ಮಂಗಳೂರು: ಸುರತ್ಕಲ್ ಸಮೀಪದ ಕೃಷ್ಣಾಪುರ 8ನೇ ಬ್ಲಾಕ್ ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸ್ಜಿದ್ ಮತ್ತು ಜಾಮಿಯಾ ಇಂಗ್ಲಿಷ್ ಮೀಡಿಯಮ್ ಸ್ಕೂಲ್ ಹಾಗೂ ಪಿಯು ಕಾಲೇಜಿನ ಮಾಜಿ ಅಧ್ಯಕ್ಷ, ಹಿರಿಯ ಮುಖಂಡ, ಸಮಾಜ ಸೇವಕರೂ ಆದ ಎ.ಎಸ್. ಸಿದ್ದೀಕ್ ಅವರು ಇಂದು ಬೆಳಗ್ಗೆ ನಿಧನರಾದರು.