Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಯುಷ್ಮಾನ್ ಯೋಜನೆ: ಪುತ್ತೂರಿನಲ್ಲಿ...

ಆಯುಷ್ಮಾನ್ ಯೋಜನೆ: ಪುತ್ತೂರಿನಲ್ಲಿ ಜಾಗೃತಿ ಜಾಥಾ

ಆಯುಷ್ಮಾನ್ ಬಡವರಿಗೆ ಉಪಯುಕ್ತ ಯೋಜನೆ-ರಾಧಾಕೃಷ್ಣ ಬೋರ್ಕರ್

ವಾರ್ತಾಭಾರತಿವಾರ್ತಾಭಾರತಿ20 Sept 2019 11:38 PM IST
share
ಆಯುಷ್ಮಾನ್ ಯೋಜನೆ: ಪುತ್ತೂರಿನಲ್ಲಿ ಜಾಗೃತಿ ಜಾಥಾ

ಪುತ್ತೂರು; ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರ ಕುಟುಂಬಗಳು ವಾರ್ಷಿಕವಾಗಿ ರೂ. 5ಲಕ್ಷ ತನಕದ ಆರೋಗ್ಯ ಸೇವೆ ಪಡೆಯಲು ಸಾಧ್ಯವಿದೆ. ಆರ್ಥಿಕ ಚೈತನ್ಯವಿಲ್ಲದ ಬಡವರಿಗೂ ಉತ್ತಮ ಆರೋಗ್ಯ ಸೇವೆ ಸಿಗವಂತಾಗಬೇಕು ಎಂಬ ಜನಪರ ಕಾಳಜಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಈ ಜನಪರ ಯೋಜನೆ ಬಡವರ ಪಾಲಿಗೆ ಅತ್ಯಂತ ಉಪಯಕ್ತ. ಆದರೂ ಮಾಹಿತಿಯ ಕೊರತೆಯಿಂದ ಬಹಳಷ್ಟು ಜನರು ವಂಚಿತರಾಗುತ್ತಿದ್ದಾರೆ ಎಂದು ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಹೇಳಿದರು. 

ಅವರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಕುರಿತು ಜನತೆಯಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶುಕ್ರವಾರ ಪುತ್ತೂರಿನಲ್ಲಿ ಹಮ್ಮಿಕೊಳ್ಳಲಾದ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಬಳಿ ಉದ್ಘಾಟಿಸಿ ಮಾತನಾಡಿದರು.
ಆಯುಷ್ಮಾನ್ ಯೋಜನೆಯಡಿ ಬಡವರಿಗೆ ಆರೋಗ್ಯ ಸೇವೆ ಪಡೆಯಲು ರೂ.5ಲಕ್ಷದಷ್ಟು ಸಹಾಯಧನ ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರವಲ್ಲದೆ ಕೆಲವೊಂದು ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯಲು ಅವಕಾಶವಿದೆ. ಕಳೆದ 5 ತಿಂಗಳ ಅವಧಿಯಲ್ಲಿ ಪುತ್ತೂರು ತಾಲೂಕಿನ 951 ಮಂದಿಯ ಚಿಕಿತ್ಸೆಗಾಗಿ ರೂ.2.40 ಕೋಟಿ ಅನುದಾನ ಲಭಿಸಿದೆ. ಜನತೆ ಯೋಜನೆಯ ಬಗ್ಗೆ ಅರಿವು ಪಡೆದುಕೊಂಡು ಪ್ರಯೋಜನ ಪಡೆಯಲು ಮುಂದಾಗಬೇಕು ಎಂದರು. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪರಿಶಿಷ್ಠ ಜಾತಿ ಮತ್ತು ಪಂಗಡ ವಿಭಾಗದ ಜಿಲ್ಲಾ ಸಂಯೋಜಕ ಸಚ್ಚಿದಾನಂದ್, ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಅಶೋಕ್‍ಕುಮಾರ್ ರೈ, ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ, ವೈದ್ಯರಾದ ಡಾ.ಜಗದೀಶ್, ಡಾ.ಜಯದೀಪ್, ಡಾ.ಜೈನಾಬ್ ಸುನು ಆಲಿ, ಆಸ್ಪತ್ರೆಯ ಆರೋಗ್ಯ ಸುರಕ್ಷಾ ಸಮಿತಿಯ ಸದಸ್ಯರಾದ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ, ರಾಜೇಶ್ ಬನ್ನೂರು, ರಫೀಕ್ ದರ್ಬೆ ಮತ್ತಿತರರು ಉಪಸ್ಥಿತರಿದ್ದರು. ಸರ್ಕಾರಿ ಆಸ್ಪತ್ರೆಯ ಎಕ್ಸರೇ ವಿಭಾಗದ ಎಂ.ಜಿ.ಗೌಡ ಅವರು ನಿರೂಪಿಸಿದರು.  

ಜಾಥಾವು ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಆರಂಭಗೊಂಡು ಕೋರ್ಟ್ ರಸ್ತೆ, ಬಸ್ ನಿಲ್ದಾಣ, ಮಹಮ್ಮಾಯಿ ದೇವಸ್ಥಾನ ರಸ್ತೆಯಾಗಿ ಸಾಗಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಳಿ ಸಮಾಪನಗೊಂಡಿತು. 

ಜಾಥಾದಲ್ಲಿ ವೈದ್ಯರುಗಳು, ಆಸ್ಪತ್ರೆಯ ಸಿಬ್ಬಂದಿ, ತಾಲೂಕಿನ ಆಶಾ ಕಾರ್ಯಕರ್ತೆಯರು, ಫಿಲೋಮಿನಾ ಕಾಲೇಜಿನ ಸಮಾಜಸೇವಾ ಕಾರ್ಯ ವಿಭಾಗ, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಹಾಗೂ ಸ್ಥಳೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X