Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ಪುರಸಭೆ: ವರ್ಷ ಕಳೆದರೂ...

ಬಂಟ್ವಾಳ ಪುರಸಭೆ: ವರ್ಷ ಕಳೆದರೂ ಜನಪ್ರತಿನಿಧಿಗಳಿಗೆ ಸಿಗದ ಅಧಿಕಾರ ಭಾಗ್ಯ!

ಮೀಸಲಾತಿಯ ಗೊಂದಲ: ನಡೆಯದ ಆಯ್ಕಾ ಪ್ರಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ4 Sept 2019 10:18 PM IST
share
ಬಂಟ್ವಾಳ ಪುರಸಭೆ: ವರ್ಷ ಕಳೆದರೂ ಜನಪ್ರತಿನಿಧಿಗಳಿಗೆ ಸಿಗದ ಅಧಿಕಾರ ಭಾಗ್ಯ!

ಬಂಟ್ವಾಳ, ಸೆ. 4: ಪುರಭೆ ಸಹಿತ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು ಸೆ. 3ಕ್ಕೆ ಒಂದು ವರ್ಷ ಕಳೆದಿದೆ. ಆದರೆ, ಈವರೆಗೂ ಚುನಾವಣೆ ಆಡಳಿತ ವ್ಯವಸ್ಥೆ ಆಸ್ತಿತ್ವಕ್ಕೆ ಬಂದಿಲ್ಲ. ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಆಕಾಂಕ್ಷಿಗಳಿಗೆ ಈವರೆಗೂ ಅಧಿಕಾರದ ಭಾಗ್ಯ ಸಿಕ್ಕಿಲ್ಲ. ಇದರಿಂದ ಬಂಟ್ವಾಳ ಪುರಸಭಾ ಅಭಿವೃದ್ಧಿ ಕೆಲಸಗಳಿಗೆ ಗ್ರಹಣ ಹಿಡಿದಂತಾಗಿದೆ.

2018ರ ಆ. 31ರಂದು ನಗರ ಸ್ಥಳೀಯಾಡಳಿತ ಸಂಸ್ಥೆಯಾದ ಬಂಟ್ವಾಳ ಪುರಸಭೆ ಸಹಿತ ರಾಜ್ಯದ ವಿವಿಧ ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್‍ಗಳಿಗೆ ಚುನಾವಣೆ ನಡೆದು, ಸೆ. 3ರಂದು ಫಲಿತಾಂಶ ಪ್ರಕಟಗೊಂಡಿತ್ತು. ಅಂದೇ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೂ ಮೀಸಲಾತಿಯನ್ನು ಆಗಿನ ಸಮ್ಮಿಶ್ರ ಸರಕಾರ ಪ್ರಕಟಿಸಿತ್ತು. ಅದರಂತೆ ಬಂಟ್ವಾಳ ಪುರಸಭೆಯ ಅಧ್ಯಕ್ಷ ಹುದ್ದೆಗೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷತೆಯನ್ನು ಸಾಮಾನ್ಯ ವರ್ಗಕ್ಕೆ ಮೀಸಲುಗೊಳಿಸಲಾಗಿತ್ತು.

ಚುನಾಯಿತ ಪ್ರತಿನಿಧಿಗಳ ಆಡಳಿತ ಅಧಿಕಾರಕ್ಕೆ ಬರಬೇಕೆನ್ನುವಷ್ಟರಲ್ಲಿ ಸಮ್ಮಿಶ್ರ ಸರಕಾರ ಬಂಟ್ವಾಳ ಪುರಸಭೆ ಸಹಿತ ಕೆಲ ಪುರಸಭೆ, ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯಲ್ಲಿ ಬದಲಾವಣೆ ತಂದು ಮೀಸಲಾತಿಯಲ್ಲಿ ಬದಲಾವಣೆ ಮಾಡಿಕೊಂಡಿತು. ಅದರಂತೆ ಬಂಟ್ವಾಳ ಪುರಸಭೆಯ ಅಧ್ಯಕ್ಷ ಹುದ್ದೆಯನ್ನು ಪರಿಶಿಷ್ಠ ಜಾತಿಗೆ ಮೀಸಲಾತಿಗೆ ಮೀಸಲಿಡಲಾಗಿತ್ತು. ಇದನ್ನು ಪ್ರಶ್ನಿಸಿ ಪುರಸಭಾ ಸದಸ್ಯರು ಉಚ್ಚ ನ್ಯಾಯಾಲಯದ ಮೋರೆ ಹೋಗಿದ್ದರು. ಹಾಗೆಯೇ ರಾಜ್ಯದ ವಿವಿಧೆಡೆಯಲ್ಲು ಅಲ್ಲಿನ ಚುನಾಯಿತ ಪ್ರತಿನಿಧಿಗಳು ಕೋರ್ಟ್  ಮೆಟ್ಟಿಲೇರಿದ್ದರು.

