Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಸಿಕಾಂತ್ ಸೆಂಥಿಲ್ ರಾಜೀನಾಮೆ...

ಸಸಿಕಾಂತ್ ಸೆಂಥಿಲ್ ರಾಜೀನಾಮೆ 'ರಾಜದ್ರೋಹ, ಸರಕಾರ ದ್ರೋಹ': ಅನಂತಕುಮಾರ ಹೆಗಡೆ

"ಸರಕಾರ ತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸುವುದು ಅವನ ದುರಹಂಕಾರ, ಅಸಭ್ಯತೆ"

ವಾರ್ತಾಭಾರತಿವಾರ್ತಾಭಾರತಿ10 Sept 2019 9:13 PM IST
share
ಸಸಿಕಾಂತ್ ಸೆಂಥಿಲ್ ರಾಜೀನಾಮೆ ರಾಜದ್ರೋಹ, ಸರಕಾರ ದ್ರೋಹ: ಅನಂತಕುಮಾರ ಹೆಗಡೆ

ಬೆಂಗಳೂರು, ಸೆ.10: ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ಜವಾಬ್ದಾರಿಗೆ ರಾಜೀನಾಮೆ ನೀಡಿರುವುದು ಸಣ್ಣ ವಿಷಯ ಎಂದು ಭಾವಿಸಬಾರದು. ಇದೊಂದು ರಾಜದ್ರೋಹ ಎಂದು ಸಂಸದ ಅನಂತಕುಮಾರ ಹೆಗಡೆ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ರಾತ್ರಿ ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೊ ಅಪ್‌ಲೋಡ್ ಮಾಡಿರುವ ಅವರು, "ಸಸಿಕಾಂತ್ ಸೆಂಥಿಲ್, ದ.ಕ ಜಿಲ್ಲಾಧಿಕಾರಿ ತಮ್ಮ ಜವಾಬ್ದಾರಿಗೆ ರಾಜೀನಾಮೆ ನೀಡಿರುವುದು ಸಣ್ಣ ವಿಷಯ ಎಂದು ಭಾವಿಸಬಾರದು. ಇದೊಂದು ರಾಜದ್ರೋಹ. ಭಾರತೀಯ ಆಡಳಿತ ಸೇವೆಯ ಒಬ್ಬ ಅಧಿಕಾರಿ, ಕೇಂದ್ರ ಸರಕಾರ ಬಹುಮತದ ಆಧಾರದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಪ್ರಶ್ನಿಸುವ ದುಃಸ್ಸಾಹಸಕ್ಕೆ ಕೈಹಾಕಿದ್ದು, ಇದಕ್ಕಿಂತ ದೊಡ್ಡ ಸರಕಾರ ದ್ರೋಹ ಮತ್ತೊಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ತುರ್ತು ಕ್ರಮವನ್ನು ತೆಗೆದುಕೊಳ್ಳಬೇಕು. ರಾಜ್ಯಪಾಲರಿಗೆ ಸಂಪೂರ್ಣವಾದ ಅಧಿಕಾರವಿದೆ. ಜನ ಕೂಡ ಇದನ್ನೇ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

'ಅತಿಯಾದ ಸ್ವಚ್ಛಂದತೆಯನ್ನು ನಾನು ಸ್ವಾತಂತ್ರ್ಯ ಎಂದು ಭಾವಿಸುವುದಿಲ್ಲ. ಸ್ವಾತಂತ್ರ್ಯದ ಹೆಸರಿನ ಸ್ವೇಚ್ಛಾಚಾರ ಈ ರೀತಿಯ ಅನಾಹುತಗಳಿಗೆ ಎಡೆ ಮಾಡಿಕೊಟ್ಟಿದೆ. ಇಂತಹ ರೀತಿಯ ದುಷ್ಕೃತ್ಯ ನಡೆದಿರುವುದರ ಕಾರಣವನ್ನು ಬಯಲಿಗೆಳೆಯಬೇಕು. ಇದರ ಹಿಂದಿರುವ ಕಾಣದ ಕೈವಾಡವೇನಿದೆ ಎಂಬುದನ್ನು ಜನರ ಮುಂದಿಡಬೇಕು. ಇದು ರಾಜದ್ರೋಹ, ಸರಕಾರ ದ್ರೋಹ. ಖಂಡಿತವಾಗಿ ಇದು ಅಕ್ಷಮ್ಯ ಅಪರಾಧ’ ಎಂದು ಅವರು ಹೇಳಿದ್ದಾರೆ.

ಸರ್ಕಾರ ತೆಗೆದುಕೊಂಡಿರುವ ತೀರ್ಮಾನವನ್ನು ಆಡಳಿತ ಸೇವೆಯಲ್ಲಿರುವ ಅಧಿಕಾರಿ ಪ್ರಶ್ನಿಸಲು ಸಾಧ್ಯವೇ ಇಲ್ಲ, ಮಾಡಲೂಬಾರದು. ಇದು ಸಂವಿಧಾನ ವಿರೋಧಿ. ಬಹುಮತದ ಆಧಾರದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸುವುದು ಅವನ ದುರಹಂಕಾರ, ಅಸಭ್ಯತೆ’. ಇದನ್ನು ಸಾರ್ವಜನಿಕರು ಖಂಡಿಸಬೇಕು ಎಂದು ಅನಂತಕುಮಾರ ಹೆಗಡೆ ಏಕವಚನದಲ್ಲಿ ಟೀಕಿಸಿದ್ದಾರೆ.

Serving the government & yet questioning people representative's decision taken as per constitutional norms, besides labelling it as fascist amounts to nothing less than #Rajadroha! pic.twitter.com/D8NGkJpm3F

— Anantkumar Hegde (@AnantkumarH) September 9, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X