ಗಣೇಶೋತ್ಸವ ಬಂದೋಬಸ್ತ್: ಪೊಲೀಸ್ ಪಥ ಸಂಚಲನ

ಮಂಗಳೂರು, ಆ.30: ಗಣೇಶೋತ್ಸವ ಪ್ರಯುಕ್ತ ಮೂಡುಬಿದಿರೆಯಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಕ್ರವಾರ ರಾತ್ರಿ ಪೊಲೀಸರ ಪಥ ಸಂಚಲನ ನಡೆಯಿತು.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಮೂಡುಬಿದಿರೆಯ ಪ್ರಮುಖ ಬೀದಿಗಳಲ್ಲಿ ಪೊಲೀಸರ ಪಥ ಸಂಚಲನ ನಡೆಸಲಾಯಿತು.
Next Story