ಮೀಸಲಾತಿ ವಾಪಸು ಪಡೆದ ಸರಕಾರ

ಇದಾದ ಕೆಲ ತಿಂಗಳಲ್ಲಿ ಮೊದಲು ಪ್ರಕಟಿಸಿದ ಮೀಸಲಾತಿಯನ್ವಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ನ್ಯಾಯಾಲಯದ ಮುಂದೆ ಸರಕಾರ ಒಪ್ಪಿದ ಹಿನ್ನಲೆಯಲ್ಲಿ ಪ್ರಕರಣ ಇತ್ಯರ್ಥಗೊಂಡಿತ್ತು. ಮತ್ತೆ ಬಂಟ್ವಾಳ ಸಹಿತ ವಿವಿಧ ಪುರಸಭೆ, ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಅಸ್ತಿತ್ವಕ್ಕೆ ಬರುವ ನಿಟ್ಟಿನಲ್ಲಿ ಪ್ರಕ್ರಿಯೇ ಆರಂಭವಾಗುವ ಹಂತದಲ್ಲಿ ದಾರಾವಾಢ ಉಚ್ಚ ನ್ಯಾಯಾಲಯದಲ್ಲಿ ಮೀಸಲಾತಿ ಸಂಬಂಧಿಸಿ ವ್ಯಾಜ್ಯ ದಾಖಲಾದ ಹಿನ್ನಲೆಯಲ್ಲಿ ರಾಜ್ಯದ ಉಳಿದ ನಗರ ಸ್ಥಳೀಯಾಡಳಿತ ಸಂಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತ ಬರುವುದಕ್ಕೆ ತಡೆಯಾಗಿದ್ದು, ಪರಿಣಾಮ ಪುರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲದೆ ವರ್ಷವಾಯಿತು.

ಅಭಿವೃದ್ಧಿ ಕುಂಠಿತ: 

ಬಂಟ್ವಾಳ ಪುರಸಭೆಯಲ್ಲಿ ಆಡಳಿತಾಧಿಕಾರ ಬಂದು ಒಂದು ವರ್ಷ, ಒಂದು ತಿಂಗಳನ್ನು ಪೂರೈಸಿದೆ. ಮಂಗಳೂರು ಸಹಾಯಕ ಕಮಿಷನರ್ ರವಿಚಂದ್ರ ನಾಯಕ್ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಚುನಾಯಿತ ಪ್ರತಿನಿಧಿಗಳ ಆಡಳಿತವಿಲ್ಲದೆ ಬಂಟ್ವಾಳ ಪುರಸಭೆಯಲ್ಲಿ 365 ದಿನಗಳ ಹೆಚ್ಚು ದಿನಗಳ ಕಾಲ ಆಡಳಿತಾಧಿಕಾರಿಯವರು ಕಾರ್ಯಭಾರ ನಡೆಸುತ್ತಿರುವುದು ಇದೇ ಮೊದಲು. 
ಈ ಹಿಂದೆ ಕೂಡ ಪುರಸಭೆಯಲ್ಲಿಆಡಳಿತಾಧಿಕಾರಿಯವರು ಅಧಿಕಾರ ಚಲಾಯಿಸಿದ್ದರೂ, ಇಷ್ಟು ಸುಧೀರ್ಘ ಅವಧಿಯ ಕಾಲ ಅಧಿಕಾರ ಚಲಾಯಿಸಿದ ಉದಾಹರಣೆ ಇಲ್ಲ. ಈಗ ಅಧಿಕಾರಿಗಳದ್ದೆ ಕಾರುಭಾರು ಆಗಿರುವುದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಸಿತಗೊಂಡಿದೆ. ಇತ್ತ ಚುನಾಯಿತ ಪ್ರತಿನಿಧಿಗಳಿಗೆ ಪ್ರಮಾಣಪತ್ರ ಸಿಕ್ಕಿದ್ದು, ಬಿಟ್ಟರೆ ಪೂರ್ಣ ಪ್ರಮಾಣದ ಅಧಿಕಾರ ಸಿಗದೆ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.

