Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಾತ್ಯತೀತ ಶಕ್ತಿಗಳು ಶರಣಾಗಬಾರದು:...

ಜಾತ್ಯತೀತ ಶಕ್ತಿಗಳು ಶರಣಾಗಬಾರದು: ಡಾ.ತಸ್ಲೀಮ್ ಅಹ್ಮದ್ ರೆಹ್ಮಾನಿ

ವಾರ್ತಾಭಾರತಿವಾರ್ತಾಭಾರತಿ1 Sept 2019 10:05 PM IST
share
ಜಾತ್ಯತೀತ ಶಕ್ತಿಗಳು ಶರಣಾಗಬಾರದು: ಡಾ.ತಸ್ಲೀಮ್ ಅಹ್ಮದ್ ರೆಹ್ಮಾನಿ

ಬೆಂಗಳೂರು, ಸೆ.1: ಬಿಜೆಪಿ ನಾಯಕರು ಸಂವಿಧಾನಿಕ ಸಂಸ್ಥೆಗಳನ್ನು ದುರು ಪಯೋಗಪಡಿಸಿಕೊಂಡು, ಜಾತ್ಯತೀತ ನಾಯಕರನ್ನು ಹೆದರಿಸುತ್ತಿದೆ. ಆದರೆ, ನಾವು ಎಂದೂ ಸಹ ಶರಣಾಗಬಾರದು ಎಂದು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಾ.ತಸ್ಲೀಮ್ ಅಹ್ಮದ್ ರೆಹ್ಮಾನಿ ಹೇಳಿದರು.

ರವಿವಾರ ನಗರದ ಹಮೀದ್ ಶಾ ಆವರಣದ ಎಸ್‌ಡಿಪಿಐ ರಾಜ್ಯ ಪ್ರಧಾನ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಔಪಚಾರಿಕವಾಗಿ ಮಾತನಾಡಿದ ಅವರು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿಯೇ, ಸಣ್ಣ ಪ್ರಕರಣದೊಂದರಲ್ಲಿ ಸಿಬಿಐ ಮಾಜಿ ಗೃಹ ಮಂತ್ರಿ ಪಿ.ಚಿದಂಬರ್ ಅವರನ್ನು ಬಂಧಿಸಿ, ಇತರೆ ನಾಯಕರನ್ನು ಬೆದರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಮೆಟ್ಟಿ ನಿಲ್ಲುವುದಕ್ಕೆ ನಮಗೆ ಸೈದ್ದಾಂತಿಕ ಹೋರಾಟದ ಅಗತ್ಯತೆ ಇದ್ದು, ಇದರಲ್ಲಿ ನಾವು ಯಶಸ್ವಿ ಆಗಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಮತ್ತೊಷ್ಟು ಸಂಕಷ್ಟಕ್ಕೆ ಒಳಗಾಗುವುದಾಗಿ ಆತಂಕ ವ್ಯಕ್ತಪಡಿಸಿದರು.

ಬಿಜೆಪಿಯ ಮತಬ್ಯಾಂಕ್ ರಾಜಕೀಯವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದೆ. ಜನರು ತಮ್ಮ ಹವಾನಿಯಂತ್ರಿತ ಮನೆಗಳಿಂದ ಹೊರ ಬಂದು ಧ್ವನಿ ಎತ್ತಬೇಕು. ಇಲ್ಲದಿದ್ದರೆ, ನಾವೆಲ್ಲರೂ ಈ ಕ್ರೂರ ಬಲೆಯಲ್ಲಿ ಸಿಲುಕಿಕೊಳ್ಳುತ್ತೇವೆ ಎಂದ ಅವರು, ಅಲ್ಪಸಂಖ್ಯಾತರ ವಿರುದ್ಧ ಜಾರಿಗೆ ತರುತ್ತಿರುವ ಕಾನೂನು ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಮಾತನಾಡಿ, ಇಂದಿನ ಪರಿಸ್ಥಿತಿ ಕುರಿತು ಮಾಧ್ಯಮಗಳು ಬೆಳಕು ಚೆಲ್ಲುವ ಕೆಲಸ ಮಾಡಬೇಕಿದೆ. ಅಷ್ಟೇ ಅಲ್ಲದೆ, ಸಾರ್ವಜನಿಕರನ್ನು ಹಾಡು ಹಾಗಲೇ ವಂಚನೆ ಮಾಡುತ್ತಿರುವ ಸರಕಾರಗಳ ಕರಾಳ ಮುಖಗಳನ್ನು ಬಯಲುಗೊಳಿಸಿ, ಪ್ರಜಾಪ್ರಭುತ್ವ ಉಳಿಸಬೇಕಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಕ್ರಂ ಹಸನ್, ಉಪಾಧ್ಯಕ್ಷ ಅಬ್ದುಲ್ ಮಜೀದ್ ಖಾನ್, ಮ.ಸಂಯೋಜಕ ಅಬ್ರಾರ್ ಅಹ್ಮದ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X