ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು, ಸೆ.16: ದ.ಕ. ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾಗಿರುವ ಪೂಜಾರಿ ಅವರಿಗೆ ಈಗ ದ.ಕ. ಜಿಲ್ಲಾ ಉಸ್ತುವಾರಿ ಸ್ಥಾನ ನೀಡಿ ರಾಜ್ಯ ಸರಕಾರ ಆದೇಶಿಸಿದೆ.
Next Story