Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರಿಗಳಿಗೆ ತಮ್ಮ ಸ್ವಂತ ನಿರ್ಧಾರ...

ಕಾಶ್ಮೀರಿಗಳಿಗೆ ತಮ್ಮ ಸ್ವಂತ ನಿರ್ಧಾರ ಕೈಗೊಳ್ಳಲು ಸ್ವಾತಂತ್ರ್ಯ ನೀಡಬೇಕು: ಪಂಜಾಬ್ ರೈತ ಸಂಘಟನೆ

ವಾರ್ತಾಭಾರತಿವಾರ್ತಾಭಾರತಿ12 Sept 2019 7:46 PM IST
share
ಕಾಶ್ಮೀರಿಗಳಿಗೆ ತಮ್ಮ ಸ್ವಂತ ನಿರ್ಧಾರ ಕೈಗೊಳ್ಳಲು ಸ್ವಾತಂತ್ರ್ಯ ನೀಡಬೇಕು: ಪಂಜಾಬ್ ರೈತ ಸಂಘಟನೆ

ಹೊಸದಿಲ್ಲಿ,ಸೆ.12: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂದೆಗೆದುಕೊಳ್ಳುವ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸುವ ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಪಂಜಾಬಿನ ರೈತರ ಸಂಘಟನೆಯೊಂದು ರಾಜ್ಯದ ಬಠಿಂಡಾದಲ್ಲಿ ಪ್ರತಿಭಟನೆ ನಡೆಸಿರುವುದು ವರದಿಯಾಗಿದೆ.

 ಭಾರತೀಯ ಕಿಸಾನ ಯೂನಿಯನ್ ಏಕತಾ-ಉಗರ್ಹಾನ್‌ನ ಹಿರಿಯ ಉಪಾಧ್ಯಕ್ಷ ಝಂಡಾ ಸಿಂಗ್ ಜೇತುಕೆ ಸೇರಿದಂತೆ ಪ್ರತಿಭಟನೆಯಲ್ಲಿ ಮಾತನಾಡಿದ ಹಲವು ರೈತ ನಾಯಕರು, ಕಾಶ್ಮೀರಿಗಳಿಗೆ ತಮ್ಮ ಸ್ವಂತ ನಿರ್ಧಾರಗಳನ್ನು ಕೈಗೊಳ್ಳಲು ಸ್ವಾತಂತ್ರ್ಯ ಮತ್ತು ಹಕ್ಕನ್ನು ನೀಡಬೇಕು. ಜನರನ್ನು ದೋಚಲು ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡಿರುವ ಸ್ವಾತಂತ್ರ್ಯವು ಅಂತ್ಯಗೊಳ್ಳಬೇಕು. ಕಾಶ್ಮೀರದಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ರದ್ದುಗೊಳಿಸಬೇಕು. ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು. ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು ರದ್ದುಗೊಳಿಸಬೇಕು ಮತ್ತು ಬಂಧಿತರನ್ನು ಬಿಡುಗಡೆಗೊಳಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮಂಡಿಸಿದರು.

ಕಳೆದ 72 ವರ್ಷಗಳಿಂದಲೂ ಆಡಳಿತ ಪಕ್ಷಗಳು ಕಾಶ್ಮೀರಿಗಳನ್ನು ದಮನಿಸಲು ಪ್ರಯತ್ನಿಸಿವೆ. ಸೇನೆಯನ್ನು ಕಳುಹಿಸುವಾಗ ರಾಜ್ಯದಲ್ಲಿ ಸಹಜತೆ ಮರಳಿದ ಬಳಿಕ ತಾವು ವಿಲೀನಗೊಳ್ಳಲು ಬಯಸುವ ರಾಷ್ಟ್ರವನ್ನು ಅಥವಾ ಪ್ರತ್ಯೇಕ ರಾಷ್ಟ್ರ ರಚನೆಯನ್ನು ಆಯ್ದುಕೊಳ್ಳಲು ಕಾಶ್ಮೀರಿಗಳಿಗೆ ಹಕ್ಕು ಒದಗಿಸಲಾಗುವುದು ಎಂಬ ಭರವಸೆಯನ್ನು ನೀಡಲಾಗಿತ್ತು ಎಂದೂ ಈ ನಾಯಕರು ಹೇಳಿರುವುದನ್ನು ವರದಿಯು ಉಲ್ಲೇಖಿಸಿದೆ.

ಆರೆಸ್ಸೆಸ್,ಬಜರಂಗ ದಳ ಮತ್ತು ಇಂತಹುದೇ ಸಿದ್ಧಾಂತಗಳನ್ನು ಹೊಂದಿರುವ ಇತರ ಸಂಘಟನೆಗಳು ದಲಿತರು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿವೆ ಎಂದೂ ರೈತ ನಾಯಕರು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X