Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.6ರಿಂದ ರಂಜನಿ ಸಂಸ್ಮರಣಾ...

ಸೆ.6ರಿಂದ ರಂಜನಿ ಸಂಸ್ಮರಣಾ ಕಾರ್ಯಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ28 Aug 2019 8:05 PM IST
share

ಉಡುಪಿ, ಆ.28: ಸ್ಥಳೀಯ ರಂಜನಿ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಈ ಬಾರಿಯ ರಂಜನಿ ಸಂಸ್ಮರಣಾ ಕಾರ್ಯಕ್ರಮವನ್ನು ಸೆ. 6ರಿಂದ 10ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧಿ ವಿವಿಧ ಕಾರ್ಯಕ್ರಮಗಳು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿವೆ.

ಸೆ.6ರ ಶುಕ್ರವಾರ, ಸಂಜೆ 5:30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮಣಿಪಾಲ ಡಾಟ್ ನೆಟ್‌ನ ಶಶಿಕಲಾ ಮತ್ತು ನರಸಿಂಹ ಭಟ್ ಹಾಗೂ ಉದ್ಯಮಿ ನಾಗರಾಜ ಬಲ್ಲಾಳ ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಬೆಂಗಳೂರಿನ ಐಶ್ಚರ್ಯಾ ವಿದ್ಯಾರಘುನಾಥ್ ಅವರ ಹಾಡುಗಾರಿಕೆ ಇರುತ್ತದೆ.

ಸೆ.7ರ ಶನಿವಾರ ಸಂಜೆ 4:30ಕ್ಕೆ ಮಣಿಪಾಲದ ದಿವ್ಯಶ್ರೀ ಹಾಡುಗಾರಿಕೆ, 5:45ಕ್ಕೆ ಚೆನ್ನೈನ ಪ್ರಸನ್ನ ವೆಂಕಟರಾಮ್ ಅವರ ಹಾಡುಗಾರಿಕೆ ನಡೆಯಲಿದೆ.

ಸೆ.8ರ ರವಿವಾರ ಬೆಳಗ್ಗೆ 9:30ಕ್ಕೆ ಶಾಸ್ತ್ರೀಯ ಸಂಗೀತವನ್ನು ನಾವು ಯಾರಿಗಾಗಿ ಹಾಡಬೇಕು?’ ಈ ವಿಷಯದ ಕುರಿತು ಲಕ್ಷ್ಮೀಶ ತೋಳ್ಪಾಡಿ ಇವರ ಉಪನ್ಯಾಸ ನಡೆಯಲಿದೆ. 10:45ಕ್ಕೆ ಅರ್ಚನಾ ಮತ್ತು ಸಮನ್ವಿ ಇವರಿಂದ ಕರ್ನಾಟಕ ಸಂಗೀತದಲ್ಲಿ ಗ್ರಹಭೇದಗಳು’ ಎಂಬ ವಿಷಯದಲ್ಲಿ ಸೋದಾಹರಣ ಉಪನ್ಯಾಸ ನಡೆಯಲಿದೆ. ಸಮನ್ವಯಕಾರರಾಗಿ ಬೆಂಗಳೂರಿನ ಡಾ.ಟಿ.ಎಸ್. ಸತ್ಯವತಿ ಭಾಗವಹಿಸುತ್ತಾರೆ. ಸಂಜೆ 5:30ಕ್ಕೆ ವಿಜಯವಾಡದ ಮಲ್ಲಾಡಿ ಸಹೋದರರಿಂದ ಹಾಡುಗಾರಿಕೆ ನಡೆಯಲಿದೆ.

ಸೆ.9ರ ಸೋಮವಾರ ಸಂಜೆ 5:15ಕ್ಕೆ ಚಿಕ್ಕಮಗಳೂರಿನ ಹಿರೇಮಗಳೂರು ಕಣ್ಣನ್‌ರ ಉಪನ್ಯಾಸ ನಡೆಯಲಿದೆ. ಸಂಜೆ 6:30ಕ್ಕೆ ಮೈಸೂರಿನ ಶ್ರೀಮತಿದೇವಿ ಇವರಹಾಡುಗಾರಿಕೆಯನ್ನು ಆಯೋಜಿಸಲಾಗಿದೆ.

ಸೆ.10ರಂದು ಬೆಳಗ್ಗೆ 10:00ಕ್ಕೆ ಬೆಂಗಳೂರಿನ ಛಾಯಾಪತಿ ಗುರೂಜಿ ಅವರ ನೇತೃತ್ವದಲ್ಲಿ ಸತ್ಸಂಗ, ಅಪರಾಹ್ನ ಎರಡು ಗಂಟೆಗೆ ಸ್ಥಳೀಯ ಕಲಾವಿದರಿಂದ ಗಾನಸೌರಭ, ಸಂಜೆ 4ಕ್ಕೆ ಮೈಸೂರಿನ ಹರೀಶ್ ಪಾಂಡವ್‌ರ ಸ್ಯಾಕ್ಸೋಫೋನ್ ವಾದನ ನಡೆಯಲಿದೆ. ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ್‌ ಹಾಗೂ ಮಣಿಪಾಲ ಎಂಐಟಿಯ ಜಂಟಿ ನಿರ್ದೇಶಕ ಡಾ.ಬಿ.ಎಚ್.ವಿ.ಪೈ ಭಾಗವಹಿಸುವರು. ಸಂಜೆ 6:30ಕ್ಕೆ ಬೆಂಗಳೂರಿನ ಹೇರಂಭ ಮತ್ತು ಹೇಮಂತರ ದ್ವಂದ್ವ ಕೊಳಲುವಾದನ ನಡೆಯಲಿದೆ ಎಂದು ಟ್ರಸ್ಟ್‌ನ ಮುಖ್ಯಸ್ಥ ವಿ.ಅರವಿಂದ ಹೆಬ್ಬಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X