Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೌದಿ ತೈಲ ಕಂಪೆನಿಗಳ ಶೇರು ಮೌಲ್ಯ ಕುಸಿತ

ಸೌದಿ ತೈಲ ಕಂಪೆನಿಗಳ ಶೇರು ಮೌಲ್ಯ ಕುಸಿತ

ವಾರ್ತಾಭಾರತಿವಾರ್ತಾಭಾರತಿ15 Sept 2019 11:18 PM IST
share
ಸೌದಿ ತೈಲ ಕಂಪೆನಿಗಳ ಶೇರು ಮೌಲ್ಯ ಕುಸಿತ

ಜಿದ್ದಾ,ಸೆ.15: ಶಂಕಿತ ಹೌಥಿ ಬಂಡುಕೋರರ ಡ್ರೋನ್ ದಾಳಿಯಿಂದಾಗಿ ಹಾನಿಗೀಡಾದ ಆರಾಮ್ಕೊ ತೈಲ ಸ್ಥಾವರಗಳಲ್ಲಿ ತೈಲ ಉತ್ಪಾದನೆಯನ್ನು ಪುನಾರಂಭಿಸುವ ನಿಟ್ಟಿನಲ್ಲಿ ಸೌದಿ ಆಡಳಿತವು ಕಾರ್ಯೋನ್ಮುಖವಾಗಿರುವಂತೆಯೇ ಜಾಗತಿಕ ಶೇರು ಮಾರುಕಟ್ಟೆಯಲ್ಲಿ ಆರಾಮ್ಕೊ ಸಂಸ್ಥೆಯ ಶೇರುಗಳಲ್ಲಿ ಶೇ.3ರಷ್ಟು ಕುಸಿತವುಂಟಾಗಿದೆ.

   ಶನಿವಾರ ಸೌದಿ ಹಾಗೂ ಯೆಮೆನ್ ಗಡಿಪ್ರದೇಶವಾದ ಖುರೈಸ್‌ಗೆ  ಸಮೀಪದಲ್ಲಿರುವ ಅಬ್ಕೈಕ್ ತೈಲ ಸ್ಥಾವರದ ಮೇಲೆ ಹೌಥಿ ಬಂಡುಕೋರರು ಡ್ರೋನ್ ದಾಳಿ ನಡೆಸಿದ್ದರಿಂದ ಭಾರೀ ಬೆಂಕಿ ಅನಾಹುತವುಂಟಾಗಿತ್ತು. ಈ ಪ್ರದೇಶದಲ್ಲಿ ಬೃಹತ್ ತೈಲ ನಿಕ್ಷೇಪವೂ ಇದೆ.

 ಸೌದಿ ಇಂಧನ ಮೂಲಸೌಕರ್ಯಗಳ ಮೇಲೆ ಹುದಿ ಬಂಡುಕೋರರು ಈ ಹಿಂದೆಯೂ ದಾಳಿ ನಡೆಸಿದ್ದರು. ಆದರೆ ಈ ಬಾರಿ ಅರ್ಮಾಕೊ ಕೈಲ ಘಟಕದ ಮೇಲೆ ನಡೆದ ದಾಳಿಯಲ್ಲಿ ದಿನಕ್ಕೆ 5.7 ದಶಲಕ್ಷ ಬ್ಯಾರೆಲ್ ತೈಲ ಉತ್ಪಾದನೆ ಸ್ಥಗಿತಗೊಂಡಿದ್ದು, ಇದು ಜಗತ್ತಿನ ಒಟ್ಟು ತೈಲ ಉತ್ಪಾದನೆಯ ಶೇ.6ರಷ್ಟಾಗಿದೆ.

► ಟ್ರಂಪ್ ಖಂಡನೆ

ಸೌದಿ ಅರೇಬಿಯದ ಆರಾಮ್ಕೊ ತೈಲ ಘಟಕದ ಮೇಲೆ ನಡೆದ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಬಲವಾಗಿ ಖಂಡಿಸಿದ್ದಾರೆ. ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರಿಗೆ ದೂರವಾಣಿ ಕರೆ ಮಾಡಿದ ಟ್ರಂಪ್, ದೇಶದ ಅರ್ಥಿಕತೆಗೆ ಅತ್ಯಂತ ಮಹತ್ವದ್ದಾಗಿರುವ ಸೌದಿಯ ತೈಲ ಮೂಲ ಸೌಕರ್ಯವನ್ನು ಶ್ವೇತಭವನ ಖಂಡಿಸಿದೆಯೆಂದು ಅವರು ಹೇಳಿದರು.

ಇರಾನ್ ತನ್ನ ಅಣ್ವಸ್ತ್ರ ಕಾರ್ಯಕ್ರಮವನ್ನು ಮೊಟಕುಗೊಳಿಸಿದಲ್ಲಿ, ಆ ದೇಶದ ಮೇಲೆ ವಿಧಿಸಿರುವ ನಿರ್ಬಂಧಗಳನ್ನು ಸಡಿಲಗೊಳಿಸುವ ಕುರಿತಾದ 2015ರ ಒಪ್ಪಂದದಿಂದ ಅಮೆರಿಕವು ಹೊರಬಂದ ಬಳಿಕ ಉಭಯದೇಶಗಳ ನಡುವಿನ ಬಾಂಧವ್ಯ ಹಳಸಿತ್ತು.

 ಆರ್ಮಾಕೊ ಸ್ಥಾವರದ ಮೇಲೆ ಡ್ರೋನ್ ದಾಳಿಯ ಬಳಿಕ ಮುಂಬರುವ ವಿಶ್ವಸಂಸ್ಥೆಯ ಅಧಿವೇಶನದ ಸಂದರ್ಭದಲ್ಲಿ ಇರಾನ್ ಅಧ್ಯಕ್ಷ ಹಸ್ಸನ್ ರೂಹಾನಿ ಜೊತೆ ಮಾತುಕತೆ ನಡೆಸಲು ಟ್ರಂಪ್ ನಡೆಸಿದ್ದ ಪ್ರಯತ್ನಗಳು ಕ್ಷೀಣಿಸಿವೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X