Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಕಾಲೀನ ಸಮಸ್ಯೆಗಳಿಗೆ ಮುಸ್ಲಿಂ ಜಮಾಅತ್...

ಸಮಕಾಲೀನ ಸಮಸ್ಯೆಗಳಿಗೆ ಮುಸ್ಲಿಂ ಜಮಾಅತ್ ಧ್ವನಿಯಾಗಲಿ: ಶಾಫಿ ಸಅದಿ

ವಾರ್ತಾಭಾರತಿವಾರ್ತಾಭಾರತಿ10 Sept 2019 8:57 PM IST
share
ಸಮಕಾಲೀನ ಸಮಸ್ಯೆಗಳಿಗೆ ಮುಸ್ಲಿಂ ಜಮಾಅತ್ ಧ್ವನಿಯಾಗಲಿ: ಶಾಫಿ ಸಅದಿ

ಉಡುಪಿ, ಸೆ.10: ಒಗ್ಗಟ್ಟಾಗಿ ತಮ್ಮ ಬೇಡಿಕೆಗಳನ್ನು ಗಟ್ಟಿ ಧ್ವನಿಯಲ್ಲಿ ಕೇಳಿ ಕೊಳ್ಳಬೇಕಾದ ಕಾಲಘಟ್ಟದಲ್ಲಿ ಮುಸ್ಲಿಮ್ ಸಮುದಾಯ ಇದೆ. ಗಟ್ಟಿ ಧ್ವನಿ ಇಲ್ಲದಿದ್ದರೆ ನಮ್ಮ ಯಾವುದೇ ಬೇಡಿಕೆಗಳು ಕೂಡ ಈಡೇರುವುದಿಲ್ಲ. ಆದು ದರಿಂದ ಮುಸ್ಲಿಮ್ ಸಮುದಾಯ ಇಂದು ತನ್ನ ಶಕ್ತಿ ಆರ್ಜಿಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್ಯದರ್ಶಿ ಎನ್.ಕೆ. ಎಂ.ಶಾಫಿ ಸಅದಿ ಬೆಂಗಳೂರು ಹೇಳಿದ್ದಾರೆ.

ಉದ್ಯಾವರ ಬಲಾಯಿಪಾದೆಯ ನಿತ್ಯಾನಂದ ಆರ್ಕೇಡ್ ಸಭಾಂಗಣದಲ್ಲಿ ರವಿವಾರ ನಡೆದ ಕರ್ನಾಟಕ ಮುಸ್ಲಿಂ ಜಅಮಾತ್ ಉಡುಪಿ ಜಿಲ್ಲಾ ಸಮಿತಿಯ ಪದಗ್ರಹಣ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಅಮಾತ್ ಸಮುದಾಯದ ಧಾರ್ಮಿಕ, ಶೈಕ್ಷಣಿಕ, ಆರ್ಥಿಕ, ಉದ್ಯೋಗ, ಆಡಳಿತಾತ್ಮಕ, ಸಾಮಾಜಿಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅನೇಕ ಹೊಸ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.

ಮುಸ್ಲಿಂ ಜಮಾಅತ್ ರಾಜ್ಯ ಸಂಚಾಲಕ ಅಬ್ದುಲ್ ಹಮೀದ್ ಬಜ್ಪೆ ಮಾತನಾಡಿ, ಮುಸ್ಲಿಮರ ಜೀವನದಲ್ಲಿ ಮೊಹಲ್ಲಾಗಳು ನಿರ್ವಹಿಸುವ ಪಾತ್ರ ಮುಖ್ಯವಾದುದು. ಈ ನಿಟ್ಟಿನಲ್ಲಿ ಎಲ್ಲ ಮೊಹಲ್ಲಾಗಳನ್ನು ಒಟ್ಟುಗೂಡಿಸುವ ‘ಸಮಗ್ರ ಮೊಹಲ್ಲಾ ಯೋಜನೆ’ ಮುಸ್ಲಿಮ್ ಜಮಾಅತ್‌ನ ಮುಂದಿದೆ. ಮೊಹಲ್ಲಾದ ಮೂಲಕ ಪ್ರತಿಯೊಬ್ಬರ ಅಭಿವೃದಿ ಈ ಯೋಜನೆಯ ಗುರಿ ಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಮುಸ್ಲಿಂ ಜಮಾಅತ್ ಜಿಲ್ಲಾಧ್ಯಕ್ಷ ಡಾ.ಮೌಲಾನಾ ನಝೀರ್ ಅಝ್ಹರಿ ಉದ್ಘಾಟಿಸಿದರು. ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ.ಅಬೂಬಕ್ಕರ್ ನೇಜಾರು, ಮುಸ್ಲಿಂ ಜಮಾಅತ್ ಜಿಲ್ಲಾ ಕಾರ್ಯಾ ಧ್ಯಕ್ಷ ಹಾಜಿ ಎಂ.ಎಸ್.ರಝಾಕ್, ಇಹ್ಸಾನ್ ಕರ್ನಾಟಕ ಕಾರ್ಯದರ್ಶಿ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಎಸ್‌ವೈಎಸ್ ಜಿಲ್ಲಾ ಕಾರ್ಯದರ್ಶಿ ಹಂಝತ್ ಕೋಡಿ, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಶಬೀರ್ ಸಖಾಫಿ, ಎಸ್‌ಎಂಎ ಜಿಲ್ಲಾಧ್ಯಕ್ಷ ಮನ್ಸೂರು ಕೋಡಿ, ಎಸ್‌ವೈಎಸ್ ರಾಜ್ಯ ಉಪಾಧ್ಯಕ್ಷ ಹಾಜಿ ಕೆ.ಮೊಯ್ದಿನ್ ಗುಡ್‌ವಿಲ್, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಕೆ.ಪಿ.ಇಬ್ರಾಹಿಮ್ ಮಟಪಾಡಿ. ಎಸ್‌ಡಿಐ ಜಿಲ್ಲಾಧ್ಯಕ್ಷ ಸಯ್ಯಿದ್ ಫರೀದ್ ಉಡುಪಿ, ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಅಬ್ದುರ್ರವೂಫ್ ಖಾನ್ ಕುಂದಾಪುರ, ರಾಜ್ಯ ಕಾರ್ಯ ದರ್ಶಿ ಅಶ್ರಫ್ ಅಂಜದಿ, ಸುನ್ನಿ ಸೆಂಟರ್ ಕೋಶಾಧಿಕಾರಿ ಎಂಎಚ್‌ಬಿ ಮುಹಮ್ಮದ್ ಮೂಳೂರು ಮೊದಲಾದವರು ಹಾಜರಿದ್ದರು.

ಮುಸ್ಲಿಂ ಜಮಾಅತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈಬಿಸಿ ಬಶೀರ್ ಅಲಿ ಸ್ವಾಗತಿಸಿದರು. ಸುಬಾನ್ ಅಹ್ಮದ್ ವಂದಿಸಿದರು. ಅಡ್ವಕೆಟ್ ಇಲ್ಯಾಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X