Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ವನಮಹೋತ್ಸವ ಕಾರ್ಯಕ್ರಮಕ್ಕೆ...

ಮಂಗಳೂರು: ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 Sept 2019 7:18 PM IST
share
ಮಂಗಳೂರು: ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು, ಸೆ.21: ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿರುವ ಮಂಗಳೂರು ನಗರದ ಅಭಿವೃದ್ಧಿಯ ಜತೆಗೆ ಹಸಿರೀಕರಣಕ್ಕೆ ವಿಶೇಷ ಆದ್ಯತೆ ನೀಡಬೇಕು. ನಗರದ ಕೆಲವು ವಾರ್ಡ್‌ಗಳಲ್ಲಿ ಶೇ.10ರಷ್ಟು ಹಸಿರೀಕರಣವಿಲ್ಲದಿರುವುದು ನಿಜಕ್ಕೂ ಭವಿಷ್ಯದ ದೃಷ್ಟಿಯಿಂದ ಆತಂಕಕಾರಿ ವಿಚಾರವಾಗಿದೆ. ಪರಿಸರ ಸಂರಕ್ಷಿಸಿದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ದ.ಕ.ಜಿಲ್ಲಾ ಪತ್ರಕರ್ತರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಶನಿವಾರ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅರಣ್ಯ ಇಲಾಖೆ, ಪರಿಸರ ಇಲಾಖೆ ಬಹಳಷ್ಟು ಕೆಲಸ ಮಾಡುತ್ತಿದ್ದು, ಪತ್ರಕರ್ತರ ಸಂಘವೂ ಸಾಥ್ ನೀಡುತ್ತಿರುವುದು ಖುಷಿಯ ವಿಚಾರ. ನಗರವನ್ನು ಹಸಿರೀಕರಣ ಮಾಡುವ ಉದ್ದೇಶದಿಂದ 10 ಸಾವಿರ ಗಿಡ ನೆಡುವ ಕಾರ್ಯಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಈ ರೀತಿಯ ಕಾರ್ಯಕ್ರಮ ಆಗಬೇಕಿದೆ. ಪ್ರಕೃತಿ ವಿಕೋಪವನ್ನು ತಡೆಯಬೇಕಾದರೆ ಪ್ರಕೃತಿ ರಕ್ಷಣೆಯಾಗಬೇಕಿದೆ ಎಂದರು.

ಅರಣ್ಯ ಸಹಾಯಕ ವಲಯಾಧಿಕಾರಿ ಶ್ರೀಧರ್ ಮಾತನಾಡಿ ಅರಣ್ಯ ಇಲಾಖೆಯಿಂದ ಗಿಡ ವಿತರಣೆ ಮಾಡುವುದು, ನೆಡುವುದು ಮುಖ್ಯ ಅಲ್ಲ. ಅದನ್ನು ಪೋಷಿಸುವ ಕೆಲಸವನ್ನು ಸ್ಥಳೀಯ ಸಂಘ -ಸಂಸ್ಥೆಗಳು ಮಾಡಿದಾಗ ಪರಿಸರ ಸಂರಕ್ಷಣೆ ಸಾಧ್ಯ. ಈಗಾಗಲೇ ಪರಿಸರ ಪ್ರಿಯರು, ಅರಣ್ಯ ಇಲಾಖೆ ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಮಾಡುತ್ತಿದ್ದು, ಸೆ.24ರಂದು ಬೆಳಗ್ಗೆ 9:30ಕ್ಕೆ ಪುರಭವನದಲ್ಲಿ ವೃಕ್ಷೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್. ನಾಯ್ಕ, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಮಹೇಶ್ ಕುಮಾರ್, ಪರಿಸರವಾದಿ ಕೃಷ್ಣಪ್ಪಮತ್ತಿತರರು ಉಪಸ್ಥಿತರಿದ್ದರು. ಪತ್ರಕರ್ತ ಜಿತೇಂದ್ರ ಕುಂದೇಶ್ವರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X