Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗೋಶಾಲೆ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗೋಶಾಲೆ ಆರಂಭ: ಸಚಿವ ಪ್ರಭು ಚೌವ್ಹಾಣ್

ವಾರ್ತಾಭಾರತಿವಾರ್ತಾಭಾರತಿ12 Sept 2019 7:38 PM IST
share
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗೋಶಾಲೆ ಆರಂಭ: ಸಚಿವ ಪ್ರಭು ಚೌವ್ಹಾಣ್

ಬೆಂಗಳೂರು, ಸೆ. 12: ನೆರೆ ಪೀಡಿತ ಪ್ರದೇಶದ ಜಾನುವಾರುಗಳ ಸಂರಕ್ಷಣೆಗೆ ತಾಲೂಕಿಗೆ ಒಂದು ಗೋಶಾಲೆ ಆರಂಭಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ತಮ್ಮ ಕಚೇರಿಯಲ್ಲಿ ಸರಳವಾಗಿ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಗೋಶಾಲೆ ತೆರೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಾನುವಾರುಗಳಿಗೆ ಅಗತ್ಯ ಮೇವು, ನೀರು ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಲು ಆಯಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣವಿದೆ ಎಂದ ಅವರು, ನೆರೆ ಪರಿಹಾರ ಕಾರ್ಯಕ್ಕೆ ರಾಜ್ಯ ಸರಕಾರ ಕ್ರಮ ಕೈಗೊಂಡಿದ್ದು, ಕೇಂದ್ರದಿಂದಲೂ ಶೀಘ್ರವೇ ನೆರವು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ರಾಜ್ಯ ಸರಕಾರ ಈಗಗಾಲೇ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದು, ಟೇಕ್ ಆಫ್ ಆಗಿದೆ. ಆದರೆ, ವಿಪಕ್ಷಗಳ ಟೀಕೆಗಳಲ್ಲಿ ಯಾವುದೇ ಹುರುಳಿಲ್ಲ ಎಂದ ಅವರು, ನೆರೆ ಹಾನಿ ಸಂಬಂಧ ಕೇಂದ್ರಕ್ಕೆ ಈಗಾಗಲೇ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬಳ್ಳಾರಿ, ರಾಯಚೂರು, ಯಾದಗಿರಿ ಸೇರಿದಂತೆ ಇನ್ನಿತರ ಜಿಲ್ಲೆಗಳ ಪ್ರವಾಸ ಮಾಡಿದ್ದು, ಪರಿಸ್ಥಿತಿ ಅಧ್ಯಯನ ನಡೆಸಿದ್ದೇನೆ. ಇಲಾಖೆ ಸುಧಾರಣೆಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಿದ್ದೇನೆ ಎಂದು ಹೇಳಿದರು.

ಸಂತ್ರಸ್ತರಿಗೆ ನೆರವು ನೀಡಿ: ತಮ್ಮನ್ನು ಅಭಿನಂದಿಸಲು ಬರುವ ಯಾರೊಬ್ಬರೂ ಹಾರ-ತುರಾಯಿ ಬೇಡ. ಅವುಗಳಿಗೆ ಖರ್ಚು ಮಾಡುವ ಹಣವನ್ನು ನೆರೆ ಸಂತ್ರಸ್ಥರಿಗೆ ನೀಡಬೇಕೆಂದು ಮನವಿ ಮಾಡಿದ್ದೇನೆ. ಅದೇ ರೀತಿ ತಮ್ಮ ಕಚೇರಿಯಲ್ಲೂ ಸಂತ್ರಸ್ಥರಿಗೆ ನೆರವು ಸಂಗ್ರಹಿಸಲು ಪೆಟ್ಟಿಗೆಯನ್ನಿಟ್ಟಿದ್ದು, ಸಂಗ್ರಹ ಮೊತ್ತವನ್ನು ಸಿಎಂ ಪರಿಹಾರ ನಿಧಿಗೆ ಹಸ್ತಾಂತರಿಸಲಾಗುವುದು ಎಂದರು.

‘ನೆರೆ ಪೀಡಿತ ಪ್ರದೇಶಗಳಲ್ಲಿನ ಜಾನುವಾರುಗಳ ಸಂರಕ್ಷಣೆಗೆ ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ನಾಳೆ ಅಧಿಕಾರಿಗಳ ಸಭೆ ಕರೆದಿದ್ದು, ಆ ಬಳಿಕ ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು’

-ಪ್ರಭು ಚೌವ್ಹಾಣ್, ಪಶುಸಂಗೋಪನಾ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X