ಬೆಂಗಳೂರು, ಸೆ.3: ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸಂಪುಟ ದರ್ಜೆ ಸ್ಥಾನಮಾನವನ್ನು ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.