Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಜ್ಞಾನ ನಾಟಕಗಳಿಂದ ವಿದ್ಯಾರ್ಥಿಗಳಲ್ಲಿ...

ವಿಜ್ಞಾನ ನಾಟಕಗಳಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರಜ್ಞೆ: ವಾಲ್ಟರ್ ಡಿಮೆಲ್ಲೋ

ವಾರ್ತಾಭಾರತಿವಾರ್ತಾಭಾರತಿ28 Aug 2019 11:55 PM IST
share
ವಿಜ್ಞಾನ ನಾಟಕಗಳಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರಜ್ಞೆ: ವಾಲ್ಟರ್ ಡಿಮೆಲ್ಲೋ

ಬಂಟ್ವಾಳ, ಆ. 28: ವಿಜ್ಞಾನ ಸಂಬಂಧಿಸಿದ ನಾಟಕಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರಜ್ಞೆಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಶಂಭೂರು ಶಾಲೆಯು ನಾಟಕಗಳ ಮೂಲಕ ರಾಷ್ಟ್ರಮಟ್ಟದ ಗಮನ ಸೆಳೆದಿರುವುದು ಹೆಮ್ಮೆಯ ವಿಷಯ ಎಂದು ಮಂಗಳೂರಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಾಲ್ಟರ್ ಡಿಮೆಲ್ಲೋ ಹೇಳಿದ್ದಾರೆ.

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರಿನಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಜ್ಞಾನ ನಾಟಕ ಸ್ಪರ್ಧೆಯನ್ನು ಬುಧವಾರ ಉಪ್ಪಿನ ದ್ರಾವಣದ ಮೂಲಕ ವಿದ್ಯುತ್ ಹಾಯಿಸಿ ದೀಪ ಉರಿಸಿ ಉದ್ಘಾಟಿಸಿ ಮಾತಾನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಇಲಾಖೆಯವರು ಶಾಲೆ ಮೇಲಿಟ್ಟ ನಂಬಿಕೆ ವಿಶ್ವಾಸಕ್ಕೆ ವಂದಿಸಿದರು. ಕಾರ್ಯಕ್ರಮದಲ್ಲಿ ಕಳೆದ ಸಾಲಿನ ವಿಜ್ಞಾನ ನಾಟಕ ಸ್ಫರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಚಿತ್ರಕಲಾ ಶಿಕ್ಷಕರಾದ ಸದಾಶಿವ ಶಿವಗಿರಿ ಅವರನ್ನು ತಾಲೂಕು ಪಂಚಾಯತ್ ಸದಸ್ಯರಾದ ಗಾಯತ್ರಿ ರವೀಂದ್ರ ಸಫಲ್ಯ ಗೌರವಿಸಿದರು.

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆ ಉಪ ಯೋಜನಾ ಸಮನ್ವಯಧಿಕಾರಿ ಲೋಕೇಶ್, ಡಯಟ್ ಉಪನ್ಯಾಸಕ ಶ್ರೀನಿವಾಸ ಅಡಿಗ, ಗುರುಲಿಂಗಯ್ಯ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಜಯಶ್ರೀ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಆರತಿ ಅಮೀನ್, ತೀರ್ಪುಗಾರರಾದ ಗೋಪಾಲಕೃಷ್ಣ ಆದ್ಯಪಾಡಿ, ವಾಸುದೇವ ಕಾರಂತ ಉಪಸ್ಥಿತರಿದ್ದರು.

ಫಲಿತಾಂಶ: ಸ್ಪರ್ಧೆಯಲ್ಲಿ ಇಂದ್ರಪ್ರಸ್ಥ ಉಪ್ಪಿನಂಗಡಿ ಪ್ರಥಮ, ಕೊಣಾಜೆಪದವು ಸರಕಾರಿ ಪ್ರೌಢಶಾಲೆ ದ್ವಿತೀಯ, ಶಂಭೂರು ತೃತೀಯ ಸ್ಥಾನ ಪಡೆಯಿತು. ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ, ಶಿಕ್ಷಕಿ ಸುಜಾತ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಸದಾಶಿವ ನಾಯಕ್, ಭಾರತಿ, ಪ್ರಕಾಶ್, ವರಮಹಾಲಕ್ಷ್ಮೀ, ವಸಂತಿ, ಚಿನ್ನಪ್ಪ ಜಾಲ್ಸೂರು ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X