Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮಲ್ಲಿ ಮೊದಲು ಸಂಸ್ಕೃತಿ...

ನಮ್ಮಲ್ಲಿ ಮೊದಲು ಸಂಸ್ಕೃತಿ ಅಳವಡಿಕೆಯಾಗಲಿ: ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ15 Sept 2019 8:26 PM IST
share
ನಮ್ಮಲ್ಲಿ ಮೊದಲು ಸಂಸ್ಕೃತಿ ಅಳವಡಿಕೆಯಾಗಲಿ: ಡಿ.ವಿ.ಸದಾನಂದಗೌಡ

ಬೆಂಗಳೂರು, ಸೆ.15: ನಾವು ಮೊದಲು ಸಂಸ್ಕೃತಿಯನ್ನು ಅಳವಡಿಸಿಕೊಂಡು ಬಳಿಕ ಉಪದೇಶ ಮಾಡುವುದು ಅತ್ಯವಶ್ಯಕತೆ ಇದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. 

ರವಿವಾರ ಭಾರತೀಯ ವಿದ್ಯಾಭವನದಲ್ಲಿ ಡಾ.ಸಿ. ಸೋಮಶೇಖರ್- ಎನ್. ಸರ್ವಮಂಗಳಾ ಸಾಹಿತ್ಯ ಸೇವಾ ಪ್ರತಿಷ್ಠಾನ ಆಯೋಜಿಸಿದ್ದ 5ನೆ ವರ್ಷದ ಸಂಸ್ಕೃತಿ ಸಂಗಮ-2019 ಪ್ರಶಸ್ತಿ ಪದಾನ ಸಮಾರಂಭದಲ್ಲಿ ಜೀವಮಾನ ಸಾಧನೆ ಮಾಡಿರುವ ಹಿರಿಯ ಸಾಧಕರಿಗೆ ಪ್ರಶಸ್ತಿ ವಿತರಣೆ ಮಾಡಿ ಅವರು ಮಾತನಾಡಿದರು. ಸಂಸ್ಕೃತಿ ಎಂಬುವುದು ಆಧಾರ ಸ್ಥಂಭ, ಇದರಲ್ಲಿ ಕೊರತೆ ಉಂಟಾದರೆ ಅದು ನಾಶವಾಗುತ್ತದೆ. ಹೀಗಾಗಿ, ಹಿರಿಯರು ಮಕ್ಕಳಲ್ಲಿ ಸಂಸ್ಕೃತಿಯನ್ನು ಬಿತ್ತುವ ಕೆಲಸ ಮಾಡಬೇಕು. ಸಂಸ್ಕೃತಿಯನ್ನು ನಾವು ಮೊದಲು ಅಳವಡಿಸಿಕೊಂಡು ನಂತರ ಉಪದೇಶ ಮಾಡಬೇಕು. ಜಗತ್ತಿನಲ್ಲಿ ನಗು-ಸಮಯ ಒಟ್ಟಾಗಿ ಜೋಡಣೆ ಯಾಗುವುದು ಕಷ್ಟ ಎಂದು ಹೇಳಿದರು.

ಸಚಿವ ವಿ.ಸೋಮಣ್ಣ ಮಾತನಾಡಿ, ರಾಜ್ಯದಲ್ಲಿ ನೆರೆ ಹಾವಳಿಯಿಂದಾಗಿ ಸಾಕಷ್ಟು ಜನ ನಿರಾಶ್ರಿತರಾಗಿದ್ದಾರೆ. ರಾಜ್ಯ ಸರಕಾರದಿಂದ ಮನೆಯಿಲ್ಲದವರಿಗೆ 5 ಲಕ್ಷ ರೂ.ಕೊಡುವುದಾಗಿ ನಿರ್ಧರಿಸಲಾಗಿದೆ. ಉತ್ತಮ ಮಳೆಯಿಂದಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿದ್ದು, ನೀರಿನ ಕೊರತೆಯನ್ನು ನೀಗಿಸಲು ಸಾಧ್ಯ ಎಂದು ತಿಳಿಸಿದರು.

ವಚನ ಸಾಹಿತ್ಯ, ದಾಸ ಸಾಹಿತ್ಯ, ಜಾನಪದ ಸಾಹಿತ್ಯ, ನೃತ್ಯ, ಇವೆಲ್ಲ ನಮ್ಮ ಸಂಸ್ಕೃತಿಯನ್ನು ಹಾಸುಹೊಕ್ಕಾಗಿವೆ. ಇವುಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಸೋಮಶೇಖರ ದಂಪತಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತಸದ ವಿಷಯ ಎಂದು ಅವರಿಗೆ ಅಭಿನಂದನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ವಚನ ಸಾಹಿತ್ಯ ಕ್ಷೇತ್ರದಲ್ಲಿ ಡಾ.ಒ.ಎಲ್. ನಾಗಭೂಷಣ ಸ್ವಾಮಿ, ದಾಸಸಾಹಿತ್ಯ ಕ್ಷೇತ್ರದಲ್ಲಿ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್, ಜಾನಪದ ಕ್ಷೇತ್ರದಲ್ಲಿ ನಾಡೋಜ ಯಲ್ಲವ್ವ ದುರ್ಗಪ್ಪ ದೊಡ್ಡಪ್ಪ, ಸಂಗೀತ ಕ್ಷೇತ್ರದಲ್ಲಿ ವೀರೇಶ ಕಿತ್ತೂರು, ನೃತ್ಯ ವೈಜಯಂತಿ ಕಾಶಿ ಅವರುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಾಹಿತಿ ಚಂದ್ರೇಖರ ಕಂಬಾರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X