Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರತ್ಕಲ್: ಎಂಆರ್‌ಪಿಎಲ್...

ಸುರತ್ಕಲ್: ಎಂಆರ್‌ಪಿಎಲ್ ವಿದ್ಯಾರ್ಥಿಗಳಿಗೆ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ30 Aug 2019 10:22 PM IST
share
ಸುರತ್ಕಲ್: ಎಂಆರ್‌ಪಿಎಲ್ ವಿದ್ಯಾರ್ಥಿಗಳಿಗೆ ಪುರಸ್ಕಾರ

ಮಂಗಳೂರು, ಆ.30: ಎಂಆರ್‌ಪಿಎಲ್-ಒಎನ್‌ಜಿಸಿ ಡಿಸ್‌ಪ್ಲೇಸ್ಡ್ ಎಂಪ್ಲಾಯೀಸ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮವು ಎಂಆರ್‌ಪಿಎಲ್ ಎಂಪ್ಲಾಯೀಸ್ ರಿಕ್ರಿಯೇಶನ್ ಕ್ಲಬ್ ಸೆಂಟರ್‌ನಲ್ಲಿ ನಡೆಯಿತು.

 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಂಆರ್‌ಪಿಎಲ್ ಆಡಳಿತ ನಿರ್ದೇಶಕ ಎಂ.ವೆಂಕಟೇಶ್, ಎಂಆರ್‌ಪಿಎಲ್-ಒಎನ್‌ಜಿಸಿನಂತಹ ಬೃಹತ್ ಸಂಸ್ಥೆಯ ಅಭಿವೃದ್ಧಿಗೆ ಕಾರಣಕರ್ತರಾದ ಸರ್ವರಿಗೂ ವಂದಿಸಿದರು. ಅಭಿವೃದ್ಧಿಗೆ ಆತ್ಮಸ್ಥೈರ್ಯ ಹಾಗೂ ಧೈರ್ಯವನ್ನು ಬಳಸಿ ಮುನ್ನಡೆಯೋಣ ಎಂದರು.
ಮುಖ್ಯಅತಿಥಿಯಾಗಿ ರಾಜೀವ್ ಕುಶ್ವಾರ್, ಡಾ.ಜ್ಯೋತಿ ಕರ್ಮರನ್, ರವಿಪ್ರಸಾದ್ ಎಸ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸ್ಯಾಕ್ಸೋಫೋನ್ ವಾದನದಲ್ಲಿ ಗೌರವ ಡಾಕ್ಟರೇಟ್ ಪಡೆದ ಮೋಹನ್ ಜೋಗಿ ಕಳವಾರು ಹಾಗೂ ಸಾಂಸ್ಕೃತಿಕ ರಾಯಭಾರಿ ತಂಡದೊಂದಿಗೆ ಚೀನಾಕ್ಕೆ ಭೇಟಿಕೊಟ್ಟ ಯಕ್ಷಗಾನ ಕಲಾವಿದೆ ದೀಕ್ಷಾ ಎಂ. ಶೆಟ್ಟಿ ಮತ್ತೆ ನಿರ್ವಸಿತ ಉದ್ಯೋಗಿ ರಮೇಶ್ ದೇವಾಡಿಗ ಹಾಗೂ ಹಂಪಿ ಕನ್ನಡ ವಿಶ್ವ ವಿದ್ಯಾನಿಲಯ 27ನೇ ನುಡಿ ಹಬ್ಬದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪಡೆದ ಡಾ. ಜ್ಯೋತಿ ಚೇಳಾರ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸದಸ್ಯರಾದ ಜಯಲಕ್ಷ್ಮೀ, ರಘುರಾಮ ತಂತ್ರಿ, ಜಯೇಶ್ ಗೋವಿಂದ್, ಗುರುರಾಜ್ ರಾವ್, ದಿನೇಶ್ ಶೆಟ್ಟಿ, ಪ್ರಕಾಶ್ ಬಾಳ, ದಾಮೋದರ್ ಶೆಟ್ಟಿ, ಹರೀಶ್ ಬಂಗೇರ, ಕಿರಣ್, ಶಿವಾನಂದ, ಜಯ, ಜಯಪ್ರಕಾಶ್ ಅಮೀನ್, ಸ್ಮಿತಾ, ಉಮೇಶ್, ಸುಂದರ ಬಂಗೇರ, ಸುನೀಲ್, ಶಿವಪ್ರಸಾದ್, ವಸುಧಾ, ಸೋಮಶೇಖರ, ದಿನೇಶ್, ಹರಿಕೃಷ್ಣ ಭಟ್, ಶಬರಿ, ಕುಮಾರ್, ಮಹೇಶ್ ಶೆಟ್ಟಿ, ದುರ್ಗಾ ಪ್ರಸಾದ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ರವಿ ಗುಜರನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಶ್ ಅಂಚನ್ ವರದಿ ವಾಚಿಸಿದರು. ದೀಕ್ಷಿತಾ ರಾಕೇಶ್ ಜೋಗಿ ಮತ್ತು ಚೇತನ್ ಡಿ. ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X