Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಗೆ 'ರಾಷ್ಟ್ರಪಿತ' ಬಿರುದು...

ಪ್ರಧಾನಿ ಮೋದಿಗೆ 'ರಾಷ್ಟ್ರಪಿತ' ಬಿರುದು ಕೊಟ್ಟ ಮಹಾ ಮುಖ್ಯಮಂತ್ರಿಯ ಪತ್ನಿ !

ವಾರ್ತಾಭಾರತಿವಾರ್ತಾಭಾರತಿ17 Sept 2019 7:01 PM IST
share
ಪ್ರಧಾನಿ ಮೋದಿಗೆ ರಾಷ್ಟ್ರಪಿತ ಬಿರುದು ಕೊಟ್ಟ ಮಹಾ ಮುಖ್ಯಮಂತ್ರಿಯ ಪತ್ನಿ !

ಮುಂಬೈ: ಮಂಗಳವಾರ ತನ್ನ 69 ನೇ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ನಾಯಕರು, ಕಾರ್ಯಕರ್ತರು, ಇತರ ಪಕ್ಷಗಳ ನಾಯಕರು ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ. 

ಆರ್ಥಿಕ ಹಿಂಜರಿತ, ನಿರುದ್ಯೋಗ ಸಹಿತ ಹಲವು ಗಂಭೀರ ಸಮಸ್ಯೆಗಳು ಕಾಡುತ್ತಿದ್ದರೂ ಪ್ರಧಾನಿ ಮೋದಿ ಅವರ ಜನಪ್ರಿಯತೆಗೆ ಯಾವುದೇ ಕುಂದು ಉಂಟಾಗಿಲ್ಲ ಎಂಬಂತೆ ಅವರಿಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸುವವರ, ಅವರನ್ನು ಹೊಗಳುವವರ ಸಂಖ್ಯೆ ಮಂಗಳವಾರ ಬಹು ದೊಡ್ಡದಿತ್ತು. 

ಆದರೆ ಇವೆಲ್ಲವುಗಳ ನಡುವೆ ಒಂದು ಟ್ವೀಟ್ ಮಾತ್ರ ಎಲ್ಲರ ಹುಬ್ಬೇರಿಸಿದೆ ಮಾತ್ರವಲ್ಲ ಹೊಸ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ಹುಟ್ಟುಹಬ್ಬಕ್ಕೆ ಈ 'ವಿಶ್ವದಾಸ್ಪದ' ಟ್ವೀಟ್ ಮಾಡಿದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತ ಫಡ್ನವಿಸ್ ಅವರು. ಪ್ರಧಾನಿಯನ್ನು ಹೊಗಳುವ ಭರದಲ್ಲಿ ಅವರು ಪ್ರಧಾನಿ ಮೋದಿ ಅವರನ್ನು 'ರಾಷ್ಟ್ರಪಿತ' ಎಂದು ಬಣ್ಣಿಸಿಬಿಟ್ಟಿದ್ದಾರೆ. 

"ರಾಷ್ಟ್ರಪಿತ ನರೇಂದ್ರ ಮೋದಿಜಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಅವರು ಸಮಾಜಕ್ಕೆ ನಿರಂತರ ದುಡಿಯಲು ನಮಗೆ ಪ್ರೇರಣೆ" ಎಂದು ಅಮೃತ ಟ್ವೀಟ್ ಮಾಡಿಬಿಟ್ಟಿದ್ದಾರೆ. ಈವರೆಗೆ ಮಹಾತ್ಮಾ ಗಾಂಧೀಜಿ ಅವರಿಗೆ ಮಾತ್ರ ಮೀಸಲಾಗಿದ್ದ 'ರಾಷ್ಟ್ರಪಿತ' ಬಿರುದನ್ನು ಈಗ ಮೋದಿಯವರಿಗೆ ನೀಡಿರುವ ಅಮೃತ ಅವರ ಟ್ವೀಟ್ ಗೆ ಬಂದಿರುವ ಹಲವು ಪ್ರತಿಕ್ರಿಯೆಗಳು ಇಲ್ಲಿವೆ : 

ಏನೇ ಆಗಲಿ, ಪ್ರಧಾನಿ ಮೋದಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. 

Wishing the Father of our Country @narendramodi ji a very Happy Birthday - who inspires us to work relentlessly towards the betterment of the society ! #HappyBDayPMModiJi #HappyBdayPMModi #HappyBirthdayPM #happybirthdaynarendramodi pic.twitter.com/Ji2OMDmRSm

— AMRUTA FADNAVIS (@fadnavis_amruta) September 17, 2019

Not sure which country you are talking about ma'am. The father of my nation is Mahatma Gandhi.

— Shantanu (@shantanub) September 17, 2019

Tumhare baap honge
Desh Ke baap kese ho gaye

— Sunny Yadav (@sunnyyadav767) September 17, 2019

Yes father of Bhaktas like you.

— Chinu Mahapatra. (@MahapatPravat) September 17, 2019

Best example of sycophancy

— KahaneMeir (@KahaneMeir1) September 17, 2019

Father of our nation is only Mahatma Gandhi

— Sidrah (@SidrahDP) September 17, 2019

You cant replace Gandhi madam.. no matter how hard you try

— Anjali_Sharma (@angie_tribeccaa) September 17, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X