Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿಕೆಶಿ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ:...

ಡಿಕೆಶಿ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ವಿನಯ ಕುಮಾರ್ ಸೊರಕೆ

ಡಿಕೆಶಿ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆತಡೆ

ವಾರ್ತಾಭಾರತಿವಾರ್ತಾಭಾರತಿ4 Sept 2019 8:29 PM IST
share
ಡಿಕೆಶಿ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ವಿನಯ ಕುಮಾರ್ ಸೊರಕೆ

ಉಡುಪಿ, ಸೆ.4: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ನಗರದ ಜೋಡು ಕಟ್ಟೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪಿತೂರಿ ಯಿಂದಲೇ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದಲೇ ಕೇಂದ್ರ ಸರಕಾರ ಡಿಕೆಶಿ ವಿರುದ್ಧ ಹಗೆತನ ಸಾಧಿಸುತ್ತ್ತ ನಿರಂತರ ಕಿರುಕುಳ ನೀಡುತ್ತಿದೆ. ಇಡಿ, ಐಟಿಯಂತಹ ತನಿಖಾ ಸಂಸ್ಥೆಗಳ ವಿಚಾರಣೆಗೆ ಎಲ್ಲ ರೀತಿಯ ಸಹಕಾರ ನೀಡಿದರೂ ಶಿವಕುಮಾರ್‌ರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆರೋಪಿಸಿದರು.

ಬಿಜೆಪಿ ಸಿಬಿಐ, ಇಡಿ, ಐಟಿ ಹಾಗೂ ಚುನಾವಣಾ ಆಯೋಗದಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳನ್ನು ಹೆಣೆಯುವ ಕಾರ್ಯಕ್ಕೆ ಕೈಹಾಕಿದೆ. ಬೇರೆ ಬೇರೆ ರಾಜ್ಯಗಳಲ್ಲಿ ವಿರೋಧ ಪಕ್ಷದ ಶಾಸಕರನ್ನು ಖರೀದಿಸುವ ಮೂಲಕ ವಿರೋಧ ಪಕ್ಷಗಳೇ ಇಲ್ಲದಂತೆ ಮಾಡುವ ಮೂಲಕ ಪ್ರಜಾಪ್ರಭುತ್ವದ ಅಸ್ಥಿತ್ವವನ್ನೇ ಬುಡಮೇಲು ಮಾಡಲು ಹೊರಟಿದೆ ಎಂದು ಅವರು ದೂರಿದರು.

ದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಳಸಲು ಮೀಸಲಿರಿಸಿರುವ 1.72 ಲಕ್ಷ ಕೋಟಿ ತುರ್ತು ನಿಧಿ ಯನ್ನು ಕೇಂದ್ರ ಸರಕಾರ ಆರ್‌ಬಿಐಯಿಂದ ಪಡೆದುಕೊಂಡಿದೆ. ಬ್ಯಾಂಕ್ ವಿಲೀನ ಪ್ರಕ್ರಿಯೆ ಮೂಲಕ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿರ ಪರಿಸ್ಥಿತಿಗೆ ತರುವ ಭ್ರಮೆಯಲ್ಲಿ ಕೇಂದ್ರ ಸರಕಾರ ಇದೆ ಎಂದರು.

ಮಾಜಿ ಶಾಸಕ ಯು.ಆರ್.ಸಭಾಪತಿ ಮಾತನಾಡಿ, ಇಡಿ, ಐಟಿ ಅಧಿಕಾರಿ ಗಳು ಕೇಂದ್ರ ಸರಕಾರದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ತಮ್ಮ ಪಕ್ಷದ ನಾಯಕರ ಮೇಲಿನ ಪ್ರಕರಣವನ್ನು ಕೈಬಿಟ್ಟು, ವಿರೋಧ ಪಕ್ಷದ ನಾಯಕರ ಮೇಲೆ ಧ್ವೇಷ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರಕಾರದ ಜನ ವಿರೋಧಿ ನೀತಿ ಮಿತಿಮೀರಿದ್ದು, ವಾಮಮಾರ್ಗದ ಮೂಲಕ ಕಾಂಗ್ರೆಸ್ ನಾಯಕರನ್ನು ಮಟ್ಟಹಾಕಲು ಮುಂದಾಗಿದೆ. ಬಿಜೆಪಿಯ ಕೆಳಮಟ್ಟದ ರಾಜ ಕಾರಣಕ್ಕೆ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡ ವೂರು, ಮುಖಂಡರಾದ ದಿನೇಶ್ ಪುತ್ರನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಖ್ಯಾತ್ ಶೆಟ್ಟಿ, ರಮೇಶ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ, ಯತೀಶ್ ಕರ್ಕೇರ, ಡಾ.ಸುನೀತಾ ಶೆಟ್ಟಿ, ಶಿವಾಜಿ ಸುವರ್ಣ, ಗೀತಾ ವಾಗ್ಲೆ, ವೆರೋನಿಕಾ ಕರ್ನೇಲಿಯೊ, ರೋಶನಿ ಒಲಿವೆರಾ, ಪ್ರಶಾಂತ್ ಜತ್ತನ್ನ, ನಾರಾಯಣ ಕುಂದರ್, ಮೀನಾಕ್ಷಿ ಬನ್ನಂಜೆ, ದಿವಾಕರ ಕುಂದರ್, ಇಸ್ಮಾಯಿಲ್ ಆತ್ರಾಡಿ, ಭಾಸ್ಕರ್ ರಾವ್ ಕಿದಿಯೂರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X