ಮುಖ್ಯಮಂತ್ರಿ ಯಡಿಯೂರಪ್ಪ ಹೊಸದಿಲ್ಲಿ ಪ್ರವಾಸ ರದ್ದು
![ಮುಖ್ಯಮಂತ್ರಿ ಯಡಿಯೂರಪ್ಪ ಹೊಸದಿಲ್ಲಿ ಪ್ರವಾಸ ರದ್ದು ಮುಖ್ಯಮಂತ್ರಿ ಯಡಿಯೂರಪ್ಪ ಹೊಸದಿಲ್ಲಿ ಪ್ರವಾಸ ರದ್ದು](https://www.varthabharati.in/sites/default/files/images/articles/2019/09/9/209253-1568051968.jpg)
ಬೆಂಗಳೂರು, ಸೆ.9: ನಿಗದಿಯಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೊಸದಿಲ್ಲಿ ಪ್ರವಾಸ ರದ್ದಾಗಿದ್ದು, ನಾಳೆ (ಸೆ.10) ಅವರು ಬೆಳಗಾವಿಗೆ ಭೇಟಿ ನೀಡಲಿದ್ದಾರೆ.
ಯಡಿಯೂರಪ್ಪ ಅವರು ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story