Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಕುಸ್ತಿ ಚಾಂಪಿಯನ್‌ಶಿಪ್:...

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್: ಗುರುಪ್ರೀತ್ ಸಿಂಗ್ ವೀರೋಚಿತ ಸೋಲು

ಕಂಚಿನ ಪದಕಕ್ಕಾಗಿ ನವೀನ್ ಹೋರಾಟ

ವಾರ್ತಾಭಾರತಿವಾರ್ತಾಭಾರತಿ16 Sept 2019 11:12 PM IST
share
ವಿಶ್ವ ಕುಸ್ತಿ ಚಾಂಪಿಯನ್‌ಶಿಪ್: ಗುರುಪ್ರೀತ್ ಸಿಂಗ್ ವೀರೋಚಿತ ಸೋಲು

ಗ್ರೀಕೊ-ರೋಮನ್ 130 ಕೆಜಿ ವಿಭಾಗದಲ್ಲಿ ನವೀನ್ 2018ರ ಪಾನ್ ಅಮೆರಿಕ ಚಾಂಪಿಯನ್ ಆಸ್ಕರ್ ಪಿನೊ ಹಿಂಡ್ಸ್ ವಿರುದ್ಧ ಅರ್ಹತಾ ಸುತ್ತಿನಲ್ಲಿ ತಾಂತ್ರಿಕ ಶ್ರೇಷ್ಠತೆಯಲ್ಲಿ ಸೋಲುಂಡರು. ಕ್ಯೂಬಾದ ಕುಸ್ತಿಪಟು ಪಿನೊ ಫೈನಲ್‌ಗೆ ತಲುಪಿದ್ದಾರೆ. ಪಿನೊ ಫೈನಲ್‌ಗೆ ತಲುಪಿದ ಹಿನ್ನೆಲೆಯಲ್ಲಿ ನವೀನ್‌ಗೆ ರಿಪಿಚೇಜ್ ಸುತ್ತಿನಲ್ಲಿ ಕಂಚಿನ ಪದಕಕ್ಕಾಗಿ ಸ್ಪರ್ಧಿಸುವ ಅವಕಾಶ ಲಭಿಸಿದೆ. ಮಾತ್ರವಲ್ಲ ಟೋಕಿಯೊ ಒಲಿಂಪಿಕ್ಸ್ ಅರ್ಹತಾ ಸುತ್ತಿನಲ್ಲಿ ಆಡುವ ಅವಕಾಶವನ್ನು ಪಡೆಯಲಿದ್ದಾರೆ.

ಕಝಖ್‌ಸ್ತಾನ, ಸೆ.16: ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸೋಮವಾರ ನಡೆದ ಅತ್ಯಂತ ಪೈಪೋಟಿಯಿಂದ ಕೂಡಿದ ಪಂದ್ಯದಲ್ಲಿ ಭಾರತದ ಕುಸ್ತಿಪಟು ಗುರುಪ್ರೀತ್ ಸಿಂಗ್ ವಿಶ್ವದ ನಂ.2ನೇ ಆಟಗಾರ ವಿಕ್ಟರ್ ನೇಮೆಸ್ ವಿರುದ್ಧ ಕಠಿಣ ಹೋರಾಟ ನೀಡಿದರೂ ಅಂತಿಮವಾಗಿ ವೀರೋಚಿತ ಸೋಲುಂಡಿದ್ದಾರೆ.

77 ಕೆಜಿ ವಿಭಾಗದಲ್ಲಿ 2017ರ ವಿಶ್ವ ಚಾಂಪಿಯನ್ ವಿರುದ್ಧ ಕಣಕ್ಕಿಳಿದ ಗುರುಪ್ರೀತ್ ಆರಂಭದಲ್ಲಿ 1-0 ಮುನ್ನಡೆ ಸಾಧಿಸಿದರು. ಮೊದಲ ಅವಧಿಯ ಅಂತ್ಯದ ತನಕ ಮುನ್ನಡೆ ಉಳಿಸಿಕೊಂಡರು. ಆದರೆ, ಎರಡನೇ ಅವಧಿಯಲ್ಲಿ ಗುರುಪ್ರೀತ್ ಸರ್ಬಿಯ ಕುಸ್ತಿಪಟು ವಿಕ್ಟರ್‌ಗೆ ಅಂಕ ಬಿಟ್ಟುಕೊಟ್ಟರು. ವಿಕ್ಟರ್, ಗುರುಪ್ರೀತ್‌ರನ್ನು ಮ್ಯಾಟ್‌ನಿಂದ ಹೊರದಬ್ಬಲು ಯತ್ನಿಸಿದ್ದು,ವೃತ್ತದ ತುದಿಯಲ್ಲಿ ಆಯ ತಪ್ಪಿದರು. ಆಗ ಗುರುಪ್ರೀತ್, ವಿಕ್ಟರ್ ಮೇಲೆ ಬಿದ್ದರು. ಆದರೆ, ರೆಫರಿ ವಿಕ್ಟರಿಗೆ ಎರಡು ಅಂಕ ನೀಡಿದರು.

