Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಸಮಾಜ ಸೇವಕ ಝಾಕಿರ್ ಉಳ್ಳಾಲ ಬಂಧನ...

​ಸಮಾಜ ಸೇವಕ ಝಾಕಿರ್ ಉಳ್ಳಾಲ ಬಂಧನ ಹೋರಾಟವನ್ನು ಹತ್ತಿಕ್ಕುವ ಷಡ್ಯಂತ್ರ: ರಿಯಾಝ್ ಫರಂಗಿಪೇಟೆ

ವಾರ್ತಾಭಾರತಿವಾರ್ತಾಭಾರತಿ2 Sept 2019 11:51 AM IST
share

ಬಂಟ್ವಾಳ : ಉಳ್ಳಾಲನಿವಾಸಿ, ಸಮಾಜ ಸೇವಕ ಹಾಗೂ ಪ್ರಗತಿಪರ ಹೋರಾಟಗಾರ ಝಾಕಿರ್ ಉಳ್ಳಾಲ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದವನ್ನು ಹಬ್ಬುತ್ತಿದ್ದಾರೆ ಎಂಬ ನೆಪವೊಡ್ಡಿ ಅವರ ಮೇಲೆ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿರುವ ಪೊಲೀಸರ ಕ್ರಮವು ರಾಜಕೀಯ ಪ್ರೇರಿತವಾಗಿದ್ದು, ಇದು ಹೋರಾಟಗಳನ್ನು ಹತ್ತಿಕ್ಕುವ ಷಡ್ಯಂತ್ರದ ಭಾಗವಾಗಿರುತ್ತದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಝಾಕಿರ್ ಬಂಧನದ ಬಗ್ಗೆ ಮಾತನಾಡಿದ ಅವರು ನಿರಂತರವಾಗಿ ಕೋಮುವಾದ ಮತ್ತು ಭಯೋತ್ಪಾದನೆಯನ್ನು ಹಬ್ಬುತ್ತಿರುವ ಮಾಧ್ಯಮ ಭಯೋತ್ಪಾದನೆಯ ಬಗ್ಗೆ ಒಂದು ಸಣ್ಣ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸದ ಮಂಗಳೂರು ಪೊಲೀಸರಿಗೆ ಝಾಕಿರ್ ರವರು ಸಾಮಾಜಿಕ ಕಳಕಳಿಯೊಂದಿಗೆ ಆಡಳಿತ ವರ್ಗ, ವಿರೋಧ ಪಕ್ಷ ಮತ್ತು ಸಂಘಪರಿವಾರವನ್ನು ಟೀಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಸಮರ ನಡೆಸಿರುವುದು ಕೋಮುವಾದದ ಹರಡುವಿಕೆಯಾಗಿ ಕಂಡಿರುವುದು ಪೊಲೀಸ್ ಇಲಾಖೆಯ ಕುರುಡುತನವನ್ನು ಪ್ರದರ್ಶಿಸುತ್ತದೆ. ನಿರಂತರವಾಗಿ ಸುಳ್ಳು ಮತ್ತು ಶಾಂತಿ ಕದಡುವ ಮೂಲಕ ಧರ್ಮ - ಧರ್ಮಗಳ ಮಧ್ಯೆ ಹಾಗೂ ವಿವಿಧ ಸಂಘಟನೆಗಳ ಮಧ್ಯೆ ಕಂದಕವನ್ನು ಸೃಷ್ಟಿಸುವ ಹಲವಾರು ಫೇಕ್ ಖಾತೆಗಳ ಬಗ್ಗೆ ಅರಿವಿದ್ದರೂ ಕೂಡ ಅದರ ಬಗ್ಗೆ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವುದನ್ನು ಬಿಟ್ಟು ದಿಟ್ಟತನದಿಂದ ತನ್ನ ಸ್ವಂತ ಖಾತೆಯ ಮೂಲಕವೇ ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಕ ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವವರ ಮೇಲೆ ಈ ರೀತಿ ಕ್ರಮ ಜರಗಿಸಿರುವುದು ಖಂಡನೀಯ ಎಂದು ಅವರು ತಿಳಿಸಿರುತ್ತಾರೆ.

ಹೋರಾಟಗಾರರಿಗೆ ಈ ರೀತಿಯ ಪ್ರಕರಣಗಳು ಸಾಮಾನ್ಯವಾಗಿದ್ದು ಇದರಿಂದಾಗಿ ನಾವು ಧೃತಿಗೆಡಬೇಕಾದ ಅವಶ್ಯಕತೆ ಇಲ್ಲ. ಬದಲಾಗಿ ಇದರ ವಿರುದ್ಧ ಕಾನೂನು ಹೋರಾಟವನ್ನು ಮಾಡಿ ಇಂತಹ ರಾಜಕೀಯ ಷಡ್ಯಂತ್ರಗಳನ್ನು ಸೋಲಿಸಬೇಕಾಗಿದೆ. ಆದ್ದರಿಂದ ಝಾಕಿರ್  ಪರವಾಗಿರುವ ಎಲ್ಲಾ ಹೋರಾಟಗಳಿಗೆ ಎಸ್ಡಿಪಿಐ ಬೆಂಬಲವನ್ನು ನೀಡಿ ಕಾನೂನು ನೆರವನ್ನು ನೀಡಲಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X