ಪಠಾಣ್ ಕೋಟ್, ಸೆ.2: ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರಿಳಿಸಿದ್ದ ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಇಂದು ಮತ್ತೆ ಕರ್ತವ್ಯಕ್ಕೆ ಹಾಜರಾದರು. ಪಠಾಣ್ ಕೋಟೆ ವಾಯುನೆಲೆಯಲ್ಲಿ ಮಿಗ್ -21 ಯುದ್ಧ ವಿಮಾನವನ್ನು ಅಭಿನಂದನ್ ವರ್ಧಮಾನ್ ಚಲಾಯಿಸಿದರು.