Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿಕೆಶಿ ಅರೆಸ್ಟ್: ದಾವಣಗೆರೆಯಲ್ಲಿ...

ಡಿಕೆಶಿ ಅರೆಸ್ಟ್: ದಾವಣಗೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Sept 2019 10:48 PM IST
share
ಡಿಕೆಶಿ ಅರೆಸ್ಟ್: ದಾವಣಗೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ದಾವಣಗೆರೆ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಇಲ್ಲಿನ ಜಯದೇವ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ ಮಂಜಪ್ಪ, ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಂಗದಲ್ಲೂ ವಿಫಲರಾಗಿದ್ದಾರೆ. ಅದನ್ನು ಮುಚ್ಚಿಹಾಕಲು ಕಾಂಗ್ರೆಸ್ ನಾಯಕರನ್ನು ಗುರಿ ಮಾಡಿಕೊಳ್ಳುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.  

ಮೋದಿಯವರು ಜನತೆಗೆ ನೀಡಿದ ಯಾವ ಆಶ್ವಾಸನೆಗಳು ಇಲ್ಲಿಯವರೆಗೂ ಈಡೇರಿಕೆಯಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಚೆಕ್ ನಲ್ಲಿ ಹಣ ಪಡೆದಿದ್ದರು. ಆಪರೇಷನ್ ಕಮಲ ಮಾಡಿದ್ದರೂ ಅವರ ಮೇಲೆ ಈಡಿ, ಐಟಿ ಯಾವುದೇ ಕ್ರಮ ಜರುಗಿಸಿಲ್ಲ. ಡಿಕೆ ಶಿವಕುಮಾರ್ ಬಂಧನ ಬಿಜೆಪಿ ರಚಿಸಿದ ಷಡ್ಯಂತರ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ಆರೋಪಿಸಿದರು.

ಮಾಜಿ ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ಮಾತನಾಡಿ, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಪ್ರಜಾಪ್ರಭುತ್ವದ ಹೆಸರಿನಲ್ಲಿ ಪ್ರಧಾನಿಯವರು ಸರ್ವಾಧಿಕಾರಿ ಧೊರಣೆ ತೋರುತ್ತಿದ್ದಾರೆ. ಅಂದು ಕಾಂಗ್ರೆಸ್ ಪಕ್ಷ ಬ್ರಿಟೀಷರ ವಿರುದ್ದ ಹೋರಾಟ ಮಾಡಿತ್ತು. ಇಂದು ಬಿಜೆಪಿಯ ವಿರುದ್ದ ಹೋರಾಟ ಮಾಡುವ ಪರಿಸ್ಥಿತಿ ಉಂಟಾಗಿರುವುದು ದುರಂತ. ಕೂಡಲೇ ಡಿಕೆ ಶಿವಕುಮಾರ್ ಅವರನ್ನು ಬಂಧನದಿಂದ ಮುಕ್ತಗೊಳಿಸಬೇಕೆಂದು ಒತ್ತಾಯಿಸಿದರು.

ಜಿಪಂ ಸದಸ್ಯ ಬಸವಂತಪ್ಪ, ಪಾಲಿಕೆ ಮಾಜಿ ಸದಸ್ಯರಾದ ದಿನೇಶ್ ಕೆ ಶೆಟ್ಟಿ, ಬಿ.ವೀರಣ್ಣ, ಎಂ.ಹಾಲೇಶ್,ಚಂದ್ರಪ್ಪ, ಎ.ನಾಗರಾಜ್, ಮುಖಂಡರಾದ ಅಯ್ಯೂಬ ಪೈಲ್ವಾನ್, ರಮೇಶ್, ಸೋಮ್ಲಪುರದ ಹನುಮಂತಪ್ಪ, ದಾಕ್ಷಾಯಿಣಮ್ಮ, ಕೇರಂಗಣೇಶ್, ಕೆಂಗಲಹಳ್ಳಿ ಹರೀಶ್, ಕೋಳಿ ಇಬ್ರಾಹಿಂ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X