Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾದಾಯಿ, ಕೃಷ್ಣಾ ನ್ಯಾಯಾಧೀಕರಣದ...

ಮಹಾದಾಯಿ, ಕೃಷ್ಣಾ ನ್ಯಾಯಾಧೀಕರಣದ ತೀರ್ಪು: ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಜಂಟಿ ಮನವಿಗೆ ನಿರ್ಧಾರ

ಮಹಾರಾಷ್ಟ್ರ ಸಿಎಂ- ಬಿ.ಎಸ್. ಯಡಿಯೂರಪ್ಪ ಭೇಟಿ

ವಾರ್ತಾಭಾರತಿವಾರ್ತಾಭಾರತಿ3 Sept 2019 5:32 PM IST
share
ಮಹಾದಾಯಿ, ಕೃಷ್ಣಾ ನ್ಯಾಯಾಧೀಕರಣದ ತೀರ್ಪು: ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಜಂಟಿ ಮನವಿಗೆ ನಿರ್ಧಾರ

ಬೆಂಗಳೂರು, ಸೆ.3: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ರನ್ನು ಮುಂಬೈಯಲ್ಲಿ ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಮಹಾದಾಯಿ ನದಿ ವಿವಾದ ನ್ಯಾಯಾಧೀಕರಣ ನೀರು ಹಂಚಿಕೆ ಮಾಡಿ ನೀಡಿರುವ ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಿ ಶೀಘ್ರವೇ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲು ನಿರ್ಧರಿಸಲಾಯಿತು.

ಕೃಷ್ಣಾ ನ್ಯಾಯಾಧೀಕರಣದ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅಫಿಡವಿಟ್ ಸಲ್ಲಿಸಿ ನೀರು ಹಂಚಿಕೆ ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಗಾರು ಪ್ರಾರಂಭವಾದ ಕೂಡಲೇ ಕೊಯ್ನಾ ಜಲಾಶಯದಿಂದ ಹಂತ ಹಂತವಾಗಿ ನೀರು ಬಿಡುವಂತೆ ಹಾಗು ಈ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಉನ್ನತ ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಮುಂಬೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ರಚನೆಗೆ ಈಗಾಗಲೇ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಈ ಯೋಜನೆಗೆ ಚಾಲನೆ ನೀಡುವ ಬಗ್ಗೆ ಉಭಯ ಸರಕಾರಗಳು ಜಂಟಿಯಾಗಿ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕಳೆದ ಆಗಸ್ಟ್‌ನಲ್ಲಿನಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಉದ್ಭವಿಸಿದ ಪ್ರವಾಹ ಪರಿಸ್ಥಿತಿಯ ನಿರ್ವಹಣೆ ಹಾಗೂ ಪರಿಹಾರ ಕಾರ್ಯಗಳಿಗೆ ಕೇಂದ್ರ ಸರಕಾರದಿಂದ ಹೆಚ್ಚುವರಿ ಅನುದಾನ ಒದಗಿಸುವಂತೆಯೂ ಎರಡು ರಾಜ್ಯಗಳಿಂದ ಜಂಟಿಯಾಗಿ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜು ಬೊಮ್ಮಾಯಿ ಹಾಗೂ ಮಹಾರಾಷ್ಟ್ರ ರಾಜ್ಯದ ನೀರಾವರಿ ಸಚಿವ ಗಿರೀಶ್ ದತ್ತಾತ್ರೇಯ ಮಹಾಜನ್ ಹಾಗೂ ಇಂಧನ ಸಚಿವ ಚಂದ್ರಶೇಖರ್ ಕಿಶನ್ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X