂಬಿರುವ ಹೂಳನ್ನು ತೆಗೆಯುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು.

ಅತಿವೃಷ್ಠಿಯಿಂದ ನೀರು ನಿಂತು ಡೆಂಗ್, ಮಲೇರಿಯಾದಂತ ಖಾಯಿಲೆ ಗಳು ಹೆಚ್ಚಾಗುತ್ತಿದ್ದು ಆರೋಗ್ಯ ಇಲಾಖೆ ಈ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗಬೇಕು. ಲಾರ್ವಾ ಸರ್ವೇ ಕಾರ್ಯಕ್ಕೆ ಸ್ಥಳೀಯ ನರ್ಸಿಂಗ್ ವಿದ್ಯಾರ್ಥಿಗಳ ಸಹಾಯವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X