ಭಾರತದ ಕೋಚ್ ಹರ್‌ಗೋವಿಂದ್ ಸಿಂಗ್ ರೆಫರಿ ತೀರ್ಪನ್ನು ಪ್ರಶ್ನಿಸಿದರು. ಆದರೆ, ಅದರಿಂದ ಏನೂ ಪ್ರಯೋಜನವಾಗದೇ ಒಂದು ಅಂಕ ನಷ್ಟವಾಯಿತು. ಮುನ್ನಡೆಯನ್ನು ಉಳಿಸಿಕೊಂಡ ವಿಕ್ಟರ್ ಮುಂದಿನ ಸುತ್ತಿಗೆ ತೇರ್ಗಡೆಯಾದರು.

ವಿಕ್ಟರ್ ಕ್ವಾರ್ಟರ್ ಫೈನಲ್‌ನಲ್ಲಿ ಕಝಖ್‌ಸ್ತಾನದ ಅಸ್ಖತ್ ಡಿಲ್‌ಮುಖಾಮೆಡೊವ್ ವಿರುದ್ಧ ಸೋತರು.ಹೀಗಾಗಿ ಗುರುಪ್ರೀತ್‌ಗೆ ರಿಪಿಚೇಜ್ ಸುತ್ತಿಗೇ ರುವ ಅವಕಾಶವೂ ತಪ್ಪಿಹೋಯಿತು. 60 ಕೆಜಿ ವಿಭಾಗದಲ್ಲಿ ಫಿನ್‌ಲ್ಯಾಂಡ್‌ನ ಲೌರಿ ಜೊಹಾನ್ನೆಸ್ ವಿರುದ್ಧ ಆರಂಭದಲ್ಲಿ 0-3 ಹಿನ್ನಡೆಯಲ್ಲಿದ್ದ ಮನೀಶ್ ಸತತ 11 ಅಂಕ ಗಳಿಸಿ ತಾಂತ್ರಿಕ ಶ್ರೇಷ್ಠತೆಯ ಮೂಲಕ ಮುಂದಿನ ಸುತ್ತಿಗೆ ತೇರ್ಗಡೆಯಾದರು.

ಮನೀಶ್ ಕುಸ್ತಿ ಮ್ಯಾಟ್‌ನಲ್ಲಿ ಹೆಚ್ಚು ಆಕ್ರಮಣಕಾರಿ ಹಾಗೂ ವೇಗದ ಆಟದ ಮೂಲಕ ಗಮನ ಸೆಳೆದರು. ಮುಂದಿನ ಸುತ್ತಿನಲ್ಲಿ ಮೊಲ್ಡೊವಾದ ವಿಶ್ವದ ನಂ.3ನೇ ಆಟಗಾರ ವಿಕ್ಟರ್ ಸಿಯೊಬನು ವಿರುದ್ಧ ತಾಂತ್ರಿಕ ಶ್ರೇಷ್ಠತೆಯಲ್ಲಿ ಸೋಲುಂಡರು. ಮೊಲ್ಡೊವಾದ ವಿಕ್ಟರ್ ಜಪಾನ್‌ನ ಕೆನಿಚಿರೊ ಫುಮಿಟಾ ವಿರುದ್ಧ ಸೋತ ಹಿನ್ನೆಲೆಯಲ್ಲಿ ಮನೀಶ್ ಟೂರ್ನಿಯಿಂದ ನಿರ್ಗಮಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X