Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೊಟ್ಟಿ-ಉಪ್ಪಿನ ಮಧ್ಯಾಹ್ನದೂಟವನ್ನು...

ರೊಟ್ಟಿ-ಉಪ್ಪಿನ ಮಧ್ಯಾಹ್ನದೂಟವನ್ನು ಬೆಳಕಿಗೆ ತಂದ ಪತ್ರಕರ್ತನನ್ನು ಗೌರವಿಸಿ: ಮನೋಜ್ ತಿವಾರಿ

ವಾರ್ತಾಭಾರತಿವಾರ್ತಾಭಾರತಿ4 Sept 2019 10:21 PM IST
share
ರೊಟ್ಟಿ-ಉಪ್ಪಿನ ಮಧ್ಯಾಹ್ನದೂಟವನ್ನು ಬೆಳಕಿಗೆ ತಂದ ಪತ್ರಕರ್ತನನ್ನು ಗೌರವಿಸಿ: ಮನೋಜ್ ತಿವಾರಿ

ಹೊಸದಿಲ್ಲಿ,ಸೆ.4: ಮಿರ್ಝಾಪುರದ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದೂಟವಾಗಿ ರೊಟ್ಟಿ ಮತ್ತು ಉಪ್ಪು ನೀಡುತ್ತಿದ್ದುದನ್ನು ಬಯಲಿಗೆಳೆದಿರುವ ಪತ್ರಕರ್ತನನ್ನು ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರವು ಗೌರವಿಸಬೇಕೆಂದು ದಿಲ್ಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಅವರು ಬುಧವಾರ ಆಗ್ರಹಿಸಿದ್ದಾರೆ.

ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು,ತಪ್ಪಿತಸ್ಥರನ್ನು ತನ್ನ ಪಕ್ಷವು ರಕ್ಷಿಸುವುದಿಲ್ಲ. ಕಳಪೆ ಗುಣಮಟ್ಟದ ಆಹಾರ ನೀಡಿಕೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ರಾಜ್ಯ ಸರಕಾರವು ಕ್ರಮವನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಕೇಂದ್ರ ಸರಕಾರದ ಮುಂಚೂಣಿ ಕಾರ್ಯಕ್ರಮವಾಗಿರುವ ಮಧ್ಯಾಹ್ನದೂಟದಲ್ಲಿ ಮಿರ್ಝಾಪುರದ ಶಾಲೆಯ ಮಕ್ಕಳು ನೆಲದಲ್ಲಿ ಕುಳಿತು ರೊಟ್ಟಿ ಮತ್ತು ಉಪ್ಪನ್ನು ತಿನ್ನುತ್ತಿರುವುದನ್ನು ಆ.22ರಂದು ಚಿತ್ರೀಕರಿಸಲಾದ ವೀಡಿಯೊ ಬಹಿರಂಗಗೊಳಿಸಿತ್ತು.

ಸ್ಥಳೀಯ ಪತ್ರಕರ್ತ ಪವನ್ ಜೈಸ್ವಾಲ್ ವಿರುದ್ಧ ವೀಡಿಯೊ ಚಿತ್ರೀಕರಣಕ್ಕೆ ಒಳಸಂಚು ನಡೆಸಿದ್ದ ಆರೋಪವನ್ನು ಹೊರಿಸಿದ್ದ ಪೊಲೀಸರು,ಇದೇ ಆರೋಪದಲ್ಲಿ ಗ್ರಾಮ ಮುಖ್ಯಸ್ಥನ ಪ್ರತಿನಿಧಿಯನ್ನು ಬಂಧಿಸಿದ್ದರು.

ಜೈಸ್ವಾಲ್ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದನ್ನು ಖಂಡಿಸಿ ನೂರಕ್ಕೂ ಅಧಿಕ ಪತ್ರಕರ್ತರು ಮಿರ್ಝಾಪುರ ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನೆ ನಡೆಸಿದ್ದರು. ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೂಡ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿತ್ತು ಮತ್ತು ಪ್ರಕರಣಗಳನ್ನು ಹಿಂದೆಗೆದುಕೊಳ್ಳುವತೆ ಆಗ್ರಹಿಸಿತ್ತು.

ಜೈಸ್ವಾಲ್ ವರದಿಯಲ್ಲಿ ಯಾವುದೇ ಸುಳ್ಳಿಲ್ಲ ಎಂದು ಶಾಲೆಯಲ್ಲಿ ಅಡಿಗೆ ಕೆಲಸ ನಿರ್ವಹಿಸುತ್ತಿರುವ ರುಕ್ಮಿಣಿ ದೇವಿ ಸ್ಪಷ್ಟಪಡಿಸಿದ್ದಾರೆ.

ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಶಾಲೆಯ ಮುಖ್ಯೋಪಾಧ್ಯಾಯ ಮತ್ತು ಗ್ರಾಮ ಪಂಚಾಯತ್ ಕಚೇರಿಯಲ್ಲಿನ ಅಧೀಕ್ಷರನ್ನು ಅಮಾನತುಗೊಳಿಸಲಾಗಿದ್ದು,ಜಿಲ್ಲಾಡಳಿತವು ಘಟನೆಯ ಬಗ್ಗೆ ವಿಚಾರಣೆಯನ್ನು ನಡೆಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X