ಅಧಿಕಾರಿಗಳದ್ದೇ ಕಾರುಬಾರು:

ಎರಡು ಸಭೆ: ಚುನಾಯಿತ ಪ್ರತಿನಿಧಿಗಳ ಆಡಳಿತವಿಲ್ಲದ ಹಿನ್ನಲೆಯಲ್ಲಿ ಶಾಸಕ ಯು.ರಾಜೇಶ್ ನಾಯ್ಕ್ ಅವರು ಆಡಳಿತಾಧಿಕಾರಿಯವರ  ಉಪಸ್ಥಿತಿಯಲ್ಲಿ ಅಧಿಕಾರಿಗಳ ಎರಡು ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕುಮುಟ್ಟಿಸುವ ಕೆಲಸ ಮಾಡಿದ್ದಾರೆಯಾದರೂ,  ಪ್ರಯೋಜನವಾಗಲಿಲ್ಲ. ಸದ್ಯ ಅಧಿಕಾರಿಗಳು ನಡೆದದ್ದೆ ದಾರಿಯಾಗಿ ಬಿಟ್ಟಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಾಮಾನ್ಯ ಮಹಿಳೆ ಮೀಸಲಾತಿ?

ಬಂಟ್ವಾಳ ಪುರಸಭೆಯ 27 ಸ್ಥಾನಗಳಲ್ಲಿ ಬಿಜೆಪಿ-11, ಕಾಂಗ್ರೆಸ್-12, ಎಸ್‍ಡಿಪಿಐ- 4ರಲ್ಲಿ ಗೆಲುವು ಸಾಧಿಸಿದೆ. ಸಮ್ಮಿಶ್ರ ಸರಕಾರ ಮೊದಲು ಪ್ರಕಟಿಸಿದ ಮೀಸಲಾತಿ ಅನ್ವಯವಾಗುವುದರಿಂದ ಬಂಟ್ವಾಳ ಪುರಸಭೆಯ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷತೆ ಸಾಮಾನ್ಯ ವರ್ಗಕ್ಕೆ ಮೀಸಲಿದ್ದು, ಇದೇ ಮುಂದುವರಿಯಲಿದೆ.

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ಎರಡು ಪ್ರಮುಖ ಪಕ್ಷಗಳ ಮೇಲಾಟದಿಂದ ಆಯ್ಕಾ ಪ್ರಕ್ರಿಯೆ ವಿಳಂಬವಾಗಿ ವರ್ಷ ಸಮೀಪಿಸಿದೆ. ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದೆ ಪುರಸಭೆಯಲ್ಲಿ ಅಭಿವೃದ್ಧಿ ಕೆಲಸಕ್ಕೆ ಗ್ರಹಣ ಹಿಡಿದಂತಾಗಿ ಇದರಿಂದ ಅಭಿವೃದ್ಧಿ ಕಾಮಗಾರಿಗಳ ಮೇಲೆ ಪರಿಣಾಮ ಬೀರುತ್ತಿದೆ. ಅಧಿಕಾರ ಭಾಗ್ಯ ದೊರೆಯದಿರುವುದು ಜನಪ್ರತಿನಿಧಿಗಳಿಗೆ ನಿರಾಶೆಯನ್ನುಂಟು ಮಾಡಿದೆ.
-ಮುನೀಶ್ ಅಲಿ, ಬಂಟ್ವಾಳ ಪುರಸಭೆ ಸದಸ್ಯ

ಪೌರಡಾಳಿತ ಖಾತೆ ಮುಖ್ಯಮಂತ್ರಿಯವರ ಬಳಿಯಲ್ಲೆ ಇದ್ದು, ಸರಕಾರ ಮಧ್ಯಪ್ರವೇಶಿಸಿ ಇದನ್ನು ಇತ್ಯರ್ಥ ಪಡಿಸುವ ವಿಶ್ವಾಸವಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೂಡ ಈ ನಿಟ್ಟಿ ಉತ್ಸುಕತೆ ತೋರಿದ್ದು, ಮುಖ್ಯಮಂತ್ರಿ ಬಳಿ ಚರ್ಚಿಸುವ ಭರವಸೆ ನೀಡಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲು ಯೋಚಿಸಲಾಗಿದೆ. ಹಾಗಾಗಿ ಶೀಘ್ರವೇ ಪುರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ.

-ಗೋವಿಂದ ಪ್ರಭು, ಬಂಟ್ವಾಳ ಪುರಸಭೆ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X