Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಕ್ಸಿಕೋದ ರಸ್ತೆಯಲ್ಲಿ ಬೆಂಗಳೂರು...

ಮೆಕ್ಸಿಕೋದ ರಸ್ತೆಯಲ್ಲಿ ಬೆಂಗಳೂರು ಕಲಾವಿದನ ‘ಮೂನ್ ವಾಕ್’ ಮರುಸೃಷ್ಟಿ: ವಿಡಿಯೋ ವೈರಲ್

ಬಾದಲ್ ನಂಜುಂಡಸ್ವಾಮಿ ಸೃಜನಶೀಲತೆ ಮೆಚ್ಚಿದ ವಿದೇಶಿಗರು

ವಾರ್ತಾಭಾರತಿವಾರ್ತಾಭಾರತಿ11 Sept 2019 9:25 PM IST
share
ಮೆಕ್ಸಿಕೋದ ರಸ್ತೆಯಲ್ಲಿ ಬೆಂಗಳೂರು ಕಲಾವಿದನ ‘ಮೂನ್ ವಾಕ್’ ಮರುಸೃಷ್ಟಿ: ವಿಡಿಯೋ ವೈರಲ್

ಬೆಂಗಳೂರು, ಸೆ.11: ಬೆಂಗಳೂರಿನ ಕಲಾವಿದ ಬಾದಲ್ ನಂಜುಂಡಸ್ವಾಮಿಯವರು ರಸ್ತೆ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಲು ನಡೆಸಿದ್ದ ‘ರಸ್ತೆ ಗುಂಡಿಗಳಲ್ಲಿ ಮೂನ್ ವಾಕ್’ ವಿಡಿಯೋ ವೈರಲ್ ಆಗಿತ್ತು. ನಂತರ ಎಚ್ಚೆತ್ತುಕೊಂಡ ಬಿಬಿಎಂಪಿ ರಸ್ತೆ ಗುಂಡಿಯನ್ನು ಸರಿಪಡಿಸಿತ್ತು. ಇದೀಗ ಬಾದಲ್ ನಂಜುಂಡಸ್ವಾಮಿಯವರ ‘ಮೂನ್ ವಾಕ್’ ಅನ್ನು ಮೆಕ್ಸಿಕೋದಲ್ಲಿರುವ ಹಳ್ಳ-ಗುಂಡಿಗಳ ರಸ್ತೆಯೊಂದರಲ್ಲಿ ಡಿಜಿಟಲ್ ಜಾಹೀರಾತು ಕಂಪೆನಿಯೊಂದು ಮರುಸೃಷ್ಟಿಸಿದೆ.

ಬಾಹ್ಯಾಕಾಶ ಯಾನಿಯಂತೆ ವಸ್ತ್ರ ಧರಿಸಿ, ಚಂದ್ರನ ಮೇಲೆ ನಡೆಯುವಂತೆ ನಂಜುಂಡಸ್ವಾಮಿಯವರು ನಗರದ ತುಂಗಾನಗರ ರಸ್ತೆ ಮೇಲೆ ನಡೆದು ವಿಡಿಯೋ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಮೆಕ್ಸಿಕೋದ ಬೊವೆಡಾ ಸೆಲೆಸ್ಟೆ ಏಜೆನ್ಸಿ ಇದೇ ದೃಶ್ಯವನ್ನು ಮರುಸೃಷ್ಟಿಸಿದೆ ಜೊತೆಗೆ ವಿಡಿಯೋದ ಕೊನೆಯಲ್ಲಿ ಬಾದಲ್ ನಂಜುಂಡಸ್ವಾಮಿಯವರ ಫೋಟೊ ಮತ್ತು ಹೆಸರನ್ನು ಪ್ರಕಟಿಸಿದೆ.

ಫೇಸ್ ಬುಕ್ ನಲ್ಲಿ ಬೊವೆಡಾ ಸೆಲೆಸ್ಟೆ ತನ್ನನ್ನು ಸಂಪರ್ಕಿಸಿದೆ ಹಾಗು ವಿಡಿಯೋ ಮರುಸೃಷ್ಟಿಗೆ ತಾನು ಒಪ್ಪಿಗೆ ನೀಡಿದ್ದೇನೆ ಎಂದು ಬಾದಲ್ ನಂಜುಂಡಸ್ವಾಮಿಯವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

View this post on Instagram

Una inconformidad más para los gobiernos que han dejado mal a nuestras ciudades. Esperamos un cambio y con esto nos unimos al reto #AstroBache#Challenge #BovedaCeleste

A post shared by Boveda Celeste (@boveda_celeste) on Sep 10, 2019 at 4:12pm PDT

share
ವಾರ್ತಾಭಾರತಿ
ವಾರ್ತಾಭಾರತಿ
Next Story
X