Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ...

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ

ವಾರ್ತಾಭಾರತಿವಾರ್ತಾಭಾರತಿ4 Sept 2019 6:23 PM IST
share

ಉಡುಪಿ, ಸೆ.4: ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸಿಇಟಿ ಮೂಲಕ ಪ್ರವೇಶ ಪಡೆಯುವ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ಒಂದು ಲಕ್ಷ ರೂ.ವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.

2019-20 ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ ಸಿಇಟಿ ಮೂಲಕ ಸೀಟು ಪಡೆದು ವೃತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಸಿಇಟಿ ಪರೀಕ್ಷೆ ಹೊರತುಪಡಿಸಿದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಅರ್ಹ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯ ಬಯಸುವ ಅಭ್ಯರ್ಥಿ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿಗೆ ಸೇರಿದ್ದು, (ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪಸಂಖ್ಯಾತರು ಮತ್ತು ಉಪಜಾತಿಗಳು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೆಸ್ತ/ ಅಂಬಿಗ ಮತ್ತು ಅದರ ಉಪಜಾತಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷ ರೂ.ಗಳ ಮಿತಿಯಲ್ಲಿ ಇರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ವೀಕೃತಗೊಂಡ ಅರ್ಜಿಗಳಲ್ಲಿ ಸರಕಾರದ ಆದೇಶದನ್ವಯ ಪ್ರವರ್ಗ-1 ಮತ್ತು 2ಎಗೆ ಶೇ.70 ಹಾಗೂ ಪ್ರವರ್ಗ 3ಎ, 3ಬಿಗೆ ಶೇ. 30ರಂತೆ ಆಯ್ಕೆ ಮಾಡಲಾಗುವುದು.

ಬಿಇ(ಸಿಇಟಿ), ಎಂಬಿಬಿಎಸ್, ಬಿಯೂಎಂಎಸ್(ಸಿಇಟಿ), ಬಿಡಿಎಸ್ (ಸಿಇಟಿ), ಬಿಎಎಂಎಸ್ (ಸಿಇಟಿ), ಬಿಎಚ್‌ಎಂಎಸ್ (ಸಿಇಟಿ), ಎಂಬಿಎ (ಸಿಇಟಿ), ಎಂಟೆಕ್(ಸಿಇಟಿ), ಎಂಇ, ಎಂಡಿ, ಪಿಹೆಚ್‌ಡಿ, ಬಿಸಿಎ/ ಎಂಸಿಎ, ಎಂಎಸ್ ಅಗ್ರಿಕಲ್ಚರ್, ಬಿಎಸ್‌ಸಿ ನರ್ಸಿಂಗ್, ಬಿಫಾರಂ/ ಎಂಫಾರಂ, ಬಿಎಸ್‌ಸಿ ಪ್ಯಾರಾ ಮೆಡಿಕಲ್, ಬಿಎಸ್ಸಿ ಬಯೋ ಟೆಕ್ನಾಲಜಿ, ಬಿಟೆಕ್, ಬಿಪಿಟಿ, ಬಿಎಸ್‌ಸಿ/ಎಂಎಸ್‌ಸಿ, ಜಿಎನ್‌ಎಂ, ಬಿಹೆಚ್‌ಎಂ, ಎಂಡಿಎಸ್, ಎಂಎಸ್ ಡಬ್ಲ್ಯೂ, ಎಲ್‌ಎಲ್‌ಎಂ, ಎಂಎಫ್‌ಎ, ಎಂಎಸ್‌ಸಿ, ಬಯೋಟೆಕ್ನಾಲಜಿ ಮತ್ತು ಎಂಎಸ್‌ಸಿ ಎಜಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರಿವು ಶೈಕ್ಷಣಿಕ ಸಾಲ ಯೋಜನೆಯ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.

ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಉಡುಪಿ ಜಿಲ್ಲಾ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಸಕ್ಷಮ ಪ್ರಾಧಿಕಾರ ನೀಡುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ, ಎಸೆಸೆಲ್ಸಿ ಅಂಕಪಟ್ಟಿ, ಸಿಇಟಿ/ನೀಟ್ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್, ಸ್ಟಡಿ ಸರ್ಟಿಫಿಕೇಟ್ ಮತ್ತು ಫೀ ಸ್ಟ್ರಕ್ಚರ್ ಮೂಲ ಪ್ರತಿ, ವಿದ್ಯಾರ್ಥಿ ಹೊಂದಿರುವ ಬ್ಯಾಂಕ್ ಪಾಸ್ ಪುಸ್ತಕದ ದೃಢೀಕೃತ ಪ್ರತಿ ಯೊಂದಿಗೆ ಸೆ.16ರೊಳಗೆ ಜಿಲ್ಲಾ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ನಿಗಮದ